ಕೊಡಗು ಜಿಲ್ಲೆಯಲ್ಲಿ ಅಂತರ್ಜಲ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಸಮರ್ಪಕ ಬಳಕೆಗಾಗಿ ಕೆರೆ, ಕಟ್ಟೆ ಹಾಗೂ ನದಿ ಮೂಲಗಳನ್ನು ಉಳಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್...
ಕೊಡಗು ಜಿಲ್ಲೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯಯೋಜನೆ ಅನುಷ್ಠಾನ ಕುರಿತು ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್,...
ಕೊಡಗು ಜಿಲ್ಲೆ, ಮಡಿಕೇರಿ ನಗರದ ನಗರಸಭೆ ಆವರಣದಲ್ಲಿರುವ ಕಾವೇರಿ ಕಲಾಕ್ಷೇತ್ರ(ಟೌನ್ ಹಾಲ್) ಕಟ್ಟಡವನ್ನು ತೆರವುಗೊಳಿಸಿ ಸುಸರ್ಜಿತವಾದ ಎರಡು ಅಂತಸ್ತಿನ ಕಲಾಭವನದಲ್ಲಿ 450 ಜನರಿಗೆ ಆಸನ ವ್ಯವಸ್ಥೆ ಹಾಗೂ ವಾಹನ ಪಾರ್ಕಿಂಗ್ ಒಳಗೊಂಡ ಕಟ್ಟಡ...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾಜಿ ಸೈನಿಕರು ಹಾಗೂ ಕುಟುಂಬದವರ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆಲಿಸಿ, ಮನವಿ ಸ್ವೀಕರಿಸಿದರು.
ಮಡಿಕೇರಿ, ಪೊನ್ನಂಪೇಟೆಯಲ್ಲಿ ಮಾಜಿ ಸೈನಿಕರಿಗಾಗಿ ಕ್ಯಾಂಟಿನ್,...
ಕೊಡಗು ಜಿಲ್ಲೆಯ ಸಾರ್ವಜನಿಕರ ಬಹುದಿನದ ಬೇಡಿಕೆಯಂತೆ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದಿಂದಾಗಿ ಕೇಂದ್ರ ವಿದೇಶಾಂಗ ಸಚಿವಾಲಯ ಸಹಕಾರದಲ್ಲಿ ಪಾಸ್‍ಪೋರ್ಟ್ ಮೇಳಕ್ಕೆ ಬುಧವಾರ ಮಡಿಕೇರಿಯಲ್ಲಿ ಚಾಲನೆ ದೊರೆಯಿತು.
ಕೊಡಗು ಜಿಲ್ಲೆಯ ಜನರು...
ಕೊಡಗು ಜಿಲ್ಲೆ ಮಡಿಕೇರಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾಗಿವೆ. ಅದರಲ್ಲಿ, ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ...
ಕೊಡಗು ಜಿಲ್ಲೆಯ ನಾಪೋಕ್ಲು ವ್ಯಾಪ್ತಿಗೆ ಸೇರಿದ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕೆಂದು ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ (36) ಪತ್ತೆಯಾಗಿದ್ದು, ವೈದ್ಯರು ತಪಾಷಣೆ ನಡೆಸಿದ್ದಾರೆ.
ಏಪ್ರಿಲ್ 2ರ ಮದ್ಯಾನ್ಹ ಹೊತ್ತಿನಲ್ಲಿ ಕಣ್ಮರೆಯಾಗಿದ್ದ...
ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಚಾರಣಕ್ಕೆ (ಟ್ರೆಕ್ಕಿಂಗ್) ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ 36 ವರ್ಷದ ಐಟಿ ಉದ್ಯೋಗಿಯೊಬ್ಬರನ್ನು ಸತತ ನಾಲ್ಕು ದಿನಗಳ ಕಾರ್ಯಾಚರಣೆಯ ಬಳಿಕ ಭಾನುವಾರ ಸುರಕ್ಷಿತವಾಗಿ ರಕ್ಷಿಸಲಾಗಿದೆ.ರಕ್ಷಣೆಯಾದ ಮಹಿಳೆ ಆರೋಗ್ಯವಾಗಿದ್ದಾರೆ...
ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ (ಚಾರಣ) ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ನಾಪತ್ತೆಯಾಗಿರುವ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಪ್ರಾಂಶುಪಾಲೆ ಡಾ. ವಾಣಿ...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆದ ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ತಾಲ್ಲೂಕು ಮಾಜಿ...
ಮಡಿಕೇರಿ ತಾಲ್ಲೂಕು ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಕಸಾಪ, ಮಡಿಕೇರಿ ತಾಲೂಕು ಕಸಾಪ ಹಾಗೂ ನಾಪೋಕ್ಲು ಹೋಬಳಿ ಕಸಾಪ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ 2025 -26ರ ಸಾಲಿನ ದಿ. ಕೆ.ಟಿ....