ಕನ್ನಡ ನಾಡು, ನುಡಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹೇಳಿದರು.
ಪೊನ್ನಂಪೇಟೆ ತಾಲ್ಲೂಕಿನ ಪ್ರಥಮ...
ಆದಿವಾಸಿಗಳು ಕೇವಲ ಅರಣ್ಯದ ನಿವಾಸಿಗಳಲ್ಲ; ಅವರು ಅರಣ್ಯದ ಜೀವನಾಡಿ, ಪ್ರಕೃತಿಯ ನಿಜವಾದ ಸಂರಕ್ಷಕರು. ಅವರ ಹಕ್ಕುಗಳನ್ನು ಕಸಿಯುವುದು ಎಂದರೆ ಸಂವಿಧಾನದ ಆತ್ಮವನ್ನೇ ನಿರ್ಲಕ್ಷಿಸುವಂತಾಗಿದೆ. ಶತಮಾನಗಳಿಂದ ಪಾಲಿಸಿಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆ, ಬದುಕಿನ ವಿಧಾನ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘ ಕೆದಮುಳ್ಳೂರು(ತೋರ) ವಿರಾಜಪೇಟೆ ಇವರ ಸಂಯುಕ್ತಾಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ-2026’ ಕಾರ್ಯಕ್ರಮವು ಮೇ 13ರಂದು ಬೆಳಗ್ಗೆ 9...
ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಮೇ 26ರಂದು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ 'ಗಡಿ ಪ್ರದೇಶಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಶಿಕ್ಷಣ...
ಕ್ರೀಡಾ ಕ್ಷೇತ್ರದಲ್ಲಿ ಕೊಡಗು ಜಿಲ್ಲೆ ಸಾಧಿಸಿರುವ ಕೀರ್ತಿ, ಯಶಸ್ಸು ಮತ್ತು ಗೌರವವು ದೇಶದ ಇತರ ಯಾವುದೇ ಜಿಲ್ಲೆಗಳಿಗೆ ಲಭಿಸಿಲ್ಲ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್....
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು, ಗೋಣಿಕೊಪ್ಪಲಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಕ್ಷಿಣ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷರಾದ ಎ.ಜೆ. ಬಾಬು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ದೇಶದ ಹಲವೆಡೆ ಕೆರೋಲ್ ಗುಂಪುಗಳ ಮೇಲೆ ನಡೆದ ದಾಳಿಗಳು...
ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಆಗದೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ವರ್ತಕರ ಸಂಘದ ವತಿಯಿಂದ ಚೆಸ್ಕಾಂಗೆ ಮನವಿ ಪತ್ರ ಸಲ್ಲಿಸಿದರು.
ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ...
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರೆಜಿತ್ ಕುಮಾರ್ ಗುಹ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಸ್. ಮುಸ್ತಫ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-28 ನೇ ಸಾಲಿನ ಆಡಳಿತ ಮಂಡಳಿಗೆ ವಿರಾಜಪೇಟೆ ಪ್ರೆಸ್...
ಕೊಡಗು ಜಿಲ್ಲೆ, ಕಾಟಕೇರಿಯ ಬಳಿಯ ಹರಿಮಂದಿರ್ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡದಿಂದ ಗಾಯಾಳುಗಳಾಗಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿಗಳನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ...
ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಅಕ್ಟೋಬರ್. 12 ಭಾನುವಾರದಂದು ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ 'ಕೆಎಂಎ ಪ್ರತಿಭಾ ಪುರಸ್ಕಾರ-2025 ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ' ಸಮಾರಂಭವನ್ನು ಆಯೋಜಿಸಲಾಗಿದೆ...
ಕೊಡಗು ಜಿಲ್ಲೆ ಅಭಿವೃದ್ಧಿ, ಜನಪರ ಸೇವೆಗೆ ಒತ್ತು ನೀಡಲಾಗುವುದು ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ.
ಮಡಿಕೇರಿ-ಭಾಗಮಂಡಲ, ಭಾಗಮಂಡಲ-ನಾಪೋಕ್ಲು-ವಿರಾಜಪೇಟೆ ರಸ್ತೆ ಸೇರಿದಂತೆ ಹಲವು ರಸ್ತೆಯು ಮಳೆಗೆ...
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು, ವಿ ಬಾಡಗದಲ್ಲಿ ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಾಣ ಸ್ಥಳವನ್ನು ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಹಾಗೂ ಶಾಸಕರಾದ ಎ. ಎಸ್. ಪೊನ್ನಣ್ಣ ವೀಕ್ಷಣೆ ಮಾಡಿದರು.
ಶಾಸಕರಾದ...