ವಿರಾಜಪೇಟೆ

ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಕೊಡಗು...

ಕೊಡಗು | ಕಾಫಿ ಕಳವು ಪ್ರಕರಣ; ನಾಲ್ವರ ಬಂಧನ

ಕೊಡಗು ಜಿಲ್ಲೆ,ವಿರಾಜಪೇಟೆ ತಾಲ್ಲೂಕು,ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ತೋಟಗಳಲ್ಲಿ ಕಾಫಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಭಂದಿಸಿದ ನಾಲ್ವರನ್ನು ಬಂಧಿಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಿನಾಂಕ 16-01-2025 ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ...

ಕೊಡಗು | ಗಾಂಜಾ ಮಾರಾಟ ಮೈಸೂರು ಮೂಲದ ವ್ಯಕ್ತಿ ಬಂಧನ

ಕೊಡಗಿನಾದ್ಯಂತ ಗಾಂಜಾ, ನಿಷೇದಿತ ಮಾದಕ ವಸ್ತುಗಳ ಸರಬಾರಾಜು, ಮಾರಾಟ ಜಾಲ ಹೆಚ್ಚಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು...

ಕೊಡಗು | ಬಲೆಗೆ ಬಿದ್ದ ಮೂವರು ಕಳ್ಳರು; ಲಕ್ಷಾಂತರ ಮೌಲ್ಯದ ವಸ್ತು ವಶಕ್ಕೆ

ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು...

ಕೊಡಗು | ಆದಿವಾಸಿಗಳ ಕುರಿತು ವರದಿಗೆ ಬಂದ ಪತ್ರಕರ್ತನನ್ನು ವಶಕ್ಕೆ ಪಡೆದ ಪೊಲೀಸರು

ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ...

ಕೊಡಗು | ಗ್ರಾಮದ ವಾತಾವರಣಕ್ಕೆ ಮಾರಕವಾದ ಕಸ ವಿಲೇವಾರಿ ಘಟಕ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮ ಪಂಚಾಯಿತಿ ಹಾಗೂ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೃಹತ್ ಕಸ ವಿಲೇವಾರಿ ಘಟಕ ಅವೈಜ್ಞಾನಿಕವಾಗಿದ್ದು, ಬಹಳ ಕೆಟ್ಟದಾಗಿ ನಿರ್ವಹಣೆಯಾಗುತ್ತಿದೆ. ಅಲ್ಲದೆ ಬಾಳುಗೋಡು ಗ್ರಾಮದ ನಡುವೆ...

ಕೊಡಗು | ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ; ಎಚ್ಚೆತ್ತುಕೊಳ್ಳದ ಸ್ಥಳೀಯ ಆಡಳಿತ

ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳದೆ ವಿದ್ಯಾರ್ಥಿಗಳ ಆರೋಗ್ಯದ ಜತೆ ಚಲ್ಲಾಟವಾಡುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಹಾಗೂ ಅರ್ಜಿ ಪಂಚಾಯಿತಿ ವ್ಯಾಪ್ತಿಯಲ್ಲಿ...

ಕೊಡಗು | ಗ್ರಾಮದ ನಟ್ಟನಡುವೆ ಕಸ ವಿಲೇವಾರಿ ಘಟಕ; ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಸರ್ವೆ ನಂಬರ್ 337/1ರ 50 ಸೆಂಟ್ ಜಾಗದಲ್ಲಿ ಅಧಿಕಾರ ದುರ್ಬಳಕೆ ಮಾಡಿ ಗ್ರಾಮದ ಹೃದಯ ಭಾಗದಲ್ಲಿ ಬೃಹತ್ ಕಸ ವಿಲೇವಾರಿ...

ಕೊಡಗು | ಎಂಡಿಎಂಎ, ಗಾಂಜಾ ಮಾರಾಟ; ಐವರ ಬಂಧನ

ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾವನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಮೂವರು ಆರೋಪಿಗಳೊಂದಿಗೆ, ಕೊಡಗು ಜಿಲ್ಲೆಯ ಇಬ್ಬರು...

ಕೊಡಗು | ವಿರಾಜಪೇಟೆ ವ್ಯಾಪ್ತಿಯಲ್ಲಿ ಹುಲಿ ಪತ್ತೆ ಕಾರ್ಯಾಚರಣೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಹುಲಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದು, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಡಿಸಿಎಫ್ ಜಗನ್ನಾಥ್ ಅವರ ನೇತೃತ್ವದಲ್ಲಿ ಎಪ್ಪತ್ತು ಸಿಬ್ಬಂದಿ ಒಳಗೊಂಡ...

ಕೊಡಗು | ಖಾಸಗಿ ರೆಸಾರ್ಟ್‌ನ ಕಾಫಿ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಪೆರಂಬಾಡಿಯ ಮಂಗೋಲಿಯ ಖಾಸಗಿ ರೆಸಾರ್ಟ್‌ನ ಕಾಫಿ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೆಬ್ಬಾವು ಕಂಡು ಭಯಪಟ್ಟು,ರೆಸಾರ್ಟ್ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ತಕ್ಷಣವೇ ರೆಸಾರ್ಟ್‌ನ ವ್ಯವಸ್ಥಾಪಕರಿಗೆ...

ವಿರಾಜಪೇಟೆ ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ; ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು. ಜಿಲ್ಲೆಯ ವಿರಾಜಪೇಟೆ ಪುರಸಭೆಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ 'ಸ್ವಚ್ಚ ಭಾರತ್' ಅಭಿಯಾನದ ಪ್ರಯುಕ್ತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X