ವಿರಾಜಪೇಟೆ

ಕೊಡಗು | ವಿದ್ಯಾಭ್ಯಾಸದ ಜತೆಗಿನ ಪೂರ್ವ ನಿಯೋಜಿತ ಗುರಿ, ಸಾರ್ಥಕ ಬದುಕು ಕಟ್ಟಿಕೊಳ್ಳಲು ಸಹಕಾರಿ: ಶಾಸಕ ಎ ಎಸ್ ಪೊನ್ನಣ್ಣ

ವಿದ್ಯಾಭ್ಯಾಸದ ಜತೆಗೆ ಪೂರ್ವ ನಿಯೋಜಿತ ಗುರಿ ಸಾರ್ಥಕ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ ಎಸ್ ಪೊನ್ನಣ್ಣ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿರಾಜಪೇಟೆಯಲ್ಲಿ ದಿ. ಎ ಕೆ ಸುಬ್ಬಯ್ಯ...

ಕೊಡಗು | ಕಾನೂನು ಅದೇಶದೊಂದಿಗೆ ಗೌರಿ ಗಣೇಶ ಹಬ್ಬ ಆಚರಣೆ: ಶಾಸಕ ಎ ಎಸ್ ಪೊನ್ನಣ್ಣ

ಕಾನೂನಿನ ಆದೇಶ ಪಾಲಿಸಿಕೊಂಡು ಗೌರಿ ಗಣೇಶ ಹಬ್ಬವನ್ನು ಆಚರಣೆ ಮಾಡಬೇಕು ಎಂದು ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ತಿಳಿಸಿದರು. ಕೊಡಗು ಜಿಲ್ಲೆಯ ವಿರಾಜಪೇಟೆ ಪುರಸಭೆ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಜನೋತ್ಸವ ಸಮಿತಿಗಳ...

ಕೊಡಗು | ಡೆಂಘೀ ಪ್ರಕರಣ ತಡೆಗೆ ಕ್ರಮವಹಿಸುವಂತೆ ಸೂಚನೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆ ತಾಲೂಕಿನಲ್ಲಿ 35 ಪ್ರಕಣಗಳು ಕಂಡುಬಂದಿವೆ. ಡೆಂಘೀ ತಡೆಗಟ್ಟಲು ಕ್ರಮವಹಿಸಿ ಎಂದು ತಾಲೂಕು ಆಡಳಿತಾಧಿಕಾರಿ ಜಿಂ ಪಂ ಉಪಕಾರ್ಯದರ್ಶಿ ಧನರಾಜ್‌...

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು ಸೆರೆಹಿಡಿದ್ದಾರೆ. 70ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಹುಲಿಯನ್ನು ಸೆರೆಹಿಡಿದಿದ್ದಾರೆ. ಗುರುವಾರ, ವಿರಾಜಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ಕೃಷಿ ಜಮೀನಿನಲ್ಲಿ ಅಸ್ಸಾಂ...

ಕೊಡಗು | ಪ್ಲಾಂಟೇಶನ್ ಬೆಳೆಗಳ ಜಮೀನನ್ನು ಗುತ್ತಿಗೆ ನೀಡಲು ಹೊರಟ ಸರ್ಕಾರ; ಹೋರಾಟದ ಎಚ್ಚರಿಕೆ

ಸರ್ಕಾರ ಭೂ ಮಾಲೀಕರ ಪರವಾಗಿ ಪ್ಲಾಂಟೇಶನ್ ಬೆಳೆಗಳ ಹೆಸರಿನಲ್ಲಿ ಗುತ್ತಿಗೆ ನೀಡಲು ಹೊರಟಿರುವ ಆದೇಶ ಖಂಡನೀಯ. ಕೊಡಗಿನಲ್ಲಿ ದಲಿತರಿಗೆ, ಆದಿವಾಸಿಗಳಿಗೆ ನೇರವಾಗಿ ಅನ್ಯಾಯ ಆಗಿದೆ. ಜಿಲ್ಲೆಯ ಎಲ್ಲ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಲಾಗುವುದು...

ಕೊಡಗು | ಅರಣ್ಯ ವಿದ್ಯಾರ್ಥಿಗಳ ಪ್ರತಿಭಟನೆ; ಸಮಸ್ಯೆ ಪರಿಹರಿಸುವುದಾಗಿ ಶಾಸಕ ಪೊನ್ನಣ್ಣ ಭರವಸೆ

ಕೊಡಗು ಜಿಲ್ಲೆ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಕಳೆದ 17 ದಿನಗಳಿಂದ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಅವರು ಭೇಟಿ ನೀಡಿದ್ದು, ಸಮಸ್ಯೆಗಳನ್ನು ಪರಿಹರಿಸುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ...

ಕೊಡಗು | ಮಸೀದಿಯಲ್ಲಿ ನಮಾಜ್ ಮಾಡಿದ್ದ ಮಹಿಳೆ; ಕುಟುಂಬಕ್ಕೆ 25 ವರ್ಷಗಳಿಂದ ಬಹಿಷ್ಕಾರ

ಮುಸ್ಲಿಂ ಮಹಿಳೆಯೊಬ್ಬರು ಮಸೀದಿಯಲ್ಲಿ ನಮಾಜ್ ಮಾಡಿದ್ದಕ್ಕೆ, ಅವರ ಕುಟುಂಬಕ್ಕೆ ಗ್ರಾಮದಲ್ಲಿ ಬಹಿಷ್ಕಾರ ಹಾಕಲಾಗಿದೆ. 25 ವರ್ಷಗಳಿಂದ ಕುಟುಂಬವು ಬಹಿಷ್ಕಾರದ ಸುಳಿಗೆ ಸಿಲುಕಿದೆ ಎಂದು ಆರೋಪಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಮಹಿಳೆ ಜುಬೈದಾ...

ಕೊಡಗು | ಬಾಳುಗೋಡು ಆದಿವಾಸಿಗಳ ನೀರಿನ ದಾಹಕ್ಕೆ ಕೊನೆಗೂ ಮುಕ್ತಿ: ಕೊಳವೆಬಾವಿ ಕೊರೆಸಿದ ಗ್ರಾಮ ಪಂಚಾಯತಿ

ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡಿನ ಜನರು ದಶಕಗಳ ಬಳಿಕ ಪರಿಹಾರ ದೊರಕಿದೆ. ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿದ್ದ ಬಾಳುಗೋಡಿನ ಆದಿವಾಸಿ ಜನರ ಸಮಸ್ಯೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ...

ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ: ಸೂಫಿ ಹಾಜಿ

ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸಲು 'ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ'ವನ್ನು ರಚಿಸಲು ಸರ್ಕಾರ ಮುಂದಾಗಬೇಕು ಎಂದು ಕೊಡವ ಮುಸ್ಲಿಂ...

ಕೊಡಗು | ಕೌಟುಂಬಿಕ ಹಾಕಿ ಪಂದ್ಯಾವಳಿ; 2ನೇ ಬಾರಿಗೆ ಚಾಂಪಿಯನ್ ಪಟ್ಟ ಉಳಿಸಿಕೊಂಡ ಅಪ್ಪಂಡೇರಂಡ ತಂಡ

ವಿರಾಜಪೇಟೆ ತಾಲೂಕಿನ ಕಂಡಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾ ಸಮಿತಿ ಆಯೋಜಿಸಿದ್ದ ಮೂರು ನಾಡು ವ್ಯಾಪ್ತಿಯ 2ನೇ ವರ್ಷದ ಕೌಟುಂಬಿಕ ಹಾಕಿ ಪಂದ್ಯಾವಳಿ ಮುಕ್ತಾಯಗೊಂಡಿದೆ. ಕಳೆದ ಬಾರಿ ಚಾಂಪಿಯನ್‌ ಆಗಿದ್ದ ಕಂಡಂಗಾಲದ...

ಕೊಡಗು | ಮುಸ್ಲಿಂ ಕಪ್-2024: ಜನವರಿ 19 ರಿಂದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿದೆ. 'ಮುಸ್ಲಿಂ ಕಪ್-2024' ಪಂದ್ಯಾವಳಿಯು 2024ರ ಜನವರಿ 19ರಿಂದ 21ರವರೆಗೆ ವಿರಾಜಪೇಟೆಯ...

ಸಂಸದ ಪ್ರತಾಪ ಸಿಂಹ ಬಂಧನಕ್ಕೆ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಆಗ್ರಹ

ಸಂಸದ ಪ್ರತಾಪ್ ಸಿಂಹರನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಅವರು ಒತ್ತಾಯಿಸಿದರು. ಕೊಡಗು ಜಿಲ್ಲೆ ವಿರಾಜಪೇಟೆ ಬ್ಲ್ಯಾಕ್ ಕಾಂಗ್ರೆಸ್, ನಗರ ಕಾಂಗ್ರೆಸ್,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X