ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ...
ರಾಷ್ಟ್ರದ ಸರ್ವೋಚ್ಚ ಕಾನೂನಾಗಿರುವ ನಮ್ಮ ದೇಶದ ಶ್ರೇಷ್ಠ ಸಂವಿಧಾನದಿಂದಾಗಿ ದಮನಿತರ, ಶೋಷಿತರ, ಹಿಂದುಳಿದ ವರ್ಗಗಳ, ಬಡವರು ಸೇರಿದಂತೆ ತಳಸಮುದಾಯಗಳ ಮೇಲೆ ನಾಗರಿಕತೆಯ ಬೆಳಕು ಬೀಳುವಂತಾಯಿತು. ಧ್ವನಿ ಇಲ್ಲದವರ ಧ್ವನಿಯಾಗಿರುವ ನಮ್ಮ ಸಂವಿಧಾನ ತಳಸಮುದಾಯಗಳಿಗೆ...
ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದು, ನಾವು ಪೊಲೀಸ್ ಠಾಣೆಗೆ ನುಗ್ಗುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವಿಚಾರವಾಗಿ ಬಿಜೆಪಿ ಕಾರ್ಯಕರ್ತನೆನ್ನಲಾದ ವ್ಯಕ್ತಿಯನ್ನು ಕೊಡಗು ಪೊಲೀಸರು ವಿಚಾರಣೆ ನಡೆಸಿದ್ದರು....
ಕೊಡಗು ಜಿಲ್ಲೆಯನ್ನು ಜನಪ್ರತಿನಿಧಿಗಳು ಕ್ರೀಡಾ ವಲಯವೆಂದು ಘೋಷಣೆ ಮಾಡಬೇಕು. ಜತೆಗೆ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಸಮಾಜಿಕ ಕಾರ್ಯಕರ್ತ ತೇಲಪಂಡ ಶಿವಕುಮಾರ್ ಒತ್ತಾಯಿಸಿದರು.
ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು...
ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನ ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ನಡೆದಿದೆ.
ಗ್ರಾಮದ ಎಂ ಬಿ ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ...
ಆದಿವಾಸಿ ಕುಟುಂಬಗಳಿಗೆ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದ್ದ ಕಾಮಗಾರಿಯಲ್ಲಿ ಈಗಾಗಲೇ 60 ಮನೆಗಳ ನಿರ್ಮಾಣ ನಡೆದಿದೆ. ಆದರೆ, ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ...
ಕೊಡಗು ಜಿಲ್ಲೆಯಲ್ಲಿ ಆನೆಗಳು ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಮುಂಜಾನೆ ಹಾಲು ತರಲು ಹೋಗುತ್ತಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ಹಿಂಡು ದಾಳಿ ಮಾಡಿದೆ. ಇದರಿಂದ ಗಾಯಗೊಂಡ ವೃದ್ಧರ ಸ್ಥಿತಿ ಗಂಭೀರವಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ...
ಕೊಡಗು ಜಿಲ್ಲೆ ವಿರಾಜಪೇಟೆಯ ಮುಖ್ಯರಸ್ತೆ, ಮಲಬಾರ್ ರಸ್ತೆ ಹಾಗೂ ಮಹಿಳಾ ಸಮಾಜ ರಸ್ತೆಯ ಅಗಲೀಕರಣಕ್ಕೆ ಸರ್ವೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪುರಸಭೆ ಮುಖ್ಯ ಅಧಿಕಾರಿಗಳು ಖುದ್ದು ಹಾಜರಿದ್ದು ಅಳತೆ ಪ್ರಕ್ರಿಯೆ ನಡೆಸಿದರು.
ಮುಖ್ಯ...
ಕಳೆದೆರಡು ದಿನಗಳಿಂದ ಕಾಡಾನೆಗಳು ನಿರಂತರವಾಗಿ ದಾಳಿ ಮಾಡಿದ್ದು, ಕೊಡಗು ಜಿಲ್ಲೆಯ ಚೆಂಬು ಮತ್ತು ಡಬ್ಬಡ್ಕ ಭಾಗದಲ್ಲಿ ಬೆಳೆ ಹಾನಿಯಾಗಿದೆ. ಆನೆಗಳ ದಾಳಿಯಿಂದ ಬೆಳೆ ಕಳೆದುಕೊಂಡ ರೈತರ ಜಮೀನಿಗೆ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ...
2023ನೇ ಸಾಲಿನ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಪ್ರತಿಭಾ ಪುರಸ್ಕಾರ ಮತ್ತು ಜನಾಂಗದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಸೆಪ್ಟೆಂಬರ್ 24ರಂದು ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆಎಂಎ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ...
ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಸಂಭವಿಸಿದೆ.
ವಿರಾಜಪೇಟೆ ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ(26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿ....
ಉದ್ಯಮಿ ಅನೀಶ್ ಮಾದಪ್ಪ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ನಡೆದಿದೆ.
ಅನೀಶ್ ಅವರ ಪುತ್ರ ಆಯುಷ್ ಮನೆಯ ಹೊರಗೆ ಸೈಕಲಿಂಗ್ ಮಾಡುವಾಗ...