ಕೋಲಾರ 

ಕೋಲಾರ | ಬಸ್‌ ಅಪಘಾತ; ಬೆಂಗಳೂರಿಂದ ತಿರುಪತಿಗೆ ಹೊರಟ್ಟಿದ್ದವರು ದಾರುಣ ಸಾವು

ಬೆಂಗಳೂರಿನಿಂದ ತಿರುಪತಿಗೆ ಹೊರಟ್ಟಿದ್ದ ಬಸ್‌ ಅಪಘಾತಕ್ಕೀಡಾಗಿದ್ದು, 9 ಮಂದಿ ಮೃತಪಟ್ಟಿರುವ ದುರ್ಘಟನೆ ಕೋಲಾರದ ಬಳಿ ನಡೆದಿದೆ.ಕೋಲಾರ ಬಳಿಯ ಹೆದ್ದಾಇಯಲ್ಲಿ ಬಸ್‌ಗೆ ಲಾರಿ ಢಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು,...

ಕೋಲಾರ | ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ವೇಮಗಲ್‌ ಹೋಬಳಿಯ ಮಂಜಲಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಮಂಜಲಿ ಗ್ರಾಮದ ಮಾಲಾಶ್ರೀ (35) ಹಾಗೂ ಲಕ್ಷ್ಮಣ್ (38) ಆತ್ಮಹತ್ಯೆಗೆ ಶರಣಾದ ದಂಪತಿ.ಮಾಲಾಶ್ರೀ...

ಕೋಲಾರ | ಉಚಿತ ಅರೋಗ್ಯ ಶಿಬಿರ ಆಯೋಜನೆ ಮಾಡುವವರು ಇದ್ದರೆ ಸಂಪರ್ಕಿಸಿ: ಡಾ. ಶ್ರೀರಾಮಪ್ಪ

ನಿಮ್ಮ ಭಾಗದ ಪಂಚಾಯತ್, ಸರ್ಕಾರಿ ಆಸ್ಪತ್ರೆ, ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆಬಂದು ಉಚಿತ ಅರೋಗ್ಯ ಶಿಬಿರಗಳನ್ನು ಆಯೋಜಿಸಿದರೆ ಅನೇಕ ಸಾರ್ವಜನಿಕರಿಗೆ ನಮ್ಮ ಆರ್‌ ಎಲ್‌ ಜಾಲಪ್ಪ ಆಸ್ಪತ್ರೆ ವತಿಯಿಂದ ಉಪಯೋಗವಾಗುತ್ತದೆ ಎಂದು...

ಕೋಲಾರ | ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮವಿತ್ತ ಅಪ್ರಾಪ್ತ ವಿದ್ಯಾರ್ಥಿನಿ!

ಅಪ್ರಾಪ್ತೆಯೊಬ್ಬಳು ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಮಂಗಳವಾರ ನಡೆದಿರುವ ಬಗ್ಗೆ ವರದಿಯಾಗಿದೆ.ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಕಾಲೇಜಿನಲ್ಲಿ ಹೊಟ್ಟೆನೋವು ಎಂದು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ, ಹೆರಿಗೆ...

ಕೋಲಾರ | ಜಡತ್ವಕ್ಕೆ ವಿವೇಕ ನೀಡಿದ ಕುಸ್‌ ಕುಸ್ ದಿಲ್ ಕುಶ್ ನಾಟಕ

ಯಾವುದು ಸ್ಥಿರವಲ್ಲ. ಗಳಿಗೆ ಗಳಿಗೆಯೂ ಬದಲಾಗುತ್ತಿರುತ್ತದೆ. ಸ್ಥಿರವೆಂದು ಭಾವಿಸಿದವನಿಗೆ ಅವನ ತಲೆಯೇ ಭಾರವಾಗುವುದರ ಜತೆಗೆ ಅಧಿಕಾರ, ಅಂತಸ್ತುಗಳು ಪೆಡಂಭೂತವಾಗುತ್ತವೆ ಎಂಬ ಬುದ್ದನ ಸಂದೇಶ ಮನಸಿನಲ್ಲಿ ಮೊಳಕೆ ಹೊಡೆದು ಗಾಳಿಯಂತೆ ಹಗುರವಾಗುವ ಕ್ಷಣವನ್ನು ಸಾಹಿತಿ,...

ಕೋಲಾರ | ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಕೊಲೆ; ಮೂವರು ಆರೋಪಿಗಳ ಬಂಧನ

ಆಸ್ತಿ ವಿವಾದದ ಹಿನ್ನೆಲೆ ಆರಂಭವಾದ ಗುಂಪು ಘರ್ಷಣೆಯು ಆಶ್ರಮದ ಸ್ವಾಮೀಜಿಯೊಬ್ಬರ ಕೊಲೆಯಲ್ಲಿ ಅಂತ್ಯ ಕಂಡಿದೆ.ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೈಲಾಂಡಳ್ಳಿ ಸಮೀಪದ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ(70) ಕೊಲೆಯಾದವರು.ಸಂತಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್‌ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರೇ, ಇನ್ನು ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ...

ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಮಾರಣಾಂತಿಕ ಹಲ್ಲೆ

ರಾಜ್ಯದ ದಲಿತ ಚಳುವಳಿಯ ನಾಯಕ, ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ಕೋಲಾರದ ಅಂತರಗಂಗೆ ಬಳಿ ನಡೆದಿದೆ.ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಜೋರು...

ಕೋಲಾರ | ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ; ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್‌ ಟಿಕೆಟ್ ಘೋಷಿಸಿತ್ತು. ಆದರೆ, ಕಗ್ಗಂಟಾಗಿ ಉಳಿದಿದ್ದ ಕೋಲಾರ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.ಈ ಕುರಿತು...

ಚಿಕ್ಕಬಳ್ಳಾಪುರ | ಚುನಾವಣಾಧಿಕಾರಿಗಳ ಸಭೆ; ಸಂದರ್ಭೋಚಿತವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

ಚುನಾವಣೆ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿ ವರ್ಗ ಸಂದರ್ಭೋಚಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸಲಹೆ ನೀಡಿದರು.ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ (ಮಾ.4) ನಡೆದ ಲೋಕಸಭಾ ಚುನಾವಣೆ ಪೂರ್ವ...

ಜನಪ್ರಿಯ