ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆಗೈದಿರುವ ಮರ್ಯಾದೆಗೇಡು ಹತ್ಯೆ ಪ್ರಕರಣ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ಯುವತಿಯ ಸಾವಿನ ಸುದ್ದಿ ಕೇಳಿ, ಆಕೆಯ ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...
ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಾಲಯಗಳಲ್ಲಿ ಎಲ್ಲ ಜಾತಿ, ಧರ್ಮದವರಿಗೂ ಮುಕ್ತ ಪ್ರವೇಶ ಕಲ್ಪಿಸುವ ಅಭಿಯಾನ ನಡೆಯುತ್ತಿದೆ. ಕೋಲಾರ ಜಿಲ್ಲೆಯಲ್ಲಿಯೂ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯ 1,351 ದೇವಾಲಯಗಳ ಪೈಕಿ 507 ದೇವಾಲಯಗಳಲ್ಲಿ ‘ಎಲ್ಲರಿಗೂ ಮುಕ್ತ...
ಸ್ತ್ರೀಶಕ್ತಿ ಸಂಘಗಳ ಮೂಲಕ ಪಡೆದುಕೊಂಡಿದ್ದ ಸಾಲವನ್ನು ಮರುಪಾವತಿ ಮಾಡುವಂತೆ ನೋಟೀಸ್ ನೋಡಲು ತೆರಳಿದ್ದ ಅಧಿಕಾರಿಗಳನ್ನು ಮಹಿಳೆಯರು ತರಾಟೆಗೆ ತೆಗೆಡುಕೊಂಡು, ಸಾಲ ಮನ್ನಾ ಮಾಡಬೇಕೆಂದು ವಾಗ್ವಾದ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ...
ಶಾಲೆಯ ಶಿಕ್ಷಕಿಯನ್ನು ಬೇರೊಂದು ಶಾಲೆಗೆ ನಿಯೋಜನೆ ಮಾಡಿದ್ದನ್ನು ವಿರೋಧಿಸಿ ಗ್ರಾಮಸ್ಥರು ಸರ್ಕಾರಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿರುವ ಕುಂದರಸನಹಳ್ಳಿ ಗ್ರಾಮದಲ್ಲಿ ಸರ್ಕಾರಿ...
ಬಂಗಾರಪೇಟೆ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.
ಬಂಗಾರಪೇಟೆ ತಾಲೂಕಿನ ರೆಸಾರ್ಟ್ ಒಂದರ ಮೇಲೆ ದಾಳಿ ಪೊಲೀಸರು ದಾಳಿ...
ಪ್ರತಿ ಕ್ಷೇತ್ರ ಮರುವಿಂಗಣೆ ಸಂದರ್ಭದಲ್ಲಿಯೂ ಬದಲಾಗುತ್ತಲೇ ಬಂದದ್ದು, ಬಂಗಾರಪೇಟೆ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರವು 1967ರಲ್ಲಿ ಬೇತಮಂಗಲ ಕ್ಷೇತ್ರವಾಗಿ ಮರುನಾಮಕರಣವಾಗಿತ್ತು. ಅ ನಂತರ, 1972ರಲ್ಲಿ ಬೇತಮಂಗಲ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರವಾಗಿ...
ಕೆ.ಜಿ.ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.05 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್...
ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ನಾರಾಯಣಸ್ವಾಮಿ ಪರವಾಗಿ ನಟ ದರ್ಶನ್ ಪ್ರಚಾರ ನಡೆಸಿದ್ದು, ಮತಯಾಚನೆ ಮಾಡಿದ್ದಾರೆ.
ಬಂಗಾರಪೇಟೆಯಲ್ಲಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿಯೊಂದಿಗೆ ನಟ ದರ್ಶನ್ ರೋಡ್...
ʼಹತ್ಯೆಯಾದ ತಹಶೀಲ್ದಾರ್ ಚಂದ್ರಮೌಳೇಶ್ವರ ನನ್ನ ಪಕ್ಕಾ ಶಿಷ್ಯʼ
ʼನಾಲ್ಕು ವರ್ಷಗಳಲ್ಲಿ ಮುನಿಸ್ವಾಮಿ ಅಭಿವೃದ್ಧಿ ಶೂನ್ಯವೇ ಹೊರತು ಬೇರೇನಿಲ್ಲʼ
ಡಿಕೆ ರವಿಗೂ ನನಗೂ ಏನ್ರೀ ಸಂಬಂಧ. ಸಂಸದ ಮುನಿಸ್ವಾಮಿ ಅವರ ನಾಲಿಗೆಗೂ ಬ್ರೈನ್‌ಗೂ ಕನೆಕ್ಷನ್ನೇ ಇಲ್ಲ ಎಂದು...
ಬಿಜೆಪಿ ಪರವಾಗಿ ನಟ ಸುದೀಪ್ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ನಡುವೆ, ನಟ ದರ್ಶನ್ ಕೂಡ ಬಿಜೆಪಿಯ ವಿವಿಧ ಅಭ್ಯರ್ಥಿಗಳ ಪರವಾಗಿ ಕಣಕ್ಕಿಳಿದು, ಪ್ರಚಾರ ಆರಂಭಿಸುತ್ತಿದ್ದಾರೆ. ಶುಕ್ರವಾರ ಕೋಲಾರ ಜಿಲ್ಲೆಯ...