ಕೆಜಿಎಫ್ : ತಾಲೂಕಿನಾದ್ಯಂತ ಸಂಜೆ ಸುರಿದ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯ ಪರಿಣಾಮ ಮುಳಬಾಗಿಲು ಅಲ್ಲಿ ಮಾರ್ಗ ಮಧ್ಯದಲ್ಲಿ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಮುಖ್ಯ ರಸ್ತೆಗೆ...
ನಕಲಿ ಟೆಮೋಟೋ ಬಿತ್ತನೆ ಬೀಜವನ್ನು ವಿತರಣೆ ಮಾಡಿ ಲಕ್ಷಾಂತರ ರೂಪಾಯಿ ರೈತರಿಗೆ ನಷ್ಟ ಉಂಟು ಮಾಡಿರುವ ಸೆಮಿನೀಸ್ ಕಂಪನಿಯ ವಿರುದ್ದ ಕಾನೂನು ಕ್ರಮ ಕೈಗೊಂಡು ನಷ್ಟವಾಗಿರುವ ನಂದಾಲ ಗಡ್ಡ ರೈತ ಚಂಗಾಲರೆಡ್ಡಿ ರವರಿಗೆ...
ಬಹುಜನ ಸಮಾಜದಲ್ಲಿ ಶೈಕ್ಷಣಿಕ, ಸಾಮಾಜಿಕ ಜಾಗೃತಿ ಮೂಡಿಸುವ ಹಾಗೂ ಮಹಾಪುರುಷರ ಸೈದ್ಧಾಂತಿಕ ಸಂದೇಶಗಳನ್ನು ಪಸರಿಸುವ ಉದ್ದೇಶದಿಂದ ಬಹುಜನ ವಿಚಾರ ವೇದಿಕೆ ತಾಲೂಕು ಘಟಕದ ನೂತನ ಹಂಗಾಮಿ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಬೇತಮಂಗಲದ ಪ್ರವಾಸಿ...
ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ, ಗ್ರಾಮಗಳ ಮೂಲಭೂತ ಸೌಕರ್ಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆಡಳಿತ...
ಸಮೀಪದ ವೆಂಗಸಂದ್ರ ಕ್ರಾಸ್‌ನಿಂದ ಕೋಡಿಗೇನಹಳ್ಳಿ ಗ್ರಾಮದ ಮೂಲಕ ಮುಳಬಾಗಿಲಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
13.75, ಕೋಟಿ ವೆಚ್ಚದ...
ಕಂಗಾಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಗಲಕೊಪ್ಪ ಗ್ರಾಮದಲ್ಲಿನ ಸರ್ಕಾರಿ ಗೋಮಾಳ ಭೂಮಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಚೆಕ್ ಡ್ಯಾಂ ನಾಶಪಡಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತೊಂಗಲಕೊಪ್ಪ...
ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಆಸ್ಪತ್ರೆಗಳು ಮತ್ತು ಶಾಲೆಗಳ ಮುಂದೆ ನಾಯಿಗಳ ಹಿಂಡು ಬೀಡು ಬಿಟ್ಟಿದೆ ಇನ್ನೇನು ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭಗೊಳ್ಳಲಿವೆ ಅದಕ್ಕೂ ಮುನ್ನ ನಗರಸಭೆ ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು...
ಬೇತಮಂಗಲ: ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಕೇವಲ ಪದವಿಗಷ್ಟೇ ಸೀಮಿತವಾಗದೆ, ದೇಶದ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಸಮಾಜ ಸೇವಕ ಸಿ.ಎಂ.ಆರ್. ಶ್ರೀನಾಥ್ ಅವರು ಹೇಳಿದರು.
ಹೋಬಳಿಯ ಕೊತ್ತೂರು...
ಕೆಜಿಎಫ್: ಜಿಲ್ಲೆಯಲ್ಲೇ ಅತಿ ದೊಡ್ಡ ಕೆರೆಯಾದ ರಾಮಸಾಗರ ಹಾಗೂ ಬೇತಮಂಗಲ ಪಾಲಾರ್ ಕೆರೆಗಳಲ್ಲಿ ನೀರಿನ ಲಭ್ಯತೆಯಿಂದ ಸ್ಥಳೀಯ ಕೊಳವೆ ಬಾವಿಗಳಲ್ಲಿ ಉತ್ತಮ ನೀರಿದ್ದು ಕುಡಿಯುವ ನೀರಿನ ಅಭಾವವಿಲ್ಲದೆ ಜನ ಜಾನುವಾರುಗಳಿಗೆ ಸಹಕಾರಿಯಾಗಿದೆ ಎಂದು...
ಕೆಜಿಎಫ್ ತಾಲೂಕಿನಲ್ಲೇ ವಿಭಿನ್ನ ಮತ್ತು ವಿಶಿಷ್ಟವಾಗಿ ಎಲ್ಲ ಭಾಷೆಗಳಲ್ಲೂ ಮಕ್ಕಳಿಂದ ಎಕ್ಸ್ ಪೋ ಕಾರ್ಯಕ್ರಮವನ್ನು ಗ್ರೀನ್ ವುಡ್ಜ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಬಳಿಯ ಸುಂದರಪಾಳ್ಯ ಗ್ರಾಮ ಪಂಚಾಯಿತಿಯ ಗ್ರೀನ್ ವುಡ್ಜ್ ಶಾಲೆಯಲ್ಲಿ ಎಕ್ಸ್ ಪೋ...
ಕೆಜಿಎಫ್ : ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಗೌಡರಿಗೆ ಬೆದರಿಕೆ ಪ್ರಕರಣದಲ್ಲಿ ಕಾಂಗ್ರೇಸ್ ಮುಖಂಡ ರಾಜೀವ್ ಗೌಡ ಬಂಧನ ಶೀಘ್ರ ವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.ಜಿಲ್ಲೆಯ ಕೆಜಿಎಫ್ ನಲ್ಲಿ ಭಾರತ ಮಿಸಲುಪಡೆ...