ಕೆಜಿಎಫ್

ಕೋಲಾರ | ನಾಡ ಹಬ್ಬದಲ್ಲಿ ಜಾತಿ-ಧರ್ಮ ತರೋದು ಸರಿಯಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ನಾಡ ಹಬ್ಬವು ರಾಜ್ಯದ 7 ಕೋಟಿ ಜನರ ಹಬ್ಬವಾಗಿ ಪ್ರತಿಬಿಂಬಿತವಾಗಿದೆ. ಈ ಹಬ್ಬದಲ್ಲಿ ಜಾತಿ-ಧರ್ಮ ಬೆರೆಸುವುದು ಸರಿಯಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕೋಲಾರದ ಕೆಜಿಎಫ್‌ನ ಬೆಮೆಲ್ ನಗರದಲ್ಲಿ ಸಹಾಯಕ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಜೊತೆಗೆ ಶೇ.50% ಶುಲ್ಕವನ್ನು ಗ್ರಾಮೀಣ ವಿದ್ಯಾ ಸಂಸ್ಥೆ ಮೂಲಕ ನೀಡಲಾಗುತ್ತದೆ. ಅತಿ ಬಡವರಿದ್ದರೆ ಪೂರ್ತಿ ಶುಲ್ಕವನ್ನು ನೀಡಲಾಗುತ್ತದೆ....

ಕೆಜಿಎಫ್ ನೂತನ ಎಸ್ಪಿ ಶಿವಾಂಶು ರಜಪೂತ್ ಅಧಿಕಾರ ಸ್ವೀಕಾರ

ಕೋಲಾರದ ಕೆಜಿಎಫ್ ವಿಭಾಗಕ್ಕೆ ಪೊಲೀಸ್ ರಕ್ಷಣಾಧಿಕಾರಿಯಾಗಿ ಶಿವಾಂಶು ರಜಪೂತ್ ಅಧಿಕಾರ ವಹಿಸಿಕೊಂಡರು. ನೂತನ ಎಸ್ಪಿ ಶಿವಾಂಶು ರಜಪೂತ್ ಅವರು ಕೆಜಿಎಫ್ ಎಸ್ಪಿ ಕೆ.ಎಂ ಶಾಂತರಾಜು ಅವರಿಂದ ಪ್ರಭಾರವನ್ನು ವಹಿಸಿಕೊಂಡರು. ಕೆ ಎಂ ಶಾಂತರಾಜು ರಾಜ್ಯ...

ಕೋಲಾರ | ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಮುಖಂಡನ ಬಂಧನ

ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್‌ನ ರಾಬರ್ಟ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅವಹೇಳನಕಾರಿ ಪೋಸ್ಟ್‌...

ಕೋಲಾರ | ಹಾಸ್ಟೆಲ್‌ಗೆ ಅನಾಮಿಕ ಯುವಕನ ಪ್ರವೇಶ; ಪೋಕ್ಸೋ ಪ್ರಕರಣ ದಾಖಲು

ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್‌ಗೆ ಅನಾಮಿಕ ಯುವಕನೊಬ್ಬ ಪ್ರವೇಶ ಕೊಟ್ಟಿದ್ದು, ಬಾಲಕಿಯರು ಭಯದಿಂದ ನಡುಗುವ ಪರಿಸ್ಥಿತಿ ನಿರ್ಮಾಣವಾಗಿದ್ದ ಘಟನೆ ಗುರುವಾರ ರಾತ್ರಿ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ...

ಕೋಲಾರ | ಅವಸಾನದ ಅಂಚಿನಲ್ಲಿರುವ ಯುರೋಪಿಯನ್ನರ ಸ್ಮಶಾನ

ಸಾವಿರಾರು ಮೈಲಿಗಳ ದೂರದಿಂದ ಭಾರತಕ್ಕೆ ಬಂದು ಮೃತಪಟ್ಟು ಇಲ್ಲಿಯೇ ಸಮಾಧಿಯಾದ ಯೂರೋಪಿಯನ್ನರ ಸ್ಮಶಾನವೀಗ ಅವಸಾನದ ಅಂಚಿಗೆ ತಲುಪಿದೆ ಎಂದು ಯೂರೋಪಿಯನ್ ಸ್ಮಶಾನದ ಬಗ್ಗೆ ಅಧ್ಯಯನ ಮಾಡಿರುವ ಸುರೇಶ್ ಬಾಬು ವಿಷಾದ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲೆಯ...

ಕೋಲಾರ | ಸರ್ಕಾರ ನಿಗದಿತ ಗುರಿಗಿಂತ ಕೆಜಿಎಫ್ ಮುದ್ರಾಂಕ ಇಲಾಖೆ ಹೆಚ್ಚಿನ ಸಾಧನೆ

ಕೆಜಿಎಫ್ ಕಚೇರಿಗೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್-ಜನರಲ್ ಮಮತ ಇಲಾಖೆಯ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅಧಿಕಾರಿಗಳು ರಾಜ್ಯ ಸರ್ಕಾರವು ರಾಜ್ಯಾದ್ಯಂತ ಇರುವ ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪನೊಂದಣಾಧಿಕಾರಿಗಳ ಕಚೇರಿಗಳಲ್ಲಿ 2022-23ನೇ ಸಾಲಿನಲ್ಲಿ 15 ಸಾವಿರ...

ಈ ಹೊತ್ತಿನ ಪ್ರಮುಖ ಸುದ್ದಿ