ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ಹಾಗೂ ಕೋಲಾರ ಜಿಲ್ಲಾ ಕಾರ್ಯದರ್ಶಿಯಾಗಿ ಏಕಲವ್ಯ ಅವರನ್ನು ನೇಮಕ ಮಾಡಲಾಗಿದೆ. ಮಂಡಳಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಡಾ. ಸುರೇಶ್ ಕುಮಾರ್...
ಎಸ್ಐಆರ್ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ಮೂಲಕ ಪ್ರಜಾಸತ್ತಾತ್ಮಕ ಚಳವಳಿಗಳನ್ನು ದಮನಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ...
ಯುವ ಮುಖಂಡ ಹಾಗೂ ಸಮಾಜಸೇವಕ ಕಲ್ಲಂಡೂರು ರಾಜು ಶ್ರೀನಿವಾಸಪ್ಪ ಅವರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸ್ನೇಹಿತರು ಮತ್ತು ಅಭಿಮಾನಿಗಳ ವತಿಯಿಂದ ಅನಾಥಾಶ್ರಮದಲ್ಲಿ ಅನ್ನಸಂತರ್ಪಣೆ ಹಾಗೂ ನಗರದ ಎಸ್ಎನ್ಆರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು...
ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್ ಹಾಗೂ ಅವರ ಕುಟುಂಬಸ್ಥ ಕಡೆಯವರು ಗ್ರಾಮದ ಐವರ ಮೇಲೆ ದೊಣ್ಣೆ, ಕಬ್ಬಿಣದ ರಾಡು ಹಾಗೂ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂಬ...
ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ ಶೇ.3 ರಿಂದ 4 ರಷ್ಟು ಅರಣ್ಯವನ್ನು ಜನರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದೂ ಡಿಸಿಎಫ್ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್...
ಪಶು ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. 2024–25ನೇ ಸಾಲಿನ ಜಾನುವಾರುಗಳ ಜನಗಣತಿ ವರದಿ ಬಿಡುಗಡೆ ಮಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಪಶು ವೈದ್ಯಕೀಯ ಸೇವೆ ಒದಗಿಸಲು...
ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ ತೋಟಗಳಿಗೆ ನುಗ್ಗಿ ಬೆಳೆ ಹಾಗೂ ಮರಗಳನ್ನು ಜೆಸಿಬಿ ಮೂಲಕ ನಾಶಪಡಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು...
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ಅಗತ್ಯವಿದೆ ಅದಕ್ಕಾಗಿ ತನ್ನ ಕಡೆಯಿಂದ ಸಾಧ್ಯವಾದಷ್ಟು ಸಹಕಾರ ಇರಲಿದೆ ಎಂದು ಎಲ್.ಜಿ. ಫೌಂಡೇಶನ್ ಸಂಸ್ಥಾಪಕ...
ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸ್ಮಶಾನದ ದಾರಿಗಳನ್ನು ಗುರುತಿಸಿ ತೆರವುಗೊಳಿಸುವುದರ ಜತೆಗೆ, ಸ್ಮಶಾನಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಮುಖಂಡರು ಮಂಗಳವಾರ ಎ.ಸಿ. ಕಚೇರಿಯ ತಹಶೀಲ್ದಾರ್ ನಾಗವೇಣಿ ಅವರಿಗೆ ಮನವಿ ಸಲ್ಲಿಸಿದರು.
ಸಂವಿಧಾನವು ಪ್ರತಿಯೊಬ್ಬ...
ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವುದರ ಜತೆಗೆ ಯುವಕರಲ್ಲಿ ಶಿಸ್ತು, ನಾಯಕತ್ವ ಗುಣ ಮತ್ತು ಸ್ನೇಹಭಾವ ಬೆಳೆಸುತ್ತದೆ ಎಂದು ಗ್ರಾಮಾಂತರ ಬ್ಲಾಕ್...
ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳಿದ್ದರೂ ಸೂಕ್ತ ದಾಖಲೆಗಳೊಂದಿಗೆ ಸರ್ಕಾರಕ್ಕೆ ದೂರು ಸಲ್ಲಿಸಬೇಕು. ಆದರೆ, ಸುಖಾಸುಮ್ಮನೆ ಅವಹೇಳನಕಾರಿ ಹೇಳಿಕೆ ನೀಡುವುದು ಮತ್ತು ಅಧಿಕಾರಿಗಳಿಗೆ ಬೆದರಿಕೆ ಹಾಕುವುದನ್ನು...
ಮಾಜಿ ಕೇಂದ್ರ ಸಚಿವ ದಿವಂಗತ ಟಿ. ಚನ್ನಯ್ಯ ಅವರ 100ನೇ ವರ್ಷದ ಭಾಗವಾಗಿ ಜನ್ಮ ಶತಮಾನೋತ್ಸವ ಆಚರಣೆಗೆ ಮಹಾನುಭಾವ ಒಬ್ಬರು ಅಡ್ಡಿಪಡಿಸಿದ್ದರು. ಸಮಾಜ ಮತ್ತು ಸಮುದಾಯದ ಶಕ್ತಿ ಕುಂದಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಯದಂತೆ...