ಕೋಲಾರ

ಕೋಲಾರ ಜಿಲ್ಲಾ ಕಾಂಗ್ರೆಸ್‌ ಸಭೆಯಲ್ಲಿ ಗಲಾಟೆ, ಕೈ ಕೈ ಮಿಲಾಯಿಸಿದ ಮುಖಂಡರು

ಕೋಲಾರ ನಗರದ ಹೊರ ವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡು ಜನ ಪ್ರತಿನಿಧಿಗಳ ಕಣ್ಣೆದುರೇ ಕಾರ್ಯಕರ್ತರ ಗಲಾಟೆ ಮಾಡಿ, ಕೈ ಕೈ ಮಿಲಾಸುವ ಹಂತಕ್ಕೆ...

ಕೋಲಾರ | ಆತಂಕ ಸೃಷ್ಟಿಸಿದ್ದ ಸೆನ್ಸಾರ್ ಸೂಟ್‌ಕೇಸ್; ಲಘು ಸ್ಫೋಟದ ಮೂಲಕ ನಾಶ

ಕೋಲಾರ ನಗರ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಇಟ್ಟುಹೋಗಿದ್ದ ಸೆನ್ಸಾರ್ ಸೂಟ್‌ಕೇಸ್ ಅನ್ನು ಬೆಂಗಳೂರಿನ ಬಾಂಬ್ ನಿಷ್ಕ್ರಿಯ ದಳ ತಜ್ಞರು ಬುಧವಾರ ಡಿಟೋನೇಟರ್ ಮೂಲಕ ಲಘು ಸ್ಫೋಟ ಮಾಡಿ ನಾಶಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರ ನಗರ ಹೊರವಲಯದ ಟಮಕ...

ಕೋಲಾರ | ಪೌರಕಾರ್ಮಿಕರ ಸಮಸ್ಯೆ; ಸಿಎಂ ಜತೆ ಚರ್ಚಿಸಲಾಗುವುದು : ಶಾಸಕ ಕೊತ್ತೂರು ಮಂಜುನಾಥ್

ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಭರವಸೆ ನೀಡಿದರು. ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...

ಕೋಲಾರ | ವಿಶ್ವದ ಅತೀ ದೊಡ್ಡ ವ್ಯಾಪಾರ ಮಾದಕ ವಸ್ತು : ನ್ಯಾ.ಸುನಿಲ್‌ ಹೊಸಮನಿ

ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತು ವಿಶ್ವದ ದೊಡ್ಡ ವ್ಯಾಪಾರವಾಗಿದೆ ಎಂದು ಕೋಲಾರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಹಿರಿಯ ಸಿವಿಲ್‌ ನ್ಯಾ.ಸುನಿಲ್‌ ಹೊಸಮನಿ ಹೇಳಿದರು. ಕೋಲಾರ ನಗರದ ಆಲ್‌ ಅಮೀನ್‌...

ಕೋಲಾರ : ಎಪಿಎಂಸಿಯಲ್ಲಿ ಬೆಂಕಿ ಅವಘಡ; ನೂರಾರು ಟೊಮ್ಯಾಟೊ ಬಾಕ್ಸ್ ಭಸ್ಮ

ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿವೆ. ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ....

ಕೋಲಾರ | 2.33 ಲಕ್ಷ ನಿವ್ವಳ ಲಾಭ ಗಳಿಸಿದ ಚಿಕ್ಕನಹಳ್ಳಿ ಡೈರಿ

ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 3.79ಲಕ್ಷ ಲಾಭಾಂಶ ಪಡೆದಿದ್ದು, 2.33 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಮರೇಶ್‌ ಹೇಳಿದರು. ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ...

ಕೋಲಾರ | ನಕಲಿ ದಾಖಲೆ ಸೃಷ್ಟಿಸಿ ದಲಿತರ ಭೂಕಬಳಿಕೆಗೆ ಯತ್ನ; ಸ್ಥಳೀಯರ ಆಕ್ರೋಶ

ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಎಂದು ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ...

ಕೋಲಾರ | ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಬದ್ಧ : ಭೈರತಿ ಸುರೇಶ್

ಕೋಲಾರ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರಕಾರದಿಂದ 376 ಕೋಟಿ ‌ಅನುದಾನ ನೀಡಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನುದಾನ ಬಿಡುಗಡೆಗೊಳಿಸಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದರು. ತಾಲೂಕಿನ...

ಕೋಲಾರ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ವೈ ನಂಜೇಗೌಡ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ‌ ಕೆ.ವೈ ನಂಜೇಗೌಡ ಹೇಳಿದರು. ಕೋಲಾರ...

ಕೋಲಾರ | ನಾಗಮಂಗಲ ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ಪೆಟ್ರೋಲ್ ಬಾಂಬ್ ಮತ್ತು ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು ಮತ್ತು ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ...

ಕೋಲಾರ | ತೆರಿಗೆ ವಂಚನೆ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ: ಡಾ.ಎಚ್.ವಿ.ವಾಸು

ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ವಂಚನೆಯ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯತ್ನ ಮಾಡುತ್ತಿದೆ. ಒಕ್ಕೂಟ ವ್ಯವಸ್ಥೆ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದು ಸಾಮಾಜಿಕ ಹೋರಟಗಾರ ಡಾ.ಎಚ್.ವಿ.ವಾಸು ಅಭಿಪ್ರಾಯಪಟ್ಟರು. ನಗರದ ಸ್ಕೌಟ್ಸ್...

ಕೋಲಾರ | ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಯೋಧರ ಸೇವೆ ಅನನ್ಯವಾದದ್ದು : ನ್ಯಾ.ಮಂಜುನಾಥ್

ಗಡಿಯಲ್ಲಿ ಯೋಧರು ದೇಶವನ್ನು ರಕ್ಷಣೆ ಮಾಡಿದರೆ ದೇಶದ ಒಳಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯಯೋಧರಾದ ಅರಣ್ಯ ಇಲಾಖೆ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X