ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ತಮ್ಮ ಅಭಿಪ್ರಾಯ ತಿಳಿಸಬೇಕು. ಪ್ರಕರಣದ ಆರೋಪಗಳ ಮೇಲೆ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಹಣ ದುರುಪಯೋಗ ಮಾಡಲಾಗಿದೆ. ಆದರೆ, ಮಕ್ಕಳಿಗೆ ಸರಿಯಾಗಿ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಕೊಡುತ್ತಿಲ್ಲ. ಪ್ರತಿಭಾ ಪುರಸ್ಕಾರದ ಹಣ ಯಾರಪ್ಪನ ಸ್ವತ್ತು ಅಲ್ಲ. ನಾವು ನೀವು ಕಟ್ಟಿದ...
ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಕೋಲಾರದ ರೈತರು ಮತ್ತು ಒಕ್ಕಲಿಗ ಸಮುದಾಯದವರು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಇಲ್ಲಿ ಹಮ್ಮಿಕೊಂಡಿರುವ ಕೆಂಪೇಗೌಡ ಜಯಂತಿ ಆಚರಣೆಯು ನಾಡಿಗೆ ಒಂದು ಉತ್ತಮ ದಿಕ್ಸೂಚಿಯಾಗಿದೆ. ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಬೆಳಗಲು ಕಾರಣಕರ್ತರಾದ ಕೆಂಪೇಗೌಡರು,...
ಮಾವಿಗೆ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆಯನ್ನು ಸ್ವಾಗತಿಸಿ ಅದರಂತೆ ರಾಜ್ಯದ ಸರ್ಕಾರವು ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಿ, ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳ ಹಾವಳಿ ತಡೆಗಟ್ಟಿ ಆಂದ್ರಪ್ರದೇಶ ರಾಜ್ಯದಿಂದ ಮಾರುಕಟ್ಟೆಗೆ ಬರುವ...
ತಹಶಿಲ್ದಾರ್ ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ, ಪಿ ನಂಬರ್ ದುರಸ್ಥಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಮುಂಗಾರು ಮಳೆಯಿಂದ ರೈತರ...
ನಕ್ಷೆಯಲ್ಲಿರುವಂತೆ ಕಾನೂನುಬದ್ಧವಾಗಿ ನಮ್ಮ ಸ್ವಂತ ಮನೆಗೆ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡವಲ್ಲಬಿ ಗ್ರಾಮದ ಎಂ.ಸೋಮಶೇಖರ್ ಆಗ್ರಹಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ರಾಜ್ಯ ಸರ್ಕಾರವು ಮಾವಿಗೆ ಸೂಕ್ತವಾದ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಸೋಮವಾರ ಜೆಡಿಎಸ್ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಮಾವಿನ ಕಾಯಿ ರಸ್ತೆಗೆ...
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ’ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ನಗರದ ಹೊರವಲಯದ...
ಇತಿಹಾಸವನ್ನು ತಿರುಚಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಪ್ರವೃತ್ತಿ ಹೆಚ್ಚುತ್ತಿರುವ ಇಂದಿನ ಸಂದರ್ಭದಲ್ಲಿ, ಸುಳ್ಳು ಹೇಳುವವರ ಬಾಯಿ ಲೌಡ್ ಸ್ಪೀಕರ್ ಆಗಿದ್ದು, ಸತ್ಯ ಹೇಳುವವರ ಬಾಯಿಗೆ ಲಕ್ವಾ ಹೊಡೆದಂತಾಗಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ...
ಲೋಕಸಭಾ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ 56 ನೇ ವರ್ಷದ ಹುಟ್ಟುಹಬ್ಬವನ್ನು ಶುಕ್ರವಾರ ಅವರ ಅಭಿಮಾನಿಗಳು ನಗರದ ನಚಿಕೇತನ ನಿಲಯದ ಅಂಬೇಡ್ಕರ್ ಪುತ್ಥಳಿ ಮುಂದೆ ಕೇಕ್ ಕತ್ತರಿಸುವ...