ವಿಧವೆಯರಿಗೆ ಮಾಸಾಶನ ಮತ್ತು ವೃದ್ದಾಪ್ಯ ಪಿಂಚಣಿಯನ್ನು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಹಾಗೂ ರಾಜ್ಯದಲ್ಲಿ ಕೈಗಾರಿಕೆಗಾಗಿ ರೈತರ ಜಮೀನುಗಳನ್ನು ಬಲವಂತವಾಗಿ ಭೂ ಸ್ವಾದೀನ ಪಡಿಸಿಕೊಂಡ ಭೂ ಸಂತ್ರಸ್ಥ ಕುಟುಂಬಗಳಿಗೆ ಅದ...
ಕೋಲಾರ ನಗರ ದೇವತೆ ಶ್ರೀ ಕೋಲಾರಮ್ಮ ದೇವಾಲಯದ ರಥ ಬೀದಿಯ ನೂತನ ಮುಖದ್ವಾರವನ್ನು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಲೋಕಾರ್ಪಣೆಗೊಳಿಸಿದರು
ಮುಖದ್ವಾರದ...
ನಗರದ ಕೆ.ಇ.ಬಿ.ಸಮುದಾಯ ಭವನದಲ್ಲಿ ನಡೆದ ವಿವಿಧ ಸಂಘಟನೆಗಳ ಸಭೆಯಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಯನ್ನು ತಿರಸ್ಕರಿಸಲಾಯಿತು ಹಾಗೂಖಾಸಗಿಕರಣದ ವಿರುದ್ಧ ಹೋರಾಟ ಮಾಡಲು ಸರ್ವಾನುಮತದಿಂದ ತೀರ್ಮಾನ ಅಂಗೀಕರಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಹಲವು ಸಂಘಟನೆಗಳ ಮುಖಂಡರುಗಳು ಖಾಸಗಿಕರಣದಿಂದ...
ದಲಿತ ಸಮುದಾಯದ ಏಳಿಗೆಗಾಗಿ ಹಿರಿಯ ದಲಿತ ಮುಖಂಡರ ಚಳುವಳಿಯ ಹೆಜ್ಜೆಗುರುತುಗಳನ್ನು ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿ ಅವರು ನಡೆದು ಬಂದ ದಾರಿಯಲ್ಲಿ ನಾವು ಎಲ್ಲರೂ ನಡೆಯಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್...
ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳು ಈಡೇರಬೇಕಾದರೆ ಸಂಘಟಿತರಾಗಬೇಕು ಇಲ್ಲದೇ ಹೋದರೆ ಸರ್ಕಾರದ ಗಮನ ಸೆಳೆಯಲು ಸಾಧ್ಯವಿಲ್ಲ ಎಂದು ಗ್ರಾಮ ಪಂಚಾಯಿತಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ಜೆ.ರಾಮಕೃಷ್ಣ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ...
ರೈತರು ಬೆಳೆ ಪರಿವರ್ತನೆಯ ಜೊತೆಗೆ ಮಣ್ಣು ಸಹ ಪರಿವರ್ತನೆಗೆ ಒತ್ತು ನೀಡಬೇಕು, ಕೃಷಿ ಜಮೀನನ್ನು ರಾಸಾಯನಿಕ ಮುಕ್ತವಾಗಿ ಪರಿವರ್ತಿಸಲು ಜಾಗೃತಿ ಮೂಡಿಸುವ ಮತ್ತು ಮಾರ್ಗದರ್ಶನ ಪಡೆಯಬೇಕು ರಸಾಯನಿಕ ಗೊಬ್ಬರ ದೂರವಿಡಿ ಸಾವಯವ ಪದ್ದತಿಗೆ...
ಎಲ್ಲವನ್ನು ಹೋರಾಟದಿಂದಲೇ ಸಾಧಿಸಲು ಆಗುವುದಿಲ್ಲ. ಕಾನೂನುನಿಂದ ಸಾಧ್ಯವಾಗದ ಕೆಲವು ಕೆಲಸಗಳನ್ನು ಪ್ರೀತಿವಿಶ್ವಾಸದಿಂದ ಮಾಡಲು ಸಾಧ್ಯವಿದೆ. ಅರಿವು ಭಾರತ ಎಲ್ಲರ ವಿಶ್ವಾಸವನ್ನು ಗಳಿಸಿಯೇ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಪ್ರಯತ್ನಿಸುತ್ತಿದೆ ಎಂದು ದಲಿತ ಮುಖಂಡ ವಕ್ಕಲೇರಿ ರಾಜಪ್ಪ...
ಶುಕ್ರವಾರ ಸಂಜೆ ಸುರಿದ ಬಾರಿ ಮಳೆಗೆ ತಾಲ್ಲೂಕಿ ನರಸಾಪುರ ಹೋಬಳಿಯ ಲಕ್ಷ್ಮೀಸಾಗರ ಕೆರೆಯ ಕೋಡಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ರಸ್ತೆ ಭಾಗವು ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್...
ಆರ್ಥಿಕ ಮುಗ್ಗಟ್ಟಿನಿಂದಾಗಿ ಕ್ಷೇತ್ರದ ಯಾವುದೇ ಬಡ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಕಾಲೇಜು ಶುಲ್ಕ ಕಟ್ಟಲು ಶಕ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಸಂಪೂರ್ಣ ಆರ್ಥಿಕ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದು ಶಾಸಕ...
ಕೋಲಾರ ಜಿಲ್ಲೆಯ ತೇರಹಳ್ಳಿ ಗ್ರಾಮದಲ್ಲಿ ದೀರ್ಘಕಾಲದಿಂದ ಮುಂದುವರಿದಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಬೆಳಕು ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳಾದ ಡಾ. ಎಂ. ಆರ್. ರವಿ ಅವರಿಗೆ ಮನವಿ ಸಲ್ಲಿಸಲಾಯಿತು.ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳಾದ...
ಮಾವಿನಕಾಯಿಗೆ ಬೆಲೆ ನಿಗದಿ ಪಡಿಸುವಂತೆ ಶ್ರೀನಿವಾಸಪುರ ಶ್ರೀ ಭೈರವೇಶ್ವರ ಮಾವು ಬೆಳೆಗಾರರ ಸಂಘವು ಶುಕ್ರವಾರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಬಿ.ಸೀತಾರಾಮರೆಡ್ಡಿ ಮಾತನಾಡಿ ಶ್ರೀನಿವಾಸಪುರ ಕ್ಷೇತ್ರ ಸೇರಿದಂತೆ...
ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ರವರ 47 ನೇ ಹುಟ್ಟುಹಬ್ಬದ ಪ್ರಯುಕ್ತವಾಗಿ ಕೋಲಾರ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊರವಲಯದ ಅಂತರಗಂಗೆ ಬುದ್ಧಿಮಾಂದ್ಯ ಶಾಲೆಯ...