ಕೋಲಾರ

ಕೋಲಾರ | ಇಂಧನದ ಬೆಲೆ ಏರಿಕೆ ವಿರುದ್ದ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಗರದಲ್ಲಿ ಬುಧವಾರ ಬೃಹತ್...

ಕೋಲಾರದಲ್ಲಿ ಕುಡಿಯುವ ನೀರು, ಮೇವಿನ ಸಮಸ್ಯೆಗೆ ತಕ್ಷಣ ಕ್ರಮ ವಹಿಸಿ: ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನಿಗಾ ವಹಿಸಬೇಕು. ಹಾಗೇಯೇ ಜಾನುವಾರುಗಳ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು...

ಕೋಲಾರ | ಸಮಾಜ ಕಲ್ಯಾಣ ಇಲಾಖೆಯ ಶ್ರೀನಿವಾಸನ್ ನಿಯೋಜನೆ ರದ್ದು ದಲಿತ ಸಂಘಟನೆಗಳ ಸಂಯುಕ್ತರಂಗದ ಹೋರಾಟಕ್ಕೆ ಸಂದ ಜಯ

ದಲಿತ ವಿರೋಧಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ ಅವರ ನಿಯೋಜನೆಯನ್ನು ರದ್ದು ಮಾಡಿದ್ದು ದಲಿತ ಸಂಘಟನೆಗಳ ಸಂಯುಕ್ತ ರಂಗದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಮಂಗಳವಾರ ನಗರದ ನಚಿಕೇತನ...

ಕೋಲಾರ | ಎಸ್ಐಆರ್ ನೋಂದಣಿಗೆ ಸಮಯಾವಕಾಶ ನೀಡುವಂತೆ ಡಿಸಿಗೆ ಜನಪರ ಸಂಘಟನೆಗಳ ಒತ್ತಾಯ

ಎಸ್.ಐ.ಆರ್. ಸಂಬಂಧ ಜನರು ಮತದಾನದ ಹಕ್ಕು ಕಳೆದುಕೊಳ್ಳದಂತೆ ಸೂಕ್ತವಾದ ಕ್ರಮಗಳನ್ನು ವಹಿಸಿ ಸಮಯಾವಕಾಶ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಜಿಲ್ಲೆಯ ಎಡ, ದಲಿತ, ಅಲ್ಪಸಂಖ್ಯಾತರ, ರೈತ, ಕಾರ್ಮಿಕ (ಜನಪರ ಸಂಘಟನೆಗಳು)...

ಕೋಲಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ; ವಿಶೇಷಾಧಿಕಾರಿ ನೇಮಕ

ಕೋಲಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ರಾಜ್ಯ ಸರ್ಕಾರ ಉದೇಶಿಸಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗದೊಂದಿಗೆ ಸಮನ್ವಯ ಸಾಧಿಸಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ತಾತ್ಕಾಲಿಕ ವಿಶೇಷಾಧಿಕಾರಿ ನೇಮಕ ಮಾಡಿದೆ. ಬೆಂಗಳೂರಿನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ,...

ಕೋಲಾರ | ಮಾನವೀಯತೆಗೆ ಸಾಕ್ಷಿಯಾದ ಶಾಸಕ ಕೊತ್ತೂರು ಮಂಜುನಾಥ್: ಅನಾರೋಗ್ಯ ಪೀಡಿತ ಬಾಲಕನಿಗೆ ಆರ್ಥಿಕ ನೆರವು

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೋಲಾರ ನಗರದ ಗಾಂಧಿನಗರದ ಬಾಲಕ ಮೋಕ್ಷಿತ್ ರಾಜ್‌ಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಸೂಚನೆಯ ಮೇರೆಗೆ ಕೋಲಾರ...

ಕೋಲಾರ | ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಅಗತ್ಯ ದಾಖಲೆಗಳನ್ನು ರಾಜ್ಯ ಸರಕಾರ ಜನತೆಗೆ ಒದಗಿಸುವಂತೆ ಸಿಪಿಐಎಂ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಪಶ್ಚಿಮ ಬಂಗಾಳದಂತೆ ಆಗದಿರಲು ರಾಜ್ಯ ಕಾಂಗ್ರೆಸ್‌ ಸರಕಾರವು ಪ್ರತಿಯೊಬ್ಬರಿಗೂ ಪರಿಷ್ಕರಣೆಗೆ ಅಗತ್ಯವಿರುವ ದಾಖಲಾತಿಗಳನ್ನು ತುರ್ತಾಗಿ ಒದಗಿಸಲು ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್‌ ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ...

ಕೋಲಾರ | ಯುವ ಕಾಂಗ್ರೆಸ್ ತಾಲೂಕು ಕಾರ್ಯಕಾರಣಿ ಸಭೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀನಿವಾಸ್ ರಾಥೋಡ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಕಾರ್ಯಕಾರಣಿ...

ಕೋಲಾರ | ಜಮೀರ್ ನಸೀರ್ ಗೆ ಉನ್ನತ ರಾಜಕೀಯ ಸ್ಥಾನಮಾನಕ್ಕೆ ಒತ್ತಾಯಿಸಿ ಮುಸ್ಲಿಂರಿಂದ ಪ್ರತಿಭಟನೆ

ಮುಂಬರುವ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಬಿ.ಜೆಡ್ ಜಮೀರ್ ಅಹಮದ್ ಖಾನ್ ಮತ್ತು ನಸೀರ್ ಅಹಮದ್ ಅವರಿಗೆ ಉನ್ನತ ಮಟ್ಟದ ರಾಜಕೀಯ ಸ್ಥಾನಮಾನವನ್ನು ನೀಡುವಂತೆ ಒತ್ತಾಯಿಸಿ ಶುಕ್ರವಾರ ಮುಸ್ಲಿಂ ಸಮಾಜದ ಮುಖಂಡರು ನಗರದ...

ಕೋಲಾರ | ಕಂದಾಯ ಭೂಮಿ ಎಸ್ಐಟಿಗೆ ವಿರೋಧ, ಡಿಸಿಗೆ ಭೂ ಸಂತ್ರಸ್ತರಿಂದ ಮನವಿ

ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಕುತಂತ್ರಕ್ಕೆ ಬಲಿಯಾದ ರೈತರ ಕಂದಾಯ ಭೂಮಿಗಳನ್ನು ಯಾವುದೇ ಕಾರಣಕ್ಕೂ ಎಸ್ಐಟಿಗೆ ನೀಡಬಾರದು ಎಂದು ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಭೂ ಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಆರ್...

ಕೋಲಾರ | ಎಂಪಿಸಿಎಸ್ ಗಳಲ್ಲಿ ಕಾಮನ್ ಸಾಫ್ಟ್‌ವೇರ್ ದೋಷ ಸರಿಪಡಿಸಲು ಆಗ್ರಹ

ಕೋಲಾರ ಜಿಲ್ಲಾ ಹಾಲು ಒಕ್ಕೂಟ (ಕೋಮುಲ್) ವ್ಯಾಪ್ತಿಯಲ್ಲಿನ ಎಂಪಿಸಿಎಸ್ ಗಳಲ್ಲಿ ಬಳಕೆಯಲ್ಲಿರುವ ಕಾಮನ್ ಸಾಫ್ಟ್‌ವೇರ್‌ನಲ್ಲಿನ ದೋಷಗಳನ್ನು ತಕ್ಷಣ ಸರಿಪಡಿಸಬೇಕು. ಇಲ್ಲವಾದಲ್ಲಿ ಸಾಫ್ಟ್‌ವೇರ್ ಬಳಕೆಯನ್ನು ಸ್ಥಗಿತಗೊಳಿಸಿ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಕೋಲಾರ ತಾಲ್ಲೂಕು...

ಕೋಲಾರ | ಐಶರ್ ಕಂಪನಿ ಸಿಬ್ಬಂದಿ ನಿರ್ಲಕ್ಷ್ಯ ಚಾಲಕರ ಪ್ರತಿಭಟನೆ

ನಗರದ ಹೊರವಲಯದ ಕಾಳಸ್ತಿಪುರ ಗೇಟ್ ಬಳಿ ಇರುವ ಐಶರ್ ಮಾರಾಟ ಸೇವೆ ಹಾಗೂ ಬಿಡಿ ಭಾಗಗಳ ಕಛೇರಿಯಲ್ಲಿನ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಕಛೇರಿ ಮುಂದೆಯೇ ಐಶರ್ ವಾಹನಗಳನ್ನು ಅಡ್ಡಗಟ್ಟಿ ಮಾಲೀಕರು ಹಾಗೂ ಚಾಲಕರು ಬುಧವಾರ...

ಈ ಹೊತ್ತಿನ ಪ್ರಮುಖ ಸುದ್ದಿ