ಕೋಲಾರ

ಲೋಕಸಭಾ ಚುನಾವಣೆ | ಕೋಲಾರದಲ್ಲಿ ಕಾಂಗ್ರೆಸ್‌ ಒಳಬೇಗುದಿ ಮೈತ್ರಿಗೆ ಲಾಭವಾಗುತ್ತಾ?

ಸಚಿವ ಕೆ.ಎಚ್ ಮುನಿಯಪ್ಪ ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್‌ ರೇಸ್‌ನಲ್ಲಿ ಮುನಿಯಪ್ಪ ಅವರ ಪುತ್ರ ನರಸಿಂಹರಾಜು ಹೆಸರೂ ಸಹ ಕೇಳಿಬರುತ್ತಿದೆ. ಈ ಬಾರಿ, ಮುನಿಯಪ್ಪ...

ಕೋಲಾರ | ರಾಷ್ಟ್ರೀಯ ವಿಪತ್ತು ಘೋಷಣೆಗೆ ಪ್ರಾಂತ ರೈತ ಸಂಘ ಒತ್ತಾಯ

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಕೋಲಾರದ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು. ಕೋಲಾರ ನಗರದ ತಹಶೀಲ್ದಾರ್...

ಕೋಲಾರ | ಇಡಿ ಅಧಿಕಾರಿಗಳಿಂದ ಕೋಚಿಮುಲ್ ಉದ್ಯೋಗಿಗಳ ಬ್ಯಾಂಕ್ ಖಾತೆ ಪರಿಶೀಲನೆ

ಕೋಲಾರ-ಚಿಕ್ಕಬಳ್ಳಾಪುರ ಸಹಕಾರ ಹಾಲು ಒಕ್ಕೂಟದಲ್ಲಿ(ಕೋಚಿಮುಲ್) ಹೊಸದಾಗಿ ನೇಮಕಾತಿ ಪಡೆದಿರುವ ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲನೆ ಮಾಡುವ ಮೂಲಕ ಅಕ್ರಮ ಬಯಲಿಗೆಳೆಯಲು ಮುಂದಾಗಿದೆ. ಅಭ್ಯರ್ಥಿಗಳ ಸಂದರ್ಶನದ ಅಂಕಗಳನ್ನು ತಿದ್ದಲಾಗಿದ್ದು, ಒಂದು ಹುದ್ದೆಗೆ 20ರಿಂದ...

ಕೋಲಾರ | ನನ್ನಂತ ಸಾಮಾನ್ಯ ಶಾಸಕನ ಮೇಲೆ ಇಡಿ ದಾಳಿ, ನೋವು ತಂದಿದೆ: ಶಾಸಕ ನಂಜೇಗೌಡ

ನನ್ನಂತ ಸಾಮಾನ್ಯ ಶಾಸಕನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ನನಗೆ ನೋವುಂಟುಮಾಡಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಬೇಸರ ವ್ಯಕ್ತಪಡಿಸಿದರು. ಇಡಿ ಶೋಧದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು...

ಕೋಲಾರ | ಭೀಕರ ಅಪಘಾತ; ಖಾಸಗಿ ಬಸ್‌ ಹರಿದು ಮಹಿಳೆ ಸಾವು

ಕೋಲಾರದ ಮೆಕ್ಕೆ ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ʼಭಾರತಿʼ ಎಂಬ ಹೆಸರಿನ ಖಾಸಗಿ ಬಸ್ ಹರಿದು ನಾಯಕನಹಳ್ಳಿಯ ರಾಮಕ್ಕ ಎಂಬ ಮಹಿಳೆ ಮೃತಪಟ್ಟಿದ್ದಾರೆ. ನಗರದ ಖಾಸಗಿ...

ದಲಿತ ಮಕ್ಕಳಿಂದ ಮಲದ ಗುಂಡಿ ಸ್ವಚ್ಛತೆ, ಜಾತಿ ಕ್ರೌರ್ಯವನ್ನು ನೆನಪಿಸುತ್ತದೆ

ಇತ್ತೀಚೆಗೆ ದಲಿತ ಮಕ್ಕಳಿಂದ ಮಲದ ಗುಂಡಿಯನ್ನು ಸ್ವಚ್ಛತೆ ಮಾಡಿಸಿರುವ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕರಣವು ಜಾತಿಪದ್ಧತಿಯ ಕ್ರೌರ್ಯವನ್ನು ಮತ್ತೆ ಮತ್ತೆ ನೆನಪು ಮಾಡುತ್ತದೆ. ಜನಸಾಮಾನ್ಯರು ಈ...

ಕೋಲಾರ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಐವರು ಕಾಮುಕರ ಬಂಧನ

14 ವರ್ಷದ ದಲಿತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲುಕಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ...

ಕೋಲಾರ | ನಾಯಿ ಕಚ್ಚಿ ಬಿಟ್ಟ ಶಿಶು ಶವ ಪತ್ತೆ; ಹೆಣ್ಣು ಬೇಡವೆಂದು ಕೊಂದರಾ ಪೋಷಕರು?

ನಾಯಿ ಕಚ್ಚಿದ ಗುರುತುಗಳಿರುವ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಅಬ್ಬತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಗುವಿನ ಮೃತದೇಹ ಪತ್ತೆಯಾಗಿದೆ. ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...

ಕೋಲಾರ | ಕರಾಟೆಯ ಕಿರೀಟ ಕೀರ್ತಿ ರುಮಾನ ಕೌಸರ್

ಕರಾಟೆ ಕ್ರೀಡೆಯಲ್ಲಿ ಕೋಲಾರ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದವರು ಕೀರ್ತಿ ಕೆ ರುಮಾನ ಕೌಸರ್ ಬೇಗಂ ಅವರು. ಲ್ಯಾಬ್ ಟೆಕ್ನಿಷಿಯನ್ ಅಧ್ಯಯನ ಮಾಡಿರುವ ಅವರು ಕರಾಟೆ ಶಿಕ್ಷಕಿಯಾಗಿ ವೃತ್ತಿ ಜೀವನ ನಡೆಸುತ್ತಿದ್ದಾರೆ. ಅವರ...

ಕೋಲಾರ | ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ; ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರ ಜಪ್ತಿ

ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಕೋಲಾರದ ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರವನ್ನು ಜಪ್ತಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಜಿಲ್ಲಾ ತಪಸಣಾ...

ಕೋಲಾರ | ‘ಕೇಂದ್ರದ ಅನುದಾನ ಅಕ್ಕಿ’; ಪಡಿತರ ವಿತರಣೆ ವೇಳೆ ಮುದ್ರಿತ​ ಬಿಲ್​ ವ್ಯವಸ್ಥೆ ಜಾರಿ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ತಾನು ನೀಡುತ್ತಿರುವ ಅನುದಾನಗಳಿಗೆ ತನ್ನ ಹೆಸರು ಹಾಕಿಕೊಂಡು ಪ್ರಚಾರ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ, ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸದಾಗಿ...

ಕೋಲಾರ | ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ; ಎಎಸ್‌ಐ ಅಮಾನತು

ಮದ್ಯದ ಅಮಲಿನಲ್ಲಿ ಬಾರ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X