ಕೋಲಾರ

ಕೋಲಾರ | ಮಾದಕ ವಸ್ತುಗಳ ಪಿಡುಗನ್ನು ನಿಲ್ಲಿಸಿ ಯುವಕರನ್ನು ರಕ್ಷಸಿ, ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕೋಲಾರ ಯುವಕರಿಂದ ಒತ್ತಾಯ.

ಕರ್ನಾಟಕ ರಾಜ್ಯದಲ್ಲಿ ಮಾದಕ (ಡ್ರಗ್ಸ್ ) ವಸ್ತುಗಳಿಂದ ಸಾಕಷ್ಟು ಯುವಕರ ಜೀವನ ಹಾಳಾಗುತ್ತಿದ್ದು ಅಪಾಯಕಾರಿ ಮಾದಕ ವಸ್ತುಗಳ ಕಳ್ಳಸಾಗಣೆ ಅಪಾಯಕಾರಿಯಾಗಿ ಹರಡುವುದರ ವಿರುದ್ಧ ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು...

ಕೋಲಾರ | ಸಮಾಜ ಕಲ್ಯಾಣ ಇಲಾಖೆ ಜೆಡಿ ಶ್ರೀನಿವಾಸನ್ ನಿಯೋಜನೆ ರದ್ದು ಮಾಡಿ ಅವರ ವಿರುದ್ದ ಕ್ರಮಕ್ಕೆ ದಲಿತ ಸಂಘಟನೆಗಳಿಂದ ಒತ್ತಾಯ

ಜಾಗೃತಿ ಸಮಿತಿಯ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಆಯ್ಕೆ ಮಾಡಿರುವ ಜಾಗೃತಿ (ಅಟ್ರಾಸಿಟಿ) ಸಮಿತಿಯನ್ನು ಈ ಕೂಡಲೇ ವಜಾಗೊಳಿಸಿ ಕಾನೂನಿನ ಪ್ರಕಾರ ಹೊಸದಾಗಿ ಜಾಗೃತಿ ಸಮಿತಿಯನ್ನು ಆಯ್ಕೆ ಮಾಡಬೇಕು ಹಾಗೂ ಸಮಾಜ ಕಲ್ಯಾಣ...

ಕೋಲಾರ | ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ತಲುಪಿಸಿ ಇಂಟೆಕ್ ಜಿಲ್ಲಾ ಅಧ್ಯಕ್ಷ ಹೆಚ್.ಎಂ ಯಲ್ಲಪ್ಪ ಮನವಿ

ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರವು ಅನೇಕ ಸೌಲಭ್ಯಗಳನ್ನು ಜಾರಿ ಮಾಡಲಾಗಿದೆ ಕೆಲವು ಮಾಹಿತಿ ಕೊರತೆಯಿಂದ ಸಮರ್ಪಕವಾಗಿ ಕೈಸೇರುತ್ತಿಲ್ಲ ಕಟ್ಟಡ ಕಾರ್ಮಿಕರಲ್ಲದೇ ವಿವಿಧ ವಲಯಗಳ ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರವು ಜಾರಿಗೆ ತಂದಿರುವ...

ಕೋಲಾರ | ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಶಾಸಕ ಕೊತ್ತೂರು ಮಂಜುನಾಥ್ ಮನವಿ

ಪೋಷಕರು ತಮ್ಮ ಮಕ್ಕಳಿಗೆ ಧರ್ಮಸ್ಥಳ, ತಿರುಪತಿ, ದರ್ಗಾ ಅಥವಾ ಚರ್ಚ್‌ಗಳಿಗಿಂತಲೂ ತಾವು ಓದುವ ಶಾಲೆಯೇ ನಿಜವಾದ ದೇವಸ್ಥಾನ, ಪುಸ್ತಕವೇ ತಾಯಿ ಮತ್ತು ಪೆನ್ನೇ ತಂದೆ ಎಂಬುದನ್ನು ಮೊದಲು ಕಲಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು...

ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ ವಾಲ್ಮೀಕಿ ಸಮಾಜದ ಮುಖಂಡರಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮಾಜಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಸೋಮವಾರ ಕೋಲಾರ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು...

ಕೋಲಾರ | ಸಿಎಂ ಬದಲಾದರೂ ಗ್ಯಾರಂಟಿ ಯೋಜನೆ ನಿಲ್ಲಲ್ಲ ನೈಜ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ : ವಿ.ಎಂ ಮುನಿಯಪ್ಪ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ವಿರೋಧಿಗಳ ಅಪಪ್ರಚಾರಕ್ಕೆ ಕಿವಿ ಕೊಡದೆ ಗ್ಯಾರಂಟಿ ಯೋಜನೆಗಳ ಸವಲತ್ತುಗಳನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತಷ್ಟು ದಕ್ಷತೆ...

ಕೋಲಾರ | ಕಾರ್ಮಿಕರ ಕನಿಷ್ಠ ವೇತನ 35 ಸಾವಿರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ

ರೆಪ್ತಕೋಸ್ ಬ್ರೆಟ್ ಆಂಡ್ ಕಂಪನಿ ಪ್ರಕರಣದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಲ್ಲಿ ತಿಳಿಸಿರುವ ಮಾರ್ಗದರ್ಶಿ ಸೂತ್ರಗಳ ಅನ್ವಯ ಈಗಿನ ಬೆಲೆ ಏರಿಕೆಗೆ ಅನುಗುಣವಾಗಿ ರಾಜ್ಯದಲ್ಲಿನ ಕಾರ್ಮಿಕರಿಗೆ ಸಮಾನ ಕನಿಷ್ಠ ವೇತನ 36 ಸಾವಿರ...

ಕೋಲಾರ | ಕೋಳಿ ಸಾಕಾಣಿಕೆ ಕೆಜಿಗೆ 10 ರೂ ಜೊತೆಗೆ ಸ್ವಾಮಿನಾಥನ್ ವರದಿಯಂತೆ ದರ ನಿಗದಿಗೆ ಸುಗಟೂರು ಶ್ರೀಧರ್ ಒತ್ತಾಯ

ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ಸಾಕಾಣಿಕ ವೆಚ್ಚವಾಗಿ 10 ರೂಪಾಯಿ ನಿಗದಿ ಮಾಡಿರುವ ರಾಜ್ಯ ಸರ್ಕಾರದ ಆದೇಶವು ಸ್ವಾಗತವೇ ಆದರೆ ಮುಂದೆ ಸ್ವಾಮಿನಾಥನ್ ಆಯೋಗದ ಪ್ರಕಾರ ಸಾಕಾಣಿಕೆ ವೆಚ್ಚ 20 ರೂ ಹೆಚ್ಚಿಸಲು...

ಕೋಲಾರ | ಮೂರು ವರ್ಷಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಒಟ್ಟು ₹ 3,834 ಕೋಟಿ‌ ಅನುದಾನ: ಶಾಸಕ ಕೊತ್ತೂರು ಮಂಜುನಾಥ್

ಅಭಿವೃದ್ಧಿ ಕಾಮಗಾರಿ, ಗ್ಯಾರಂಟಿ ಯೋಜನೆ ಹಾಗೂ ಹಾಲಿನ ಪ್ರೋತ್ಸಾಹಧನ ಸೇರಿ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು ₹ 3,834.37 ಕೋಟಿ ಅನುದಾನ ಸಿಕ್ಕಿದೆ. ಬರೀ ಅಭಿವೃದ್ಧಿ ಕಾಮಗಾರಿಗೆಂದೇ ₹...

ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ

ನಗರದ ಜಿಲ್ಲಾ ಆಸ್ವತ್ರೆಯಲ್ಲಿ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ಸಭೆಗೆ ಮಾಹಿತಿ ನೀಡಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಕಾಲೇಜು ಮಾದರಿಯಲ್ಲೇ...

ಕೋಲಾರ | ಬೆಲೆ ಏರಿಕೆ ವಿರುದ್ದ ಸಿಪಿಐಎಂ ನಗರದಲ್ಲಿ ಪ್ರತಿಭಟನೆ

ಪೆಟ್ರೋಲ್ ಬೆಲೆ ಏರಿಕೆಯನ್ನು ತಕ್ಷಣ ವಾಪಸು ಪಡೆಯಲು ಮತ್ತು ನೀಟ್ ಪರೀಕ್ಷೆಯನ್ನು ಅಸಮರ್ಪಕವಾಗಿ ನಿರ್ವಹಿಸಿ ಪ್ರಶ್ನೆ ಪತ್ರಿಕೆಗಳ ಸೊರಿಕೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ...

ಕೋಲಾರ | ವಿದ್ಯಾಸಂಸ್ಥೆಗಳು ವ್ಯಾಪಾರ ದೃಷ್ಟಿಯಲ್ಲಿ ಶಿಕ್ಷಣ ನೀಡಬಾರದು: ಶಾಸಕ ಕೊತ್ತೂರು ಮಂಜುನಾಥ್

ವಿದ್ಯಾ ಸಂಸ್ಥೆಗಳು ವ್ಯಾಪಾರ ದೃಷ್ಟಿಯಲ್ಲಿ ಶಿಕ್ಷಣ ನೀಡದೆ, ವಿದ್ಯಾ ದಾನ ಮಾಡುವ ಮೂಲಕ ಸಮಾಜದಲ್ಲಿ ಸುಜ್ಞಾನ ಭರಿತ ವ್ಯಕ್ತಿಗಳನ್ನು ನಿರ್ಮಾಣ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಮಿಲ್ಲತ್ ನಗರದಲ್ಲಿರುವ ಮಿಲ್ಲತ್...

ಈ ಹೊತ್ತಿನ ಪ್ರಮುಖ ಸುದ್ದಿ