ಕೋಲಾರ

ಕೋಲಾರ | ಕಾರ್ಮಿಕ ಸಂಹಿತೆ ನಿಯಮಗಳ ಜಾರಿ ಮಾಡದಿರಲು ಸಿಐಟಿಯು ಒತ್ತಾಯ

ಕೇಂದ್ರ ಸರ್ಕಾರ ಪ್ರಕಟಿಸಿದ್ದ 4 ಕಾರ್ಮಿಕ ಸಂಹಿತೆಗಳ ಕರಡು ನಿಯಮಾವಳಿಗಳಿಗೆ ಕಾರ್ಮಿಕ ಸಂಘಟನೆಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸದೆ, ಅಂತಿಮ ನಿಯಮಾವಳಿಗಳನ್ನು ಪ್ರಕಟಿಸಿ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತರಲಾಗಿರುವುದನ್ನು ಕೂಡಲೇ ವಾಪಸು ಪಡೆಯಬೇಕೆಂದು ಸಿಐಟಿಯು...

ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಡಿ.ಸುಧಾಕರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕೋಲಾರ: ಭಾನುವಾರ ನಿಧನರಾದ ರಾಜ್ಯ ಸರ್ಕಾರದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅವರಿಗೆ ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸುಧಾಕರ್‌...

ಕೋಲಾರ |ಅರಹಳ್ಳಿ ಡೇರಿ ಅಧ್ಯಕ್ಷರ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೋಲು, ಮೈತ್ರಿಗೆ ಜಯ

ಸಹಕಾರಿ ವ್ಯವಸ್ಥೆ ಬಲವರ್ಧನೆಗೆ ಆಡಳಿತ ಯಂತ್ರದ ರಾಜಕಾರಣ ದೂರವಿಡಬೇಕು : ಸಿಎಂಆರ್ ಶ್ರೀನಾಥ್ ಕೋಲಾರ: ತಾಲೂಕಿನ ಅರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಅಧಿಕಾರವನ್ನು ಬಳಸಿಕೊಂಡು ಸರ್ಕಾರದಿಂದ ನಾಮ...

ಕೋಲಾರ | ಭೂ ಸಂತ್ರಸ್ತರ ಹೋರಾಟ ಸಮಿತಿ, ಪ್ರಾಂತ ರೈತ ಸಂಘ ಹಾಗೂ ರೈತರಿಂದ ಅನಿರ್ದಿಷ್ಟಾವಧಿ ಧರಣಿ

ಅರಣ್ಯ ಇಲಾಖೆಯಿಂದ ಕಂದಾಯ ಭೂಮಿ ೧೮೦ ಎಕರೆ ಜೊತೆಗೆ ರೈತರ ಹಿಡುವಳಿ ಜಮೀನು ೨೦೦ ಎಕರೆ ನಾಶ ಮಾಡಿದ್ದಾರೆ ಎಂದು ಜಂಟಿ ಸರ್ವೆಯಲ್ಲಿ ಸಾಬೀತಾಗಿದ್ದು ಕೂಡಲೇ ತಹಶಿಲ್ದಾರ್ ನಕ್ಷೆಗೆ ಸಹಿ ಮಾಡಿ ರೈತರಿಗೆ...

ಕೋಲಾರ |ವಕ್ಕಲೇರಿಯಲ್ಲಿ ಟಾಟಾ ಕಂಪನಿಯಿಂದ ಹೆರಿಗೆ ವಾರ್ಡ್ ನಿರ್ಮಾಣ

ಕೋಲಾರ: ತಾಲೂಕಿನ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಟಾ ಕಂಪನಿಯ ಸಿಎಸ್ಆರ್ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷದಲ್ಲಿ ಮಾದರಿ ಹೆರಿಗೆ ವಾರ್ಡ್ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್...

ಕೋಲಾರ | ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ: ಡಿಸಿ ಡಾ.ಎಂ.ಆರ್. ರವಿ ಭರವಸೆ

ಜಿಲ್ಲೆಯ ಪತ್ರಕರ್ತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಜಮೀನು ಮಂಜೂರು ಮಾಡುವ ಸಾಧ್ಯತೆಗಳ ಪರಿಶೀಲನೆ ನಡೆಸುವುದರ ಜೊತೆಗೆ, ಕೆಯುಡಿಎ ಸೇರಿದಂತೆ ವಿವಿಧ ಪರ್ಯಾಯ ಮಾರ್ಗಗಳ ಮೂಲಕವೂ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು...

ಕೋಲಾರ | ಮಹಿಳೆಯರ ಸಬಲೀಕರಣಕ್ಕೆ ರೋಟರಿ ಸಂಸ್ಥೆ ಹೆಚ್ಚು ಆದ್ಯತೆ ನೀಡ್ತಿದೆ : ಶ್ರೀಧರ್

ರೋಟರಿ ಸಂಸ್ಥೆ ಸಾಮಾಜ ಮುಖಿ ಕಾರ್ಯಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ತನ್ನದೇ ಆದ ಪಾತ್ರವನ್ನು ಸಮಾಜದಲ್ಲಿ ನೀಡುತ್ತಿದೆ ಎಂದು ರೋಟರಿ 3191 ಜಿಲ್ಲಾ ಪಾಲಕ ರೋ.. ಬಿ. ಆರ್. ಶ್ರೀಧರ್ ಹೇಳಿದರು.ತಾಲೂಕಿನ ಕಾಮಧೇನಹಳ್ಳಿ...

ಕೋಲಾರ | ₹ 10 ಕೋಟಿ ವೆಚ್ಚದಲ್ಲಿ ಎರಡು ಸೇತುವೆ ನಿರ್ಮಾಣ: ಕೊತ್ತೂರು ಮಂಜುನಾಥ್‌

ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 10 ಕೋಟಿ ವೆಚ್ಚದಲ್ಲಿ ಎರಡು ಕಡೆ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್‌ ತಿಳಿಸಿದರು. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ...

ಕೋಲಾರ | ಹುಟ್ಟುಹಬ್ಬ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

ಕೋಲಾರ: ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಸದಸ್ಯ ಹಾಗೂ ತಾಲೂಕು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜನಘಟ್ಟ ನವೀನ್ ಗೌಡ ಜನ್ಮದಿನಾಚರಣೆ ಪ್ರಯುಕ್ತ ಅವರ ಅಭಿಮಾನಿ ಬಳಗದ ವತಿಯಿಂದ ಶನಿವಾರ ನಗರದ...

ಮರೀಚಿಕೆಯಾಗುತ್ತಿರುವ ಕಾನೂನುಗಳು, ನಿಲ್ಲದ ಕಾರ್ಮಿಕ ಶೋಷಣೆ : ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ದೇಶದಲ್ಲಿ ಆಳುವ ಸರ್ಕಾರದ ನೀತಿಗಳಿಂದಾಗಿ ಕಾರ್ಮಿಕರ ಭದ್ರತೆಗಾಗಿ ಇರುವ ಕಾನೂನುಗಳು ಹಂತಹಂತವಾಗಿ ಮರೀಚಿಕೆಯಾಗುತ್ತಿವೆ, ಕಾರ್ಮಿಕರ ಮೇಲಾಗುತ್ತಿರುವ ಅನ್ಯಾಯ, ದಬ್ಬಾಳಿಕೆ ಶೋಷಣೆ ನಿಂತಿಲ್ಲ, ಕಾರ್ಮಿಕರ ಹಕ್ಕುಗಳು ಸಮರ್ಪಕವಾಗಿ ಜಾರಿ ಮಾಡಲು ಸಂಘಟಿತ ಹೋರಾಟ...

ಕೋಲಾರ |ಮನೆಗೆ ಐದು ಗ್ಯಾರಂಟಿ ಮನೆ ಮುಂದೆ ರಂಗೋಲಿ ಕಾರ್ಯಕ್ರಮದ ಮೂಲಕ ಸಂಭ್ರಮಕ್ಕೆ ನಿರ್ಧಾರ

ತಾಲೂಕಿನ ಹೋಳೂರು ಭಾಗದಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮವಾಗಿದೆ ಎಂದು ಸಮಿತಿ ಸದಸ್ಯರು ಪ್ರಶ್ನೆ ಮಾಡಿದರೆ ಅವರ ಮನೆ ಮುಂದೆ ಹೋಗಿ ಗಲಾಟೆ ಮಾಡಿದ್ದಾರೆ ಇದಕ್ಕೆಲ್ಲ ಕಾರಣ ಆಹಾರ ಇಲಾಖೆಯೇ ನೇರ ಹೊಣೆಯಾಗಿದೆ ಕೂಡಲೇ...

ಕೋಲಾರ | ಬಿಸಿಲಿನ ಧಗೆಯಿಂದ ರಕ್ಷಣೆ ಪಡೆಯಲು ಜಿಲ್ಲೆಯ ಜನರು ಮುಂಜಾಗ್ರತಾ ಕ್ರಮ ವಹಿಸಿ : ಎಂ.ಆರ್.ರವಿ, ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ತಾಪಮಾನಕ್ಕೆ ಜನ ಕಂಗಾಲಾಗಿದ್ದಾರೆ. ಪ್ರಾಣಿ ಪಕ್ಷಿಗಳ ಪಾಡು ಹೇಳತೀರದು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಸೂರ್ಯನ ಶಾಖದ ಪ್ರಖರತೆ ಹೆಚ್ಚಾಗಿ ಹೊರಗಡೆ ಓಡಾಡಲು...

ಈ ಹೊತ್ತಿನ ಪ್ರಮುಖ ಸುದ್ದಿ