ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿರುವ ಮೀಸಲಾತಿಯನ್ನು ಹೆಚ್ಚು ಮಾಡಲು ರಾಜ್ಯ ಸರ್ಕಾರವು ಕಳುಹಿಸಿರುವ ಮಸೂದೆಗೆ ಕೇಂದ್ರ ಸರ್ಕಾರವು ಒಪ್ಪಿಗೆಯನ್ನು ನೀಡಿ ಸಂವಿಧಾನದ 9...
ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಿ ವಾಪಸ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಮುಸ್ಲಿಂ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ಮಧ್ಯಾಹ್ನ ನಮಾಜ್...
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಳಸನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದಲ್ಲಿನ ನಿವೇಶನಗಳಿಗೆ ಹಕ್ಕು ಪತ್ರ ವಿತರಿಸುವಂತೆ ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು
ಸುಮಾರು 15 ವರ್ಷಗಳಿಂದ...
ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಎಂ. ರಾಮಕೃಷ್ಣಪ್ಪ ರವರ ವಿರುದ್ಧದ ಅಕ್ರಮಗಳ ತನಿಖೆ, ಶಿಸ್ತು ಕ್ರಮ ಜರುಗಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು...
ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ...
ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ರವರು ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ಜಾರಿಯಾಗಿದ್ದ ಎಲ್ಲಾ ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರವು 1 ಏಪ್ರಿಲ್ 2026 ರಿಂದ ದೇಶದಾದ್ಯಂತ ಕಾರ್ಮಿಕ ಸಂಹಿತೆಗಳನ್ನು ಜಾರಿ...
ಕೋಲಾರ: ಸಮಾಜದಲ್ಲಿ ದಲಿತರು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಅಷ್ಟೇ ಸೀಮಿತಗೊಳ್ಳದೆ ಉದ್ಯಮಿಯಾಗಿ ನೂರಾರು ಜನಕ್ಕೆ ಉದ್ಯೋಗ ನೀಡುವಷ್ಟು ಮಟ್ಟಿಗೆ ಬೆಳೆಯಬೇಕು ಜೊತೆಗೆ ಬೇರೆ ಬೇರೆ ವರ್ಗಗಳಂತೆ ತಾವುಗಳು ಸಹ ಎಲ್ಲಾ ಕ್ಷೇತ್ರದಲ್ಲಿ...
ಕೋಲಾರ ಜಿಲ್ಲೆಯ ಹಾಗೂ ರಾಜ್ಯದ ಮುಸ್ಲಿಂ ಸಮುದಾಯದ ಪ್ರಭಾವಿ ಹಿರಿಯ ನಾಯಕರಾದ ನಜೀರ್ ಅಹ್ಮದ್ ಅವರು ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಎನ್.ಎಸ್.ಯು.ಐ (NSUI) ಮತ್ತು ಯುವ ಕಾಂಗ್ರೆಸ್...
ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಏ. ೧೪ ರಂದು ಮಂಗಳವಾರ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ...
ಕೋಲಾರ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ರಾಜೀನಾಮೆ ನೀಡಬೇಕು ಎಂಬ ಸುದ್ದಿ ಹರಿದಾಡುತ್ತಿದ್ದು ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಪಡೆಯಬಾರದು, ಪಡೆದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಅವರ ವಿರುದ್ಧ...
ಕೋಲಾರ: ಪ್ರಸಕ್ತ ಸಾಲಿನ ಪ್ರತಿಷ್ಠಿತ ಅಂಬೇಡ್ಕರ್ ಪ್ರಶಸ್ತಿಗೆ ಕೋಲಾರ ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ, ಪತ್ರಕರ್ತ, ಸಾಮಾಜಿಕ ಚಿಂತಕ, ಪ್ರಗತಿ ಪರ ಕೃಷಿಕರಾಗಿರುವ ಸಿ.ಎಂ.ಮುನಿಯಪ್ಪ ಆಯ್ಕೆಯಾಗಿದ್ದಾರೆ.
ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ರಾಜ್ಯ ಸರಕಾರವು ಕೊಡ...
ಕೋಲಾರ: ರೋಟರಿ ಸಂಸ್ಥೆಯ ವತಿಯಿಂದ ಕಾಮಧೇನು ಯೋಜನೆಯಡಿಯಲ್ಲಿ ಸುಗಟೂರು ಹೋಬಳಿಯ ತುರಾಂಡಹಳ್ಳಿ ಗ್ರಾಮದ 10 ಮಹಿಳೆಯರಿಗೆ ಉಚಿತವಾಗಿ 10 ಸೀಮೆಹಸುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ರಾಜ್ಯಪಾಲ ಡಿ.ಜಿ ಶ್ರೀಧರ್ ಮಾತನಾಡಿ ಗ್ರಾಮೀಣ...