ಕೋಲಾರ

ಕೋಲಾರ | ಮುದುವತ್ತಿ ಡೇರಿ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೋಲಾರ: ತಾಲ್ಲೂಕಿನ ಮುದುವತ್ತಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜಪ್ಪ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ಶಂಕರಪ್ಪ ಮತ್ತು ಉಪಾಧ್ಯಕ್ಷರಾಗಿ ವೆಂಕಟೇಶ್...

ಕೋಲಾರ | ಅಂಬೇಡ್ಕರ್ ಜಯಂತಿ ಸಂಭ್ರಮ; 20 ಅಡಿ ಎತ್ತರದ ಭವ್ಯ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕೋಲಾರದ ಗಾಂಧಿನಗರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯ ಪ್ರಯುಕ್ತ ಇಂದು ಗೌತಮ ಬುದ್ಧ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಮಹತ್ವದ ಸಾಮಾಜಿಕ ಕಾರ್ಯಕ್ರಮ ನಡೆಯಿತು. ಮಾನವ ಹಕ್ಕುಗಳ...

ದ್ವಿತೀಯ ಪಿಯುಸಿ ಫಲಿತಾಂಶ : ಕೋಲಾರ ವಿದ್ಯಾರ್ಥಿನಿ ಚಿರಂತನ ರಾಜ್ಯಕ್ಕೆ 4ನೇ ಸ್ಥಾನ

ಕೋಲಾರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಕು. ಎಂ. ಚಿರಂತನ ಅವರು 596 ಅಂಕಗಳನ್ನು ಗಳಿಸಿ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ...

ಕೋಲಾರ |ಹಳ್ಳಿಗಳಲ್ಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಅಧಿಕಾರಿಗಳಿಗೆ ಸೂಚನೆ :ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಹಳ್ಳಿಗಳಲ್ಲಿ ಮದ್ಯ ಮಾರಾಟ ಹೆಚ್ಚುತ್ತಿರುವ ಬಗ್ಗೆ ಮಹಿಳೆಯರಿಂದ ದೂರುಗಳು ಬರುತ್ತಿವೆ. ಇದಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ನಿಯಂತ್ರಣ ಹಾಕಬೇಕು. ಇಲ್ಲದಿದ್ದರೆ ತಮ್ಮ ಮೇಲೆ ನಾನು ಕ್ರಮ ವಹಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು...

ವಿಜಯಲಕ್ಷ್ಮಿ ವಿರುದ್ದ ತನಿಖೆಗೆ ದಲಿತ ಸಂಘಟನೆಗಳ ಸಂಯುಕ್ತರಂಗ ಜಿಲ್ಲಾಧಿಕಾರಿಗೆ ದೂರು

ಕೋಲಾರ: ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ವಿರುದ್ದ ಭ್ರಷ್ಟಾಚಾರದ ಆರೋಪಕ್ಕೆ ದಲಿತ ಮುಖಂಡ ಕಲಾವಿದ ಮತ್ತಿಕುಂಟೆ ಕೃಷ್ಣ ವಿರುದ್ದ ವಿನಾಕಾರಣ ಸುಳ್ಳು ದೂರು ದಾಖಲಿಸಿ, ತೇಜೋವದೆ ಮಾಡಿ...

ಕೋಲಾರ | ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

ಕೋಲಾರ: ರಾಜ್ಯಸರ್ಕಾರವು ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸದೆ ವಿಳಂಭ ದೋರಣೆಯನ್ನು ತೋರುತ್ತಿರುವುದನ್ನು ಖಂಡಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಬೃಹತ್ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಾದ...

ಕೋಲಾರ | ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು : ಎಂ.ಕೆ.ರಾಘವೇಂದ್ರ

ಕೋಲಾರ: ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿ...

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ತಿಂಗಳುಗಟ್ಟಲೆ ವರ್ಷಗಟ್ಟಲೆ ಕಡತ ಇಟ್ಟುಕೊಂಡು ಏಕೆ‌ ಜನಸಾಮಾನ್ಯರನ್ನು, ರೈತರನ್ನು...

ಬಾಬೂಜಿ ಜಯಂತಿ ವೇಳೆ ಕೆಲ ಮುಖಂಡರು ನಡೆಸಿದ ಪ್ರತಿಭಟನೆಗೆ ಆಕ್ಷೇಪ

ಕೋಲಾರ: ಬಾಬು ಜಗಜೀವನ ರಾಮ್‌ ಅವರ 119ನೇ ಜಯಂತಿ ವೇದಿಕೆ ಕಾರ್ಯಕ್ರಮದ ವೇಳೆ ವಿನಾಕಾರಣ ಕೆಲ ಮುಖಂಡರು ಟಿ.ಚನ್ನಯ್ಯ ರಂಗಮಂದಿರ ಬಳಿ ಶಾಸಕ ಕೊತ್ತೂರು ಮಂಜುನಾಥ್‌ ವಿರುದ್ಧ ಪ್ರತಿಭಟಿಸಿದ್ದು, ಅವರಿಗೆ ಶಾಸಕರನ್ನು ಪ್ರಶ್ನಿಸುವ...

ಗಾಜಲದಿನ್ನೆ ಸತ್ಯಮ್ಮದೇವಿ ಪ್ರತಿಷ್ಠಾಪನೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಭಾಗಿ

ಕೋಲಾರ: ನಗರದ ಹೊರವಲಯದ ಕಸಬಾ ಹೋಬಳಿಯ ಗಾಜಲದಿನ್ನೆ ಗ್ರಾಮದಲ್ಲಿ ಶ್ರೀ ಸತ್ಯಮ್ಮದೇವಿ ಮತ್ತು ಶ್ರೀಕಾಟೇರಮ್ಮ ದೇವಿಯ ಬಿಂಬ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವು ಸೋಮವಾರ ವಿಜೃಂಭಣೆಯಿಂದ ನಡೆದು ಶಾಸಕ ಕೊತ್ತೂರು ಮಂಜುನಾಥ್...

ಬಾಬು ಜಗಜೀವನರಾಂ ದೇಶದ ಸಮಾನತೆಗಾಗಿ ದುಡಿದಿದ್ದಾರೆ: ಊರಬಾಗಿಲು ಶ್ರೀನಿವಾಸ್

ಕೋಲಾರ: ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಇಬ್ಬರು ದೇಶದ ಎರಡು ಕಣ್ಣುಗಳು ಇದ್ದಂತೆ ಅವರು ಸಮಾಜದಲ್ಲಿ ಜಾತಿ ಬೇಧ ಮರೆತು ಸಮಾನತೆಗಾಗಿ ಶ್ರಮಿಸಿದ್ದ ಶ್ರೇಷ್ಠ ರಾಜಕೀಯ ಪಟುಗಳು ಇವತ್ತು ಜಗಜೀವನರಾಂ ಅವರ ಆದರ್ಶಗಳು...

ವೈದ್ಯಕೀಯ ಕಾಲೇಜಿಗೆ 15 ದಿನದೊಳಗೆ ಡಿಪಿಆರ್‌ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರವಾಗಿ 15 ದಿನದೊಳಗೆ ಡಿಪಿಆರ್‌ ಸಿದ್ಧಪಡಿಸಲು ಆರೋಗ್ಯ, ಲೋಕೋಪಯೋಗಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಳಿಕ ಸಚಿವ ಸಂಪುಟದ ಮುಂದಿಟ್ಟು, ಒಪ್ಪಿಗೆ ಪಡೆದು...

ಈ ಹೊತ್ತಿನ ಪ್ರಮುಖ ಸುದ್ದಿ