ಕೋಲಾರ

ಕೋಲಾರ | ರೈತರ ಸಮಸ್ಯೆ ಕುರಿತು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚೆ: ರಾಮಲಿಂಗಾರೆಡ್ಡಿ ಭರವಸೆ

ರೈತರ ಭೂಮಿ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ, ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಹಾಗೂ ಕೋಲಾರ ಜಿಲ್ಲಾ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು ಅಕ್ರಮವಾಗಿ ಅಳಿಸಿ ಹಾಕಲಾಗುತ್ತಿದೆ. ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಇದನ್ನು ಖಂಡಿಸಿ...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ ನೇಮಕಾತಿಯ ಮೇಲಿನ ತಡೆಯನ್ನು ಹಿಂಪಡೆದು, ಅವರನ್ನು ಹುದ್ದೆಯಲ್ಲಿ ಮರುಸ್ಥಾಪಿಸಲಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್‌ಗೌಡ ತಿಳಿಸಿದ್ದಾರೆ. ಕಾರಣಾಂತರಗಳಿಂದ...

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ಅವರು ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಹಾಲು ಉತ್ಪಾದಕರು...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶ್ರೀನಿವಾಸಪುರ ಶಾಸಕ ಜಿ.ವಿ.ವೆಂಕಟಶಿವಾರೆಡ್ಡಿ ಆರೋಪಿಸಿದರು. ನಗರದ ಸಿಎಂಆರ್ ಶ್ರೀನಾಥ್ ಅವರ...

ಕೋಲಾರ | ಎಸ್ಐಆರ್ ವಿರುದ್ಧ ಸಿಪಿಐಎಂ ಪ್ರತಿಭಟನೆ: ಜ್ಞಾನೇಶ್ ಕುಮಾರ್ ವಜಾಕ್ಕೆ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಬುಧವಾರ...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ವರುಣ್‌ರಾಜ್ ಜಿ. ಅವರಿಗೆ ತುಮಕೂರು ವಿಶ್ವವಿದ್ಯಾನಿಲಯವು ಪಿಎಚ್‌.ಡಿ. ಪದವಿ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ವತಿಯಿಂದ ಶಾಸಕ ಕೊತ್ತೂರು ಜಿ. ಮಂಜುನಾಥ್...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತಂಡ ರಚಿಸಿ, ಕಡಿಮೆ ಮೌಲ್ಯ ನಿಗದಿಪಡಿಸಿರುವ ಅರಣ್ಯಾಧಿಕಾರಿಗಳು ಹಾಗೂ...

ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು

ಜಿಲ್ಲೆಯ ಕೆ.ಬಿ. ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಮೂಲದ ಲಾರಿ ಚಾಲಕ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಬೆಟ್ಟಹೊಸಪುರದ ಆರ್.ಎಸ್. ರಾಕ್ ಸ್ಯಾಂಡ್‌ನಲ್ಲಿ ಟಿಪ್ಪರ್ ಚಾಲಕ ಸುಬೇದಾರ್ ಬ್ಯಾನರ್ಜಿ ಮೃತಪಟ್ಟ ಪ್ರಕರಣದ ಬೆನ್ನಲ್ಲೇ ಮತ್ತೊಂದು...

ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ. ಕೆ. ನಾಗರಾಜ್ ಅವರು ಕೋಲಾರ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಪದವೀಧರರು, ಶಿಕ್ಷಕರು ಹಾಗೂ ವಿವಿಧ...

ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್

ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಮತ್ತೆ ಸಾಲ ಸೌಲಭ್ಯ ಕಲ್ಪಿಸಲು ಸಹಕಾರಿ ಸಂಘಗಳಲ್ಲಿನ ಸಾಲ ಮರುಪಾವತಿ ಪ್ರಮಾಣ ಹೆಚ್ಚಿಸಬೇಕು. ಸಾಲ ವಸೂಲಾತಿಗೆ ಆಡಳಿತ ಮಂಡಳಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಡಿಸಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ