ಕೋಲಾರ

ವ್ಯವಹಾರ ಸುಲಭಿಕರಣ ಹೆಸರಲ್ಲಿ ಕಾರ್ಮಿಕರ ಕಾನೂನಿಗೆ ಧಕ್ಕೆ ಸಿಐಟಿಯು ವತಿಯಿಂದ ಪ್ರತಿಭಟನೆ

ಕೋಲಾರ: ವ್ಯವಹಾರವನ್ನು ಸುಲಭಿಕರಿಸಲು ಎಂಬ ಹೆಸರಿನಲ್ಲಿ ಕಾರ್ಮಿಕ ವಿರೋಧಿ ಮತ್ತು ಮಾಲೀಕರ ಪರವಾದ ಈ ಕಾರ್ಮಿಕ ಸಂಹಿತೆಗಳನ್ನು ಏಪ್ರಿಲ್ 1 ರಿಂದ ರಾಜ್ಯದಲ್ಲಿ ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಬುಧವಾರ ಸಿಐಟಿಯು ನೇತೃತ್ವದಲ್ಲಿ ನಗರದ...

21 ಅಡಿ ಎತ್ತರದ ಕಂಚಿನ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೂಮಿಪೂಜೆ

ಕೋಲಾರ: 21 ಅಡಿ ಎತ್ತರದ ಅಂಬೇಡ್ಕರ್‌ ಕಂಚಿನ ಭವ್ಯ ಪ್ರತಿಮೆ ನಿರ್ಮಿಸಲು ಭೂಮಿಪೂಜೆ ಸಲ್ಲಿಸಿದ್ದು, ಕೋಲಾರ ಜಿಲ್ಲೆಯ ಪಾಲಿಗೆ ಇದು ಚಾರಿತ್ರಿಕ ದಿನ. ಅಂಬೇಡ್ಕರ್ ಒಂದು ಜಾತಿಗೆ‌ ಸೀಮಿತವಾದವರಲ್ಲ, ಅವರು ವಿಶ್ವಕ್ಕೆ ಬೇಕಾಗಿರುವ...

ಕೋಲಾರ ಆರ್.ಟಿ.ಓ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಕೋಲಾರ: ನಗರದ ಬಂಗಾರಪೇಟೆ ರಸ್ತೆಯಲ್ಲಿರುವ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ (RTO) ಬಾಂಬ್ ಇರಿಸಿರುವುದಾಗಿ ಬೆದರಿಕೆಯ ಇ-ಮೇಲ್ ಶುಕ್ರವಾರ ಬಂದಿದೆ. ತಪಾಸಣೆ ನಡೆಸಿದ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಬೆಳಿಗ್ಗೆ 11.30ರ...

ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ 25 ಲಕ್ಷ : ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಹೊರವಲಯದ ಇತಿಹಾಸ ಪ್ರಸಿದ್ಧ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ 25 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ಶುಕ್ರವಾರ ಶ್ರೀರಾಮನವಮಿ ಪ್ರಯುಕ್ತ ಕೊಂಡರಾಜನಹಳ್ಳಿ ಆಂಜನೇಯ...

ರೈತ ಮುಖಂಡ ಟಿ.ಎಂ ವೆಂಕಟೇಶ್ ಕುಟುಂಬಕ್ಕೆ ಪರಿಹಾರ ನೀಡಲು ಮನವಿ

ಕೋಲಾರ: ತಾಲ್ಲೂಕಿನ ಮುದುವಾಡಿ ಕೆರೆಗೆ ತಡೆಗೋಡೆ ಹಾಗೂ ಸರಿಯಾದ ಸೂಚನಾ ಫಲಕವಿಲ್ಲದೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷತೆಯಿಂದ ರಾತ್ರಿ ವೇಳೆ ಆದ ಅಪಘಾತದಲ್ಲಿ ರೈತ ಮುಖಂಡ ಟಿ.ಎಂ ವೆಂಕಟೇಶ್ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದು ಸರ್ಕಾರದಿಂದ...

ಕಸದ ಸಮಸ್ಯೆ : ಡಿ.ಕೆ.ರವಿ ಸ್ವಾಮೀಜಿ ಫೋಟೊ ಮೊರೆ

ಕೋಲಾರ: ರಸ್ತೆ ಬದಿಯಲ್ಲಿ ಪದೇಪದೇ ಕಸ ಎಸೆಯುತ್ತಿರುವ ಕಾರಣ ಬೇಸತ್ತಿರುವ ನಗರದ ಕೋರ್ಟ್ ಹಿಂಭಾಗದ ಪಾಲಸಂದ್ರ ಲೇಔಟ್ ಮುಖ್ಯರಸ್ತೆಯಲ್ಲಿ ನಾಗರಿಕರು ಆ ಜಾಗಕ್ಕೆ ಮಹನೀಯರ ಫೋಟೊಗಳನ್ನು ನೇತು ಹಾಕಿದ್ದಾರೆ. ಸಾಮಾನ್ಯವಾಗಿ ದೇವರ ಫೋಟೊಗಳನ್ನು ಇಟ್ಟು...

ಅರಹಳ್ಳಿ ಸೊಸೈಟಿ ಚುನಾವಣೆ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಪ್ರಚಾರಕ್ಕೆ ಚಾಲನೆ

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಲೋಕೋಪಯೋಗಿ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ಹೇಳಿದರು. ನಗರದಲ್ಲಿ ಬುಧವಾರ ಸೋಮೇಶ್ವರ ದೇಗುಲದಲ್ಲಿ...

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಎನ್.ಎನ್ ಶ್ರೀರಾಮ್ ಆಯ್ಕೆ

ಕೋಲಾರ: ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಸಂಘಟನೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ತಾಲೂಕಿನ ನುಕ್ಕನಹಳ್ಳಿ ಗ್ರಾಮದ ಎನ್.ಎನ್ ಶ್ರೀರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂಘದ ಜಿಲ್ಲಾ ಅಧ್ಯಕ್ಷರಾಗಿದ್ದ ಟಿ.ಎಂ ವೆಂಕಟೇಶ್ ಅವರ ಅಕಾಲಿಕ...

ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಬಜೆಟ್ ಮಂಡನೆ ಸ‌ಭೆ

ಕೋಲಾರ: ಸ್ವಾತಂತ್ರ್ಯ ಬಂದಾಗಿನಿಂದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಮಾಡಿರದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ಇದಕ್ಕೆ ಪಕ್ಷಾತೀತವಾಗಿ ಬೆಂಬಲ ಕೊಟ್ಟಾಗ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು. ಮಂಗಳವಾರ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ ಗ್ರಾಮದ ಪಿ.ವರುಣ್‌ ಗೌಡ ಅವರನ್ನು ಅವರ ನಿವಾಸಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭೇಟಿ ನೀಡಿ ಸನ್ಮಾನಿಸಿದರು.ಇದನ್ನು ಓದಿದ್ದೀರಾ..?ಆನ್ಲೈನ್...

ಕೋಲಾರ | LPG ಅಭಾವ; ಹೋಟೆಲ್‌ ಉದ್ಯಮಕ್ಕೆ ಭಾರೀ ಹೊಡೆತ!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ ಅದರ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ಆರ್ಥಿಕತೆಯನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ. ಈ ಸಂಘರ್ಷದ ನೇರ ಮತ್ತು ಪರೋಕ್ಷ ಪರಿಣಾಮಗಳಿಂದ ಭಾರತವೂ ತತ್ತರಿಸುತ್ತಿದೆ. ಮುಖ್ಯವಾಗಿ...

ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಆನ್ಲೈನ್ ನಲ್ಲಿ ಒಂದು ರೂ ಹಾಲು ಮಾರಾಟ ಮತ್ತು ಇತರೆ ಕೃಷಿ ಉತ್ಪನ್ನಗಳ ಮಾರಾಟ ವಿರೋಧಿಸಿ ಹಾಗೂ 2002ರ ಸ್ಪರ್ಧಾ ಕಾಯ್ದೆಯಂತೆ ಭಾರತ ಸ್ಪರ್ಧಾ ಆಯೋಗವು ಕಾನೂನು ಬಾಹಿರ ಅನ್ಯಾಯದ ಸ್ಪರ್ಧೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ