ಕೋಲಾರ

ಅನ್ಯ ಭಾಷಿಕರ ಹಾವಳಿ, ಕನ್ನಡ ಮೊದಲ ಆಧ್ಯತೆಯಾಗಲಿ: ಕೊತ್ತೂರು ಮಂಜುನಾಥ್

ಕೋಲಾರ: ಕರ್ನಾಟಕ ರಾಜ್ಯದಲ್ಲಿ ಅನ್ಯ ಭಾಷಿಕರ ಹಾವಳಿ ಹೆಚ್ಚಾಗಿದೆ. ಮುಂದೊಂದು ದಿನ ಕನ್ನಡ ಹುಡುಕುವ ಸಂದರ್ಭ ಬಂದರೂ ಆಶ್ಚರ್ಯವಿಲ್ಲ. ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ ನಾವೆಲ್ಲರೂ ಕನ್ನಡವನ್ನು ಉಳಿಸಿ ಬೆಳೆಸಬೇಕಿದೆ ಎಂದು...

ಹೆಣ್ಣುಮಕ್ಕಳು ಶಾಲಾ ಶಿಕ್ಷಣದಿಂದ ವಂಚಿತರಾಗಬಾರದೆಂದು

ಕೋಲಾರ : ತಾಲೂಕಿನ ಯಲವಾರ ಗ್ರಾಮದಲ್ಲಿ ರೋಟರಿ ಕ್ಲಬ್ ಕೋಲಾರ ಹಾಗೂ ರೋಟರಿ ಲೇಕ್ ಸೈಡ್ ಬೆಂಗಳೂರು ಸಂಸ್ಥೆಯ ಸಹಯೋಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ನಿಯರಿಗೆ 5 ಉಚಿತ ಬೈಸಿಕಲ್ ಗಳನ್ನು ವಿತರಿಸಿ...

ಚಿಕ್ಕಹಸಾಳ-ದೊಡ್ಡಹಸಾಳಕ್ಕೆ 60 ಲಕ್ಷ ರೂ. ಕಾಮಗಾರಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಚಿಕ್ಕಹಸಾಳ ಮತ್ತು ದೊಡ್ಡಹಸಾಳ ಗ್ರಾಮದಲ್ಲಿ ಶೀಘ್ರವೇ 60 ಲಕ್ಷ ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತದೆಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ತಾಲೂಕಿನ ದೊಡ್ಡಹಸಾಳ ಗ್ರಾಮ ಪಂಚಾಯಿತಿಯಿಂದ ನರೇಗಾದಲ್ಲಿ ಚಿಕ್ಕಹಸಾಳ ಗ್ರಾಮದಲ್ಲಿ...

ರಸ್ತೆಗೆ ಚರಂಡಿಯ ಕೊಳಚೆ ನೀರು ವಿಜಯನಗರ ಬಡಾವಣೆಯ ಸ್ಥಳೀಯರ ಆಕ್ರೋಶ

ಕೋಲಾರ: ನಗರದ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ ಗಾರ್ಡನ್‌) ಚರಂಡಿಯ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದು, ಕೆರೆ ಹಾಗೂ ಕೆಸರು ಗದ್ದೆಯಂತಾಗಿದೆ.ಸುತ್ತಮುತ್ತ ನಿವಾಸಿಗಳು ಕಳೆದ ಆರು ತಿಂಗಳಿಂದ...

ಎಸ್.ಎನ್ ಗೆ ಮಂತ್ರಿ ಸ್ಥಾನಕ್ಕೆ ಒತ್ತಾಯ, ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುತ್ತೂರು ಹೋಬಳಿಯ ಕಾಂಗ್ರೆಸ್ ಮುಖಂಡರು ನಗರದ...

ಹಳ್ಳಿಗಳ ಸಂಪರ್ಕ ರಸ್ತೆಗಳಿಗೆ 200 ಕೋಟಿ ಅನುದಾನದಲ್ಲಿ ಅಭಿವೃದ್ಧಿ: ಕೊತ್ತೂರು ಮಂಜುನಾಥ್

ಕೋಲಾರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗಾಗಿಯೇ ಸುಮಾರು 200 ಕೋಟಿ ಅನುದಾನವನ್ನು ತಂದಿದ್ದು ಪ್ರತಿಯೊಂದು ಹಳ್ಳಿಗಳಿಗೂ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಮೊದಲ ಅಧ್ಯತೆ ನೀಡಲಾಗಿದೆ ಎಂದು ಶಾಸಕ ಕೊತ್ತೂರು...

ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿ ಸೀತಿಹೊಸೂರು ಮುರಳಿಗೌಡ ನೇಮಕ

ಕೋಲಾರ: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಕೋಲಾರ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಈ ತಕ್ಷಣದಿಂದ ಜಾರಿಗೆ ಬರುವಂತೆ ತಾಲೂಕಿನ ಸೀತಿಹೊಸೂರು ಗ್ರಾಮದ ಮುರಳಿಗೌಡ ಎನ್...

ಕೋಲಾರ | ಮಾಹಿತಿ ಹಕ್ಕುಗಳ ಕುರಿತು ಅರಿವು ಅತ್ಯಗತ್ಯ: ಹೇಮಂತ್ ನಾಗರಾಜ್

ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ...

ಆರೋಗ್ಯ ಸಂಜೀವಿನಿಗೆ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಜಾರಿಗೆ ನೌಕರರ ಸಂಘ ಮನವಿ

ಕೋಲಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳನ್ನು ನೋಂದಾಯಿಸಿಕೊಂಡು ಸರ್ಕಾರಿ ನೌಕರರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತೆ ಜಿಲ್ಲಾ...

ಕನ್ನಡ ನೆಲ, ಜಲ, ಸಂಸ್ಕೃತಿ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಕರ್ನಾಟಕದ ನೆಲ, ಜಲ, ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣ ಮಾಡಬಾರದು ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹುಟ್ಟುಹಬ್ಬ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಕೋಲಾರ: ಮಾಜಿ ಸ್ಪೀಕರ್ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರ ಹುಟ್ಟುಹಬ್ಬದ ಅಂಗ­ವಾಗಿ ಅವರ ಅಭಿಮಾನಿಗಳ ಬಳಗ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ನಗರದ ಎಸ್.ಎನ್.ಆರ್...

ಕಾರ್ಮಿಕ ಸಂಹಿತೆಗಳು ರದ್ದುಗೊಳಿಸಿ ದುಡಿಯುವ ವರ್ಗದ ರಕ್ಷಣೆಗೆ ಸರ್ಕಾರ ಮುಂದಾಗಲು ಸಿಐಟಿಯು ಪ್ರತಿಭಟನೆ

ಕೋಲಾರ: ಕಾರ್ಮಿಕರಿಗೆ ಸಂಬಂಧಿಸಿದ 29 ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು. ಈ ನೀತಿಯಿಂದಾಗಿ ದುಡಿಯುವ ವರ್ಗವನ್ನು ಬೀದಿಗೆ ತಂದು ನಿಲ್ಲುಸುವ ಉನ್ನಾರವಾಗಿದೆ ಕಾರ್ಮಿಕ ವಿರೋಧಿ ಈ ಸಂಹಿತೆಗಳನ್ನು ರದ್ದುಗೊಳಿಸಿ ಕಾರ್ಮಿಕ...

ಈ ಹೊತ್ತಿನ ಪ್ರಮುಖ ಸುದ್ದಿ