ಕೋಲಾರ

ಕೋಲಾರ | ನರಸಾಪುರದಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ

ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನರಸಾಪುರದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು...

ಕೋಲಾರ | ಮಾರುಕಟ್ಟೆ ಜಾಗದ ಕಡತಕ್ಕೆ ವಿಶೇಷ ಅಧಿವೇಶನದಲ್ಲಿ ಮುಕ್ತಿ ನೀಡಿ

ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಅಗತ್ಯವಿರುವ 100 ಎಕರೆ ಸರ್ಕಾರಿ ಜಮೀನಿನ ಕಡತಕ್ಕೆ ಶೀಘ್ರ ಅನುಮೋದನೆ ದೊರೆಯುವಂತೆ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ರೈತ ಸಂಘದ ರಾಜ್ಯ...

ಕೋಲಾರ | ಬರ ಪರಿಹಾರಕ್ಕೆ ಕೂಡಲೇ ಅನುದಾನ ನೀಡದಿದ್ದರೆ ಬೆಂಗಳೂರು ಚಲೋ ಮಾಡ್ತೇವೆ : ಸಿ.ಎಂ.ಆರ್. ಶ್ರೀನಾಥ್

ಜಿಲ್ಲೆಯಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ, ಕೂಡಲೇ ಬರ ಪರಿಹಾರಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ವತಿಯಿಂದ ಮಂಗಳವಾರ ನಗರದ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ ಪಿಜಿಯೋಥೆರಪಿ ವಿದ್ಯಾಭ್ಯಾಸದ ಸಂಪೂರ್ಣ ಕಾಲೇಜು ಶುಲ್ಕವನ್ನು ಎಲ್.ಜಿ. ಫೌಂಡೇಶನ್ ಭರಿಸಲಿದೆ ಎಂದು ಫೌಂಡೇಶನ್ ಅಧ್ಯಕ್ಷ ಹಾಗೂ ಸಮಾಜ ಸೇವಕ ದೊಡ್ಡವಲ್ಲಬಿ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು ಆರಂಭಿಸಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಎಂದು ಕೋಲಾರ ಶಾಸಕ ಡಾ. ಕೊತ್ತೂರು ಜಿ. ಮಂಜುನಾಥ್ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ...

ಕೋಲಾರ | ಕೋಮುಲ್‌ನಿಂದಲೇ ಪಶು ಆಹಾರ ಘಟಕ ಆರಂಭಕ್ಕೆ ಕ್ರಮ: ನಂಜೇಗೌಡ

ಕೋಮುಲ್ ನೇತೃತ್ವದಲ್ಲಿಯೇ ಪಶು ಆಹಾರ ಘಟಕ ಆರಂಭಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು, ಸರ್ವ ಸದಸ್ಯರೂ ಒತ್ತಾಯಿಸಿದ್ದಾರೆ. ಈ ಕುರಿತು ಸರ್ಕಾರದ ಗಮನಕ್ಕೆ ತಂದು ಮಂಜೂರಾತಿ ದೊರೆತ ತಕ್ಷಣ ಘಟಕ ಆರಂಭಿಸಲು ಕ್ರಮ ವಹಿಸಲಾಗುವುದು...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಜಲ್ಲಿ ಕ್ರಷರ್ ಘಟಕ ನಡೆಸಲಾಗುತ್ತಿದೆ. ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ಸೀತಿ, ತಿಪ್ಪೇನಹಳ್ಳಿ ಮಾರ್ಜೇನಹಳ್ಳಿ ಹಾಗೂ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಇಂದು ಎರಡು ಜಿಲ್ಲೆಗಳ ಪತ್ರಕರ್ತರ ಪಾಲಿಗೆ ಆಶಾಕಿರಣವಾಗಿ ಬೆಳೆದಿದೆ....

ಕೋಲಾರ | ಥಲ್ ಸೈನಿಕ್ ಶಿಬಿರದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ, ಜಿಲ್ಲೆಯ ಐವರು ಎನ್‌ಸಿಸಿ ಕೆಡೆಟ್‌ಗಳ ಸಾಧನೆ

ನವದೆಹಲಿಯಲ್ಲಿ ನಡೆದ ಅಖಿಲ ಭಾರತ ಥಲ್ ಸೈನಿಕ್ ಶಿಬಿರದಲ್ಲಿ ಕೋಲಾರದ 10 ಕರ್ನಾಟಕ ಬೆಟಾಲಿಯನ್‌ನ ಐವರು ಎನ್‌ಸಿಸಿ ಕೆಡೆಟ್‌ಗಳು ಸಾಧನೆ ಮೆರೆದಿದ್ದಾರೆ. ಇವರ ಪ್ರದರ್ಶನದಿಂದ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯಕ್ಕೆ ಒಟ್ಟಾರೆ ಪ್ರಥಮ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಡೇರಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಕೋಮುಲ್ ನಿರ್ದೇಶಕ ಚಂಚಿಮಲೆ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ ಮೂರು ತಿಂಗಳಿAದ ವೇತನ ಬಿಡುಗಡೆಯಾಗದೆ ಸಂಕಷ್ಟ ಎದುರಾಗಿದ್ದು, ಕೂಡಲೇ ಬಾಕಿ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ...

ಈ ಹೊತ್ತಿನ ಪ್ರಮುಖ ಸುದ್ದಿ