ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ, ಜಯಶೀಲರನ್ನಾಗಿ ಮಾಡಿದರೆ ಶಿಕ್ಷಕರು ಮತ್ತು ಪದವೀಧರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಧ್ವನಿಯಾಗಿ ಕೆಲಸ ಮಾಡುತ್ತೇನೆ ಒಂದು ಅವಕಾಶ ನೀಡಿ ಎಂದು...
ಕೋಲಾರ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ಆರ್ ಗವಾಯಿ ರವರ ಘಟನೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಇಂದು ಕೋಲಾರ ಜಿಲ್ಲಾಧ್ಯಂತ ಸ್ವಯಂ ಪ್ರೇರಿತ ಬಂದಿಗೆ ಕರೆ ನೀಡಲಾಗಿದ್ದು ಬಂದ್ ಬಹುತೇಕ...
ಕೋಲಾರ: ತಾಲೂಕಿನ ಚಂಜಿಮಲೆ ಗ್ರಾಮದ ಸಿ.ವಿ.ನಾಗರಾಜ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಶಾಸಕ ಕೊತ್ತೂರು ಮಂಜುನಾಥ್ ಅವರು ೫೦ ಸಾವಿರ ರೂ.ಗಳನ್ನು ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್ ಅವರ ಮುಖಾಂತರ ನೀಡಿದರು.
ಈ ಸಂದರ್ಭದಲ್ಲಿ...
ಕೋಲಾರ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆತ ಖಂಡಿಸಿ ನಾಳೆ ಶುಕ್ರವಾರ ಕೋಲಾರ ಬಂದ್ ಹಮ್ಮಿಕೊಂಡಿದ್ದು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಮೂಲಕ ಸಂಚರಿಸಿ...
ಕೋಲಾರ: ರಾಜ್ಯ ಸರ್ಕಾರದ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಾಲಾ ಶಿಕ್ಷಕಿ ಅಖ್ತರ್ ಬೇಗಂ ಸಾವನ್ನಪ್ಪಿದ ಹಿನ್ನಲೆಯಲ್ಲಿ ನಗರದ ಮಹಾಲಕ್ಷ್ಮಿ ಬಡಾವಣೆಯಲ್ಲಿನ ನಿವಾಸಕ್ಕೆ ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಕುಟುಂಬಸ್ಥರಿಗೆ...
ಕೋಲಾರ: ಪರಿಶಿಷ್ಟ ಪಂಗಡಕ್ಕೆ ಬಲಿಷ್ಠ ಜಾತಿಗಳನ್ನು ಸೇರಿಸಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ನಗರದ ಎಸ್.ಎನ್.ಆರ್. ಜಿಲ್ಲಾಸ್ಪತ್ರೆ ಮುಂಭಾಗ...
ಕೋಲಾರ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆತವನ್ನು ಖಂಡಿಸಿ ಅಕ್ಟೋಬರ್ 17ರಂದು ನಡೆಯಲಿರುವ ಕೋಲಾರ ಬಂದ್ ಗೆ ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕೂಂಟೆ...
ಕೋಲಾರ: ಬಿಡದಿ ಬಳಿಯ ಎಲೆಗೆನ್ಸ್ ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ ಅಕ್ಟೋಬರ್ 7 ರಂದು ವಾಸವಾಗಿದ್ದ ಕಾರ್ಮಿಕರ ವಸತಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಲಸೆ ಕಾರ್ಮಿಕರಲ್ಲಿ ಇದುವರೆಗೂ...
ಕೋಲಾರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವ್ಯಕ್ತಿಯನ್ನು ಸಮರ್ಥಿಸಿಕೊಂಡ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ವಕ್ತಾರ ಭಾಸ್ಕರ್ ರಾವ್ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು...
ಕೋಲಾರ: ಇತ್ತಿಚೆಗೆ ಬಿದ್ದ ಬಾರಿ ಮಳೆಗೆ ನಷ್ಟವಾದ ರೈತರ ಬೆಳೆಗಳಿಗೆ ಕೂಡಲೇ ಪರಿಹಾರ ಕೊಡಬೇಕೆಂದು ನರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಒತ್ತಾಯಿಸಿದರು
ತಾಲೂಕಿನ ನರಸಾಪುರ ಗ್ರಾಮದಲ್ಲಿ ಮಳೆಯ ನೀರು ಹರಿದು ನಷ್ಟವಾಗಿರುವ ಕೃಷಿ...
ಕೋಲಾರ: ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪ್ರಶಸ್ತಿ ಗಳಿಸುವುದು ಮುಖ್ಯವಲ್ಲ ಭಾಗವಹಿಸಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಪರಿಶ್ರಮ ಮತ್ತು ಉತ್ಸಾಹದಿಂದ ಪಾಲ್ಗೊಂಡು ಯಶಸ್ಸು ಗಳಿಸುವಂತಾಗಬೇಕು ಎಂದು ಕ್ಷೇತ್ರ ಶಿಕ್ಷಾಧಿಕಾರಿ ಹಾಗೂ ತಾಲೂಕು ಮಟ್ಟದ ಕ್ರೀಡಾ...