ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ ಮಾಡಿಕೊಂಡಿದ್ದಾರೆ. ಲೋಕೋಪಯೋಗಿ, ತಾಪಂ ಇಒ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ನೋಟಿಸ್ ನೀಡದೇ...
ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6 ಸ್ಥಾನ ಗಳಿಸಿದ ಕಾಂಗ್ರೆಸ್ ಸೋಲಲು ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ ಸಿ ಅನಿಲ್ ಕುಮಾರ್ ರವರೇ ಕಾರಣ ಎಂದಿದ್ದ...
ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 9 ತಿಂಗಳಿನಿಂದ ವೇತನ ನೀಡದಿರುವ ಕಾರಣ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಸ ವಿಲೇವಾರಿ ವಾಹನ ಚಾಲಕರು, ಯುಜಿಡಿ ವಾಹನ...
ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ ತೋಟಕ್ಕೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಅಮೆರಿಕ ದೇಶದ ಕೃಷಿ ಅಧಿಕಾರಿಗಳು, ವಿಶ್ವ ಹಣಕಾಸು ಸಂಸ್ಥೆ, ಮತ್ತು ಎನ್.ಜಿ.ಒ ಸಂಸ್ಥೆಯ ಅಧಿಕಾರಿಗಳು...
ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಖಾಯಂಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಇಂದು ಪ್ರತಿಭಟನೆ...
ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ,...
ತೀವ್ರ ಕುತೂಹಲ ಮೂಡಿಸಿದ್ದ ಕೋಲಾರದ ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಕಾಂಗ್ರೆಸ್ 6, ಬಿಜೆಪಿ 6, ಜೆಡಿಎಸ್ 4 ಹಾಗೂ ಪಕ್ಷೇತರವಾಗಿ ಒಬ್ಬರು ಅಭ್ಯರ್ಥಿ ಜಯಗಳಿಸಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿ...
ಕೋಲಾರ ತಾಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಆಗಸ್ಟ್ 20ರ ಬುಧವಾರ ಬೆಳಿಗ್ಗೆ 8ರಿಂದ ಆರಂಭಗೊಂಡಿದ್ದು, 10ರ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲದೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ, ಪಕ್ಷೇತರರು...
ಬೈಕ್ಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆಸಾಮಿ ಸುಭಾನ್ ಎಂಬಾತನನ್ನು ಕೋಲಾರ ನಗರದ ಗಲ್ಪೇಟೆ ಪೊಲೀಸರು ಬಂಧಿಸಿದ್ದು, ₹22.20 ಲಕ್ಷದ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಹಲವು ದಿನಗಳಿಂದ...
ಆಗಸ್ಟ್ 29 ರಿಂದ 31 ರವರೆಗೆ ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್ಲ್ಯಾಂಡ್ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ 2025ರ ಸಮ್ಮೇಳನದಲ್ಲಿ ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಅಂತಾರಾಷ್ಟ್ರೀಯ ಜಾನಪದ ಕಲಾವಿದ...
ಕೋಲಾರ ಜಿಲ್ಲೆಯಲ್ಲಿ ಗೌರಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಹಾಗೂ ಗಣೇಶ ಪ್ರತಿಷ್ಠಾಪನೆ ಮಾಡಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಕೋಲಾರ...
ವಿಧಾನಸೌಧದಲ್ಲಿ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರು ಆಡಳಿತ ಪಕ್ಷದ ಶಾಸಕರುಗಳ ಜತೆ ಸಭೆ ನಡೆಸಿ, ಶಾಸಕರ ಅಹವಾಲು ಆಲಿಸಿ, ಗ್ಯಾರೆಂಟಿ ಯೋಜನೆಗಳು, ಬಜೆಟ್ ಘೋಷಣೆಗಳು ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮನೆಮನೆಗೆ...