ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ. ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.
ಕೋಲಾರ ತಾಲೂಕಿನ...
ಸಮಾಜವನ್ನು ಕೋಮುವಾದ ದೌರ್ಜನ್ಯದಿಂದ ಮುಕ್ತಗೊಳಿಸಲು ಸಂವಿಧಾನದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥಮಾಡಿಕೊಳ್ಳಬೇಕು. ಇತರರಿಗೆ ಸಂವಿಧಾನದ ಆಶಯಗಳನ್ನು ಅರ್ಥಮಾಡಿಸಬೇಕು. ಯುವಕರು ಧರ್ಮ ಜಾತಿಯ ಭೇದ ಭಾವವಿಲ್ಲದೆ ಎಲ್ಲರನ್ನು ಪ್ರೀತಿಸುವಂತಾಗಬೇಕು ಎಂದು ಹೈಕೋರ್ಟ್ ನಿವೃತ್ತ...
ಕೋಲಾರ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಲ್ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಎಚ್.ವಿ ಸುಬ್ರಮಣಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ.ವಿ ಆದರ್ಶ ಆಯ್ಕೆಯಾದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಭವನದ ಸಭಾಂಗಣದಲ್ಲಿ ನಡೆದ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ಕೆಮಿಕಲ್ ಮಿಶ್ರಿತ ಹಾಲು ತಯಾರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸವಟೂರು ಗ್ರಾಮದ ನರೇಶ್ ರೆಡ್ಡಿ ಎನ್ನುವವರು ಮನೆಯಲ್ಲಿ ಯೂರಿಯಾ, ಸೋಡಾ, ಕೃತಕ ಬಣ್ಣ ಬಳಸಿ ಹಾಲು...
ಗಾಯಕರೇ ನಾಯಕರಾಗಿರುವ ನೆಲ ಕೋಲಾರ. ಹೋರಾಟ, ಬದುಕು, ಅಸಂಖ್ಯಾತರ ಒಲವೇ ಆದಿಮ. ಮೊದಲು ಆದಿಮವನ್ನು, ಈ ನೆಲದ ಸಂಸ್ಕೃತಿಯನ್ನು ಅರಿಯಬೇಕು. ರಾಜ್ಯದಲ್ಲಿ ಹಲವು ರಂಗಶಾಲೆಗಳಿದ್ದು, ಅವುಗಳಿಗಿಂತ ವಿಭಿನ್ನವಾಗಿ ಆದಿಮ ರಂಗಶಾಲೆ ಶಿಕ್ಷಣ ಕೆಲಸ...
ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಬೆಟ್ಟಹೊಸಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಇದ್ದರೂ ಟ್ಯಾಂಕ್ ಇಲ್ಲದೇ ಸಮಸ್ಯೆ ಆಗಿದೆ. ಈ...
ಕೋಲಾರ ತಾಲೂಕಿನ ಸುಳದೇನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಕೊಡಲು ಕೂಡಲೇ ಪೈಪ್ ಲೈನ್ ಕೆಲಸ ಪ್ರಾರಂಭಿಸಲಾಗುತ್ತದೆ. ಜೊತೆಗೆ ಶುದ್ದ ನೀರಿನ ಘಟಕ, ಹೈಮಾಸ್ಕ್ ಲೈಟ್ ಅಳವಡಿಸಲಾಗುತ್ತದೆ. ಅಭಿವೃದ್ಧಿಗೆ ಕಾಂಗ್ರೆಸ್...
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ವಿವಿಧ ಹುದ್ದೆಗಳಿಗೆ 2023ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಕೂಡ ಆರೋಪಿಯಾಗಿದ್ದು,...
ಸಂವಿಧಾನ ಓದು ಅಭಿಯಾನ- ಕರ್ನಾಟಕ ಮತ್ತು ಕೋಲಾರ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಕೋಲಾರ ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರವನ್ನು ಆಯೋಜಿಸಿದ್ದು, ಜುಲೈ 19, 20ರ ಶನಿವಾರ ಮತ್ತು ಭಾನುವಾರ...
ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ(ಕೋಮುಲ್) ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಕೆಯಾಗಿದ್ದ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಅವರ ಆಸ್ತಿ ಮೇಲೆ ಇಡಿ ದಾಳಿ ನಡೆಸಿದ್ದು, ಆಸಿಯನ್ನು ಮುಟ್ಟುಗೋಲು...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೂರು ಕೋಟಿಗಿಂತ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಕ್ಷೇತ್ರವನ್ನು ಮಾದರಿಯಾಗಿಸುವುದೇ...
ಸಾರ್ವಜನಿಕರು ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಸಮಸ್ಯೆಗಳು ಹೇಳಿಕೊಂಡಾಗ ಅಧಿಕಾರಿಗಳು ಸ್ಪಂದಿಸಬೇಕು. ಅದಕ್ಕಾಗಿಯೇ ಸರ್ಕಾರ ನಿಮ್ಮನ್ನು ನೇಮಕ ಮಾಡಿರುವುದು, ನಿರ್ಲಕ್ಷ್ಯ ವಹಿಸಿದರೆ ಕ್ರಮ ವಹಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೋಲಾರ...