ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಕೋಲಾರ ಪೊಲೀಸರು, ಮಾರ್ಪಡಿಸಿದ ಸೈಲೆನ್ಸರ್ಗಳನ್ನು ಬಳಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಹಿಡಿದು, ವಶಕ್ಕೆ ಪಡೆದುಕೊಂಡಿದ್ದಾರೆ. ಅಂತಹ 126 ಸೈಲೆನ್ಸರ್ಗಳನ್ನು ರೋಡ್ ರೋಲರ್ ಮೂಲಕ ಪುಡಿ ಮಾಡಿದ್ದಾರೆ.
ಕೋಲಾರದ ಅಮ್ಮಾವರಪೇಟೆಯಲ್ಲಿ...
ಕೋಲಾರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟ ನಡೆದಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ, ಹಾಲಿ ರಾಜ್ಯಶಾಸ್ತ್ರ ಉಪನ್ಯಾಸಕ...
ಅವಿಭಜಿತ ಕೋಲಾರದಲ್ಲಿ 4 ಸಾವಿರಕ್ಕೂ ಹೆಚ್ಚು ಕೆರೆಗಳು ಇದ್ದವು. ಇಂದು ಅಕಾಲಿಕ ಮಳೆ, ಒತ್ತುವರಿಗಳಿಂದ ಕೆರೆಗಳು ಕಡಿಮೆಯಾಗುತ್ತಿವೆ. ತುಂಬಿ ಕೋಡಿ ಹರಿದು ಸಂಭ್ರಮ ನೀಡುತ್ತಿದ್ದ ನೂರಾರು ಕೆರೆಗಳಿಗೆ ಜೀವ ತುಂಬುತ್ತಿದ್ದ ಪಾಲಾರ್ ನದಿ...
ಕೋಲಾರ ನಗರದಲ್ಲಿ ದಿನೇದಿನೆ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಾದ್ಯಂತ ರಾತ್ರಿ ಮತ್ತು ಹಗಲು ಪೊಲೀಸ್ ಗಸ್ತು ತಿರುಗುತ್ತಿದ್ದು, ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.
ಕೋಲಾರ ನಗರದಲ್ಲಿ ಕಳೆದ ಒಂದು ವಾರದಿಂದ ದ್ವಿಚಕ್ರ...
ಬೆಂಗಳೂರಿನಿಂದ ತಿರುಪತಿಗೆ ಹೊರಟ್ಟಿದ್ದ ಬಸ್ ಅಪಘಾತಕ್ಕೀಡಾಗಿದ್ದು, 9 ಮಂದಿ ಮೃತಪಟ್ಟಿರುವ ದುರ್ಘಟನೆ ಕೋಲಾರದ ಬಳಿ ನಡೆದಿದೆ.
ಕೋಲಾರ ಬಳಿಯ ಹೆದ್ದಾಇಯಲ್ಲಿ ಬಸ್ಗೆ ಲಾರಿ ಢಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು,...
ಅಪ್ರಾಪ್ತೆಯೊಬ್ಬಳು ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಮಂಗಳವಾರ ನಡೆದಿರುವ ಬಗ್ಗೆ ವರದಿಯಾಗಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಕಾಲೇಜಿನಲ್ಲಿ ಹೊಟ್ಟೆನೋವು ಎಂದು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ, ಹೆರಿಗೆ...
ಯಾವುದು ಸ್ಥಿರವಲ್ಲ. ಗಳಿಗೆ ಗಳಿಗೆಯೂ ಬದಲಾಗುತ್ತಿರುತ್ತದೆ. ಸ್ಥಿರವೆಂದು ಭಾವಿಸಿದವನಿಗೆ ಅವನ ತಲೆಯೇ ಭಾರವಾಗುವುದರ ಜತೆಗೆ ಅಧಿಕಾರ, ಅಂತಸ್ತುಗಳು ಪೆಡಂಭೂತವಾಗುತ್ತವೆ ಎಂಬ ಬುದ್ದನ ಸಂದೇಶ ಮನಸಿನಲ್ಲಿ ಮೊಳಕೆ ಹೊಡೆದು ಗಾಳಿಯಂತೆ ಹಗುರವಾಗುವ ಕ್ಷಣವನ್ನು ಸಾಹಿತಿ,...
ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಮ್ಗೆ ಇವಿಎಂ ಮೆಷಿನ್ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.
ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...
ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರೇ, ಇನ್ನು ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ...
ರಾಜ್ಯದ ದಲಿತ ಚಳುವಳಿಯ ನಾಯಕ, ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ಕೋಲಾರದ ಅಂತರಗಂಗೆ ಬಳಿ ನಡೆದಿದೆ.
ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಜೋರು...
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು. ಆದರೆ, ಕಗ್ಗಂಟಾಗಿ ಉಳಿದಿದ್ದ ಕೋಲಾರ...
2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.
ಈ ಕುರಿತು...