ಕೋಲಾರ

ಕೋಲಾರ | ಜಂತರ್ ಮಂತರ್‌ನಲ್ಲಿ ಹಲ್ಲೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ನಗರದಲ್ಲಿ ಪಂಜಿನ ಮೆರವಣಿಗೆ

ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಾಧಾನ್ ರಾಜೀನಾಮೆ...

ಕೋಲಾರ | ಅರಣ್ಯ ಇಲಾಖೆ ಒತ್ತುವರಿ ತೆರವು ನೆಪದಲ್ಲಿ ಭ್ರಷ್ಟಾಚಾರ ತನಿಖೆಗೆ ಒತ್ತಾಯ

ರೈತರ 250 ಎಕರೆ ಹಾಗೂ ಕಂದಾಯ ಇಲಾಖೆಗೆ ಸೇರಿದ 180 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ಕೂಡಲೇ ತೆರವುಗೊಳಿಸಿ ರೈತರಿಗೆ ಕೃಷಿಗಾಗಿ ಹಸ್ತಾಂತರಿಸಬೇಕು ಎಂದು ಭೂ ಸಂತ್ರಸ್ತರ ಹೋರಾಟ...

ಕೋಲಾರ | ರೈತರ ತೀರ್ಮಾನಕ್ಕೆ ಇನ್ನೆರಡು ತಿಂಗಳ ಕಾಲಾವಕಾಶ : ಶಾಸಕ ಕೊತ್ತೂರು ಮಂಜುನಾಥ್

ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ವತಿಯಿಂದ ಹೊಸ ಬಡಾವಣೆ ನಿರ್ಮಾಣಕ್ಕಾಗಿ ರೈತರ ಜಮೀನು ಪಡೆಯುವ ಸಂಬಂಧ ರೈತರ ಅಭಿಪ್ರಾಯ ಸಂಗ್ರಹಿಸಲು ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಲಾಗುವುದು. ಬಳಿಕ ಮತ್ತೊಂದು ಸಭೆ ನಡೆಸಿ ಅಂತಿಮ...

ಕೋಲಾರ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಸೋನಮ್ ವಾಂಗ್ ಚುಕ್ ಹೋರಾಟ ಬೆಂಬಲಿಸಿ ಪ್ರಗತಿಪರರಿಂದ ಪ್ರತಿಭಟನೆ

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆಯನ್ನು ಕೇಂದ್ರ ಸರ್ಕಾರ ವಹಿಸಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ,...

ಕೋಲಾರ | ಜುಲೈ 19 ಜಿಲ್ಲಾ ಕುರುಬರ ಸಂಘದ ಸಭೆ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೆ.ಕೆ. ಜಯರಾಂ ಮನವಿ

ಜಿಲ್ಲಾ ಕುರುಬರ ಸಂಘದ ಸರ್ವತೋಮುಖ ಅಭಿವೃದ್ಧಿ, ಕನಕ ಭವನ ನಿರ್ಮಾಣದ ಪ್ರಗತಿ ಹಾಗೂ ಸಮಾಜದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಲು ಜುಲೈ 19ರಂದು ನಗರದ ಕುವೆಂಪು ನಗರದಲ್ಲಿರುವ ಕನಕ ಭವನದಲ್ಲಿ ಜಿಲ್ಲಾ...

ಕೋಲಾರ | ಕಾಮಸಮುದ್ರ ಗ್ರಾಮದ ಸರ್ವೆ ನಂ. 26 ಹಾಗೂ 282 ರ ಮರು ಸರ್ವೆಗೆ ಒತ್ತಾಯ

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಸರ್ವೆ ನಂಬರ್‌ 26 ಹಾಗೂ 282 ರ ಮರು ಸರ್ವೆ ನಡೆಸಿ ಇತ್ತೀಚಿನ ವಿವಾದಾತ್ಮಕ ಪೋಡಿ ಪ್ರಕ್ರಿಯೆಯನ್ನು ಪರಿಶೀಲಿಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಅಂಬೇಡ್ಕರ್...

ಕೋಲಾರ | ರಸ್ತೆ ಅಭಿವೃದ್ಧಿಗೆ ಶಾಸಕರಿಂದ 80 ಲಕ್ಷ ಅನುದಾನ: ಶೀಘ್ರದಲ್ಲೇ ಗುದ್ದಲಿ ಪೂಜೆ

ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಹಾಗೂ ದುರಸ್ತಿ...

ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 21 ಅಡಿ ಎತ್ತರದ ಕಂಚಿನ ಪ್ರತಿಮೆ ಕಾಮಗಾರಿಯನ್ನು ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ...

ಕೋಲಾರ | ಯುಜಿಡಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಹೊಸ ರಸ್ತೆ ನಿರ್ಮಾಣವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

ಒಳಚರಂಡಿ ಮಿಸ್ಸಿಂಗ್ ಲೈನ್ ಕಾಮಗಾರಿಗಳು ಪೂರ್ಣಗೊಳ್ಳುವವರೆಗೂ ಯಾವುದೇ ರಸ್ತೆಗಳ ಅಭಿವೃದ್ದಿ ಪಡಿಸುವುದಿಲ್ಲ ಅಲ್ಲಿತನಕ ಸಾರ್ವಜನಿಕರು ಸಹಕರಿಸಬೇಕು ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು. ನಗರದ ಚೌಡೇಶ್ವರಿ ನಗರಕ್ಕೆ ಮಂಗಳವಾರ ಭೇಟಿ ನೀಡಿ...

ಕೋಲಾರ | ಬೆಟ್ಟಹೊಸಪುರ ಕ್ರಷರ್ ದುರಂತ: ಕಾರ್ಮಿಕನ ಸಾವಿನ ಪ್ರಕರಣವನ್ನು ಸಮಗ್ರ ತನಿಖೆಗೆ ಆಗ್ರಹ

ತಾಲೂಕಿನ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ಗ್ರಾಮದ ಸಮೀಪದ ಆರ್.ಎಸ್. ರಾಕ್ ಜಲ್ಲಿ ಕ್ರಷರ್‌ನಲ್ಲಿ ಟಿಪ್ಪರ್ ಲಾರಿ ಕ್ವಾರಿಗೆ ಉರುಳಿ ಚಾಲಕ ಮೃತಪಟ್ಟ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ...

ಕೋಲಾರ | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸ್ಕೀಮ್ ನೌಕರರಿಂದ ಡಿಸಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಐಸಿಡಿಎಸ್‌ ಯೋಜನೆಗೆ ಸಮರ್ಪಕ ಅನುದಾನ ನೀಡದೆ, ಪೌಷ್ಟಿಕ ಆಹಾರದ ಘಟಕ ವೆಚ್ಚವನ್ನೂ ಹೆಚ್ಚಿಸದ ಕಾರಣ ಅಂಗನವಾಡಿ ವ್ಯವಸ್ಥೆ ದುರ್ಬಲವಾಗುತ್ತಿದೆ ಆರೋಪಿಸಿ ಅಂಗನವಾಡಿ ಮತ್ತು ಬಿಸಿಯೂಟ ನೌಕರರು ನಗರದ ಹೊರವಲಯದ ಜಿಲ್ಲಾಧಿಕಾರಿ...

ಕೋಲಾರ | ನೂತನ ತಹಶಿಲ್ದಾರ್ ಶ್ರೀನಿವಾಸ್ ಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದಿಂದ ಅಭಿನಂದನೆ

ತಾಲೂಕಿಗೆ ನೂತನವಾಗಿ ನೇಮಕಗೊಂಡಿರುವ ತಹಶಿಲ್ದಾರ್ ಹೆಚ್ ಶ್ರೀನಿವಾಸ್ ಅವರನ್ನು ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಶುಕ್ರವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ