ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಶ್ರೀನಿವಾಸ್(40), ಮಕ್ಕಳಾದ ಚೇತನ್(13) ಹಾಗೂ ರಾಜೇಶ್(8)...
ಮಾಲೂರು:ಸ್ವತಂತ್ರ ಭಾರತಕ್ಕೆ ಮುಕ್ಕಾಲು ಶತಮಾನ ಕಳೆದಿದ್ದರೂ ಸಹ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆಗಳು ಇನ್ನೂ ಸಂಪೂರ್ಣವಾಗಿ ನಿಲ್ಲದೆ ಮುಂದುವರಿಯುತ್ತಿರುವುದು ದುರದೃಷ್ಟಕರ ಸಂಗತಿ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮುದಾಯದ ಮೇಲೆ...
ಮಾಲೂರು: ನಗರದ ಹೊಂಡಾ ಕ್ರೀಡಾಂಗಣದಲ್ಲಿ ಮಾಲೂರಿನ ವಿವಿಧ ಸಂಘಟನೆಗಳು ಕರೆ ನೀಡಿದ್ದ ಸಂವಿಧಾನ ಪಥ ಸಂಚಲನ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಸಂವಿಧಾನ ಪಥ ಸಂಚಲನ ಕಾರ್ಯಕ್ರಮ ಹಿನ್ನೆಲೆ ಇಡೀ ಮಾಲೂರು ನಗರವೇ ನೀಲಿಮಯವಾಗಿ...
ಮಾಲೂರು ತಾಲ್ಲೂಕು ಸಂವಿಧಾನ ರಥಸಂಚಲನ ಸಮಿತಿಯ ವತಿಯಿಂದ ನವೆಂಬರ್ 26 ರಂದು ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಮಾಲೂರಿನಲ್ಲಿ ಸಂವಿಧಾನ ರಥಸಂಚಲನ ಮತ್ತು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಸ್ತುವಾರಿ ಸಮಿತಿಯ ಸದಸ್ಯರಾದ...
ಅಂಗನವಾಡಿ ಕಾರ್ಯಕರ್ತೆಯರ ಸಂಘಟಿಸಿದ ಮುಂದಾಳು, ಸಿಐಟಿಯು ಸಂಘಟನೆ ನಾಯಕಿ ಎಸ್.ವರಲಕ್ಷ್ಮಿಯವರನ್ನು ಪ್ರತಿಷ್ಠಿತ ರೈತ ನಾಯಕ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಇಪ್ಪತ್ತೈದು ಸಾವಿರ ರು ನಗದು ಹಾಗೂ...
ಸರ್ವೋಚ್ಚ ನ್ಯಾಯಾಲಯ(ಸುಪ್ರೀಂ ಕೋರ್ಟ್)ದ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಮರುಮತ ಎಣಿಕೆ ಕಾರ್ಯ ಮಂಗಳವಾರ ಭಾರೀ ಬಿಗಿ ಬಂದೋಬಸ್ತಿನಲ್ಲಿ ನಡೆದಿದ್ದು, ರಾಜಕೀಯ ವಲಯದ ಚಿತ್ತ ಕೋಲಾರದತ್ತ ನೆಟ್ಟಿತ್ತು.
ನ್ಯಾಯಾಲಯದ ಆದೇಶದಂತೆ...
ಸುಪ್ರೀಂ ಕೋರ್ಟ್ ಸೂಚನೆಯಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ಒಟ್ಟು 18 ಸುತ್ತುಗಳಲ್ಲಿ ಮಂಗಳವಾರ ನಡೆದಿದ್ದು, ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಫಲಿತಾಂಶ ಮಾಹಿತಿ ಸಲ್ಲಿಸಲಾಗುತ್ತದೆ. ಫಲಿತಾಂಶ ಮುಂದಿನ ವಿಚಾರಣೆ ನವೆಂಬರ್ 24ರಂದು...
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮತಗಳ ಮರುಎಣಿಕೆ ಮಂಗಳವಾರ (ನ.11) ನಡೆಯಲಿದೆ.
ನಗರ ಹೊರವಲಯದ ತೋಟಗಾರಿಕೆ ಮಹಾವಿದ್ಯಾಲಯದ ಒಂದೇ ಕೊಠಡಿಯಲ್ಲಿ ಅಂಚೆ ಮತ ಹಾಗೂ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಮತಗಳ ಎಣಿಕೆ...
ಮಾಲೂರು ತಾಲೂಕಿನ ಕುಂಬಾರಪೇಟೆಯಲ್ಲಿ ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ ಲಕ್ಷ್ಮೀನಾರಾಯಣ ಅವರ ಮನೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರೂಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ,...
ಮತಗಳ್ಳತನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕೋಲಾರ ನಗರದಲ್ಲಿ ಯೂತ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯಲ್ಲಿ ಬಣಗಳ ಜಗಳ ನಡೆದಿದ್ದು, ರಾಜ್ಯ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ ಹಾಗೂ ಜಿಲ್ಲಾ...
ಇತ್ತೀಚಗಷ್ಟೇ ಆಯ್ಕೆಯಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗಾಪುರ ಕಿಟ್ಟಿ ಹಾಗೂ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಮೂರ್ತಿಯವರು ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ...
ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್ ಮೆರವಣಿಗೆ ನಡೆಸಿ ವರ್ಗಾ ಕಂಪನಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ನಮಗೆ ಕೆಲಸ ನೀಡಬೇಕು, ಇಲ್ಲದಿದ್ದರೆ ವಿಷ ಸೇವಿಸಿ ಅತ್ಮಹತ್ಯೆ...