ಮಾಲೂರು

ಕೋಲಾರ | ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣ; ಆರು ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಆದೇಶ ಹೊರಡಿಸಿದ್ದಾರೆ. ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್...

ಕೋಲಾರ | ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಶನಿವಾರ ನಡೆದಿದೆ. ತಾಲೂಕಿನ ಮೀಣಸಂದ್ರದ ಗ್ರಾಮದ ಅನಿಲ್ ಕುಮಾರ್ ಹತ್ಯೆಯಾದ ದುರ್ದೈವಿ. ಅವರು ಜಯಮಂಗಲ...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ ನಂಜೇಗೌಡ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ. 2019ರರಲ್ಲಿ ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿಗೆ...

ಕೋಲಾರ | ಸವರ್ಣೀಯ ಮಹಿಳೆಯಿಂದ ಹಲ್ಲೆ; ದಲಿತ ಯುವಕ ಆತ್ಮಹತ್ಯೆ

ಸವರ್ಣೀಯ ಮಹಿಳೆಯೊಬ್ಬರು ಪೊರಕೆಯಿಂದ ಹಲ್ಲೆ ನಡೆಸಿದರೆಂಬ ಕಾರಣಕ್ಕೆ ಮನನೊಂದ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಉಳಗೆರೆ ಗ್ರಾಮದಲ್ಲಿ ನಡೆದಿದ್ದು, ನಾಲ್ವರ ವಿರುದ್ಧ ಆತ್ಮಹತ್ಯೆ ಪ್ರಕರಣ ಮತ್ತು...

ತಲಾ 10 ಕೆಜಿ ಅಕ್ಕಿ ಕೊಟ್ಟರೆ, ‘ನುಡಿದಂತೆ ನಡೆದ ಸರ್ಕಾರ’ವೆಂದು ನಾವೇ ಹೇಳುತ್ತೇವೆ: ಬಿಜೆಪಿ ಸಂಸದ

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ, ಈಗ ಐದು ಕೆ.ಜಿ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್‌ ಭರವಸೆ ನೀಡಿರುವ...

ಮಾಲೂರು | ಮರುಮತ ಎಣಿಕೆಗಾಗಿ ಹೈಕೋರ್ಟ್‌ ಮೊರೆ ಹೋದ ಬಿಜೆಪಿ ಅಭ್ಯರ್ಥಿ

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಮತ ಎಣಿಕೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ಅವಕಾಶ...

ಮಾಲೂರು ಕ್ಷೇತ್ರ | ಕಾಂಗ್ರೆಸ್‌ಗೆ ನಿರಾಯಾಸದ ಗೆಲುವು ಸಾಧ್ಯತೆ!

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೇಸ್‌ ಭದ್ರಕೋಟೆಯಾಗಿಸಿಕೊಂಡಿದೆ ಆ ಕೋಟೆಯನ್ನು ಭೇದಿಸಲು ಬಿಜೆಪಿ-ಜೆಡಿಎಸ್‌ ಭಾರೀ ಪ್ರಯತ್ನ ಮಾಡುತ್ತಿವೆ. ಹಾಲಿ ಶಾಸಕ, ಕಾಂಗ್ರೆಸ್‌ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರಿಗೆ ಕ್ಷೇತ್ರದಲ್ಲಿ ಭಾರೀ ಮನ್ನಣೆಯೂ...

ಮಾಲೂರು | ಬಿಜೆಪಿ ಅಭ್ಯರ್ಥಿ ಪರ ಮುನಿಸ್ವಾಮಿ ಮತಯಾಚನೆ; ‌ಸ್ಥಳೀಯರಿಂದ ತರಾಟೆ

ಬಿಜೆಪಿಗೆ ಮತ ಹಾಕುವುದಿಲ್ಲ ಎಂದ ಮಾಲೂರು ಗ್ರಾಮಸ್ಥರು ಮಾಲೂರು ಕ್ಷೆತ್ರದಲ್ಲಿ ಪ್ರಬಲ ಪೈಪೋಟಿಗೆ ತಯಾರಾಗಿರುವ ವಿಜಯ ಕುಮಾರ ಕರ್ನಾಟಕ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತಿದ್ದಂತೆ ಎಲ್ಲ ಪಕ್ಷಗಳಿಂದ ಭರಾಟೆ ಪ್ರಚಾರ ನಡೆಯುತ್ತಿದೆ. ಮಾಲೂರು ಕ್ಷೇತ್ರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X