ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಪರಿಹಾರ ಘೋಷಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಒತ್ತಾಯಿಸಿದೆ.
ಮಾವಿನ ಹಣ್ಣು ಮತ್ತು ಟೊಮೆಟೊಗೆ ಲಾಭದಾಯಕ ಬೆಲೆ ನೀಡಬೇಕು. ಮಾವಿಗೆ ಪ್ರತಿ ಎಕರೆಗೆ 50 ಸಾವಿರ ರೂಗಳ ಪರಿಹಾರವನ್ನು...
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೆಲವೊಂದು ಅಧಿಕಾರಿಗಳು ಪ್ರಸ್ತುತ ದಿನಗಳಲ್ಲಿ ಲೋಕಾಯುಕ್ತ ಬಲೆಗೆ ಬೀಳುತ್ತಿರುವುದರಿಂದ, ಅಧಿಕಾರಿಗಳ ಭ್ರಷ್ಟತೆ ಸಾರ್ವಜನಿಕ ವಲಯದಲ್ಲಿ ತೀವ್ರತರವಾದ ಚರ್ಚೆಯನ್ನು ಎದುರಿಸುತ್ತಿದೆ. ಆದ್ದರಿಂದ ಅಧಿಕಾರಿಗಳು ಜನಸಾಮಾನ್ಯರ ರಕ್ತ ಹೀರುವ ಕೆಲಸವನ್ನು...
ಜೆಡಿಎಸ್ ಪಕ್ಷ ಆರ್‌ಸಿಬಿ ತಂಡ ಇದ್ದಂತೆ. ಸೋಲಲಿ, ಗೆಲ್ಲಲಿ, ಅಭಿಮಾನಿಗಳ ಹವಾ ಕಡಿಮೆ ಆಗೋದಿಲ್ಲ. ಜೆಡಿಎಸ್ ನಾಯಕರನ್ನು ರಕ್ಷಿಸಿಕೊಳ್ಳದಿದ್ದರೆ ನಮಗೆ ಕ್ಷಮೆ ಇರೋದಿಲ್ಲ ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ಹೇಳಿದರು.
"ತಾತನ ಹಾದಿಯಲ್ಲಿ...
ಕೋಲಾರದ ಮುಳಬಾಗಿಲು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು...
11 ವರ್ಷದ ಬಾಲಕಿ ಮೇಲೆ 45 ವರ್ಷದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ.
ಬಾಲಕಿ ಖಾಸಗಿ ಭಾಗದಲ್ಲಿ ಉರಿ ಬಂದ ಹಿನ್ನೆಲೆ ತನ್ನ ತಾಯಿಗೆ...
ಕೋಲಾರದ ಮುಳುಬಾಗಿಲು ನಗರ ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೇ ನಡೆದ ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 14ರ ಸಂಜೆ ಶಿಕ್ಷಕಿ ಮುಡಿಯನೂರು ಸರಕಾರಿ ಶಾಲೆಯ ಶಿಕ್ಷಕಿ ದಿವ್ಯಾಶ್ರೀ(43)...
ಮೊಬೈಲ್ ತೋರಿಸುವ ಆಮಿಷವೊಡ್ಡಿ ಎರಡನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಂದೀಪ್ ಅಲಿಯಾಸ್ ರಘು(23) ಅತ್ಯಾಚಾರವೆಸಗಿರುವ...
2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ....
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ...
ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು...
ಕಾವೇರಿ ನೀರು, ಬರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ವಿಚಾರ ಇಟ್ಟುಕೊಂಡು ರಾಜ್ಯ ಪ್ರವಾಸ ನಡೆಸುತ್ತಿದ್ದೇವೆ ಎಂದು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ರಾಜ್ಯ ಸರ್ಕಾರದ...
ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಾಲಯಗಳಲ್ಲಿ ಎಲ್ಲ ಜಾತಿ, ಧರ್ಮದವರಿಗೂ ಮುಕ್ತ ಪ್ರವೇಶ ಕಲ್ಪಿಸುವ ಅಭಿಯಾನ ನಡೆಯುತ್ತಿದೆ. ಕೋಲಾರ ಜಿಲ್ಲೆಯಲ್ಲಿಯೂ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯ 1,351 ದೇವಾಲಯಗಳ ಪೈಕಿ 507 ದೇವಾಲಯಗಳಲ್ಲಿ ‘ಎಲ್ಲರಿಗೂ ಮುಕ್ತ...