ಮುಳಬಾಗಿಲು

ಕಾಂಗ್ರೆಸ್ ನಾಯಕ ಆದಿನಾರಾಯಣ ರಿಂದ 25 ಸಾವಿರಕ್ಕು ಹೆಚ್ಚು ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ಮುಳಬಾಗಿಲು : ನಗರದ ಹೊರವಲಯದಲ್ಲಿರುವ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿ ನಾರಾಯಣ ಹಾಗೂ ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್ ಬೃಹತ್ ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ...

ಪುರಾಣ ಪ್ರಸಿದ್ಧ ಹಜರತ್ ಬಾಬಾ ಹೈದರ್ ವಲಿ ದರ್ಗಾದ 773ನೇ ವರ್ಷದ ಉರುಸ್ ಕಾರ್ಯಕ್ರಮ

ಮುಳಬಾಗಿಲು : ನಗರದ ಕೆಜಿಎಫ್ ರಸ್ತೆಯಲ್ಲಿರುವ ಪುರಾಣಪ್ರಸಿದ್ಧ ಹಜರತ್ ಬಾಬಾ ಹೈದರ್ ವಲಿ ದರ್ಗಾದ 773ನೇ ವರ್ಷದ ಉರುಸ್ ಕಾರ್ಯಕ್ರಮ ಜನವರಿ 1 ರಿಂದ ಪ್ರಾರಂಭವಾಗಿ ಜನವರಿ 3 ವರೆಗೂ ನಡೆಯಲಿದ್ದು. ದಿನಾಂಕ...

ಮುಳಬಾಗಿಲು | ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬಗಳ ಶಾಂತಿಯುತ ಆಚರಣೆಗೆ ಮನವಿ

ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಸಮುದಾಯಗಳ ಮುಖಂಡರ ನೇತೃತ್ವದಲ್ಲಿ ಮುಳಬಾಗಿಲು ತಾಲೂಕು ಆಡಳಿತ ಶಾಂತಿ ಸಭೆ ನಡೆಸಿತು. ತಾಲೂಕು ಆಡಳಿತ, ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಎರಡು...

ರಾಜ್ಯ ಸರ್ಕಾರ ಮುಳಬಾಗಿಲು ತಾಲೂಕಿಗೆ ಹೆಚ್ಚು ಅನುದಾನ ನೀಡಬೇಕು: ಶಾಸಕ ಸಮೃದ್ಧಿ ಮಂಜುನಾಥ್

ಮುಳಬಾಗಿಲು ತಾಲೂಕು ಅಭಿವೃದ್ಧಿ ಕಡೆ ಸಾಗಬೇಕು, ರಾಜ್ಯ ಸರ್ಕಾರ ಅನುದಾನಗಳನ್ನು ನಮಗೆ ಸರಿಯಾಗಿ ನೀಡುತ್ತಿಲ್ಲ, ಆದರೂ ಸರ್ಕಾರದ ಮೇಲೆ ಒತ್ತಡ ಹಾಕಿ ಅನುದಾನಗಳನ್ನು ಪಡೆದು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ...

ಮುಳಬಾಗಿಲು | ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್‌: ಯಾರಿಗೂ ಹೇಳದಂತೆ ಬೆದರಿಕೆ

ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗೆ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವಿದ್ಯಾರ್ಥಿ ತಾಯಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ವಾರ್ಡನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಮ್ಮ...

ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ಕೆಮಿಕಲ್‌ ಮಿಶ್ರಿತ ಹಾಲು ತಯಾರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸವಟೂರು ಗ್ರಾಮದ ನರೇಶ್ ರೆಡ್ಡಿ ಎನ್ನುವವರು ಮನೆಯಲ್ಲಿ ಯೂರಿಯಾ, ಸೋಡಾ, ಕೃತಕ ಬಣ್ಣ ಬಳಸಿ ಹಾಲು...

ಮುಳಬಾಗಿಲು | ರೈತರ ಬೆಳೆಗಳಿಗೆ ಲಾಭದಾಯಕ ಪರಿಹಾರ ನೀಡಲು ಕಿಸಾನ್‌ ಸಂಘ ಮನವಿ

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಪರಿಹಾರ ಘೋಷಿಸಬೇಕು ಎಂದು ಭಾರತೀಯ ಕಿಸಾನ್‌ ಸಂಘ ಒತ್ತಾಯಿಸಿದೆ. ಮಾವಿನ ಹಣ್ಣು ಮತ್ತು ಟೊಮೆಟೊಗೆ ಲಾಭದಾಯಕ ಬೆಲೆ ನೀಡಬೇಕು. ಮಾವಿಗೆ ಪ್ರತಿ ಎಕರೆಗೆ 50 ಸಾವಿರ ರೂಗಳ ಪರಿಹಾರವನ್ನು...

ಮುಳಬಾಗಿಲು | ಪ್ರಗತಿ ಪರಿಶೀಲನಾ ಸಭೆ: ಶಾಸಕ ಸಮೃದ್ಧಿ ವಿ ಮಂಜುನಾಥ್ ಅಧಿಕಾರಿಗಳಿಗೆ ತರಾಟೆ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೆಲವೊಂದು ಅಧಿಕಾರಿಗಳು ಪ್ರಸ್ತುತ ದಿನಗಳಲ್ಲಿ ಲೋಕಾಯುಕ್ತ ಬಲೆಗೆ ಬೀಳುತ್ತಿರುವುದರಿಂದ, ಅಧಿಕಾರಿಗಳ ಭ್ರಷ್ಟತೆ ಸಾರ್ವಜನಿಕ ವಲಯದಲ್ಲಿ ತೀವ್ರತರವಾದ ಚರ್ಚೆಯನ್ನು ಎದುರಿಸುತ್ತಿದೆ. ಆದ್ದರಿಂದ ಅಧಿಕಾರಿಗಳು ಜನಸಾಮಾನ್ಯರ ರಕ್ತ ಹೀರುವ ಕೆಲಸವನ್ನು...

ಜೆಡಿಎಸ್‌ ನಾಯಕರನ್ನು ರಕ್ಷಿಸಿಕೊಳ್ಳದಿದ್ದರೆ ನಮಗೆ ಕ್ಷಮೆ ಇರಲ್ಲ: ಶಾಸಕ ಸಮೃದ್ಧಿ ಮಂಜುನಾಥ್

ಜೆಡಿಎಸ್‌ ಪಕ್ಷ ಆರ್‌ಸಿಬಿ ತಂಡ ಇದ್ದಂತೆ. ಸೋಲಲಿ, ಗೆಲ್ಲಲಿ, ಅಭಿಮಾನಿಗಳ ಹವಾ ಕಡಿಮೆ ಆಗೋದಿಲ್ಲ. ಜೆಡಿಎಸ್‌ ನಾಯಕರನ್ನು ರಕ್ಷಿಸಿಕೊಳ್ಳದಿದ್ದರೆ ನಮಗೆ ಕ್ಷಮೆ ಇರೋದಿಲ್ಲ ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ಹೇಳಿದರು. "ತಾತನ ಹಾದಿಯಲ್ಲಿ...

ಮುಳಬಾಗಿಲು | ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

ಕೋಲಾರದ ಮುಳಬಾಗಿಲು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು...

ಮುಳಬಾಗಿಲು | ಅಪ್ರಾಪ್ತೆ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

11 ವರ್ಷದ ಬಾಲಕಿ ಮೇಲೆ 45 ವರ್ಷದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ. ಬಾಲಕಿ ಖಾಸಗಿ ಭಾಗದಲ್ಲಿ ಉರಿ ಬಂದ ಹಿನ್ನೆಲೆ ತನ್ನ ತಾಯಿಗೆ...

ಮುಳುಬಾಗಿಲು | ಶಿಕ್ಷಕಿ ಕೊಲೆ ಪ್ರಕರಣ : 6 ಜನ ಆರೋಪಿಗಳ ಬಂಧನ

ಕೋಲಾರದ ಮುಳುಬಾಗಿಲು ನಗರ ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೇ ನಡೆದ ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್‌ 14ರ ಸಂಜೆ ಶಿಕ್ಷಕಿ ಮುಡಿಯನೂರು ಸರಕಾರಿ ಶಾಲೆಯ ಶಿಕ್ಷಕಿ ದಿವ್ಯಾಶ್ರೀ(43)...

ಈ ಹೊತ್ತಿನ ಪ್ರಮುಖ ಸುದ್ದಿ