ದಲಿತ ಚಳವಳಿಯ ಮುಂಚೂಣಿ ಹೋರಾಟಗಾರರಾದ ಕೊಮ್ಮಣ್ಣ ಎಂ ಬುಧವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.
ದಲಿತ ಚಳವಳಿಗಳಲ್ಲಿ ಮುಂಚೂಣಿ ನಾಯಕರಾಗಿದ್ದ ಕೊಮ್ಮಣ್ಣ ಅವರು, ಹಲವು ತಿಂಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ...
ಸಿರಿಧಾನ್ಯ ಮೇಳದಲ್ಲಿ ವಿಪ ಸದಸ್ಯ ಇಂಚರ ಗೋವಿಂದರಾಜು ಹೇಳಿಕೆ
ರೈತರ ಜಿಲ್ಲೆ ಎಂದೇ ಕೋಲಾರ ಪ್ರಸಿದ್ಧಿ ಪಡೆದಿದೆ. ಸಮಗ್ರ ಕೃಷಿ ಮೂಲಕ ವಿವಿಧ ರೀತಿಯ ಬೆಳೆ ಬೆಳೆದು ದೇಶಕ್ಕೆ ಮಾದರಿಯಾಗಬೇಕು ಎಂದು ವಿಧಾನ ಪರಿಷತ್...
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಡಾ.ಮಹಮದ್ ಯೂನುಸ್ ಹಾಗೂ ಪ್ರಜಾವಾಣಿ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರನ್ನು ನಗರದ ಪತ್ರಕರ್ತರ ಭವನದಲ್ಲಿ...
ಜನಪರ ಮತ್ತು ತಳಸಮುದಾಯಗಳ ಅಸ್ಮಿತೆಗಾಗಿ ಕಾರ್ಯಕ್ರಮಗಳು ನಡೆಯುತ್ತಿರುವುದು ಬಹಳ ದೊಡ್ಡ ವಿಚಾರ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಸಂಸ್ಥೆಗಳು ಗಟ್ಟಿಯಾಗಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಹೇಳಿದರು.
ಕೋಲಾರ...
ಕೋಲಾರದಿಂದ ಓಂ ಶಕ್ತಿಗೆ ತೆರಳಿದ್ದ 'ಓ ಶಕ್ತಿ ಮಾಲಾಧಾರಿ'ಗಳಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತಕ್ಕೀಡಾಗಿದ್ದ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ನಡೆದಿದೆ.
ಮೃತರನ್ನು ಕೋಲಾರದ ಶ್ರೀನಿವಾಸಪುರ...
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಅಧಿಕಾರಕ್ಕಾಗಿ ತಹಶೀಲ್ದಾರ್‌ಗಳಿಬ್ಬರ ನಡುವೆ ತೀವ್ರ ಜಟಾಪಟಿ ನಡೆದಿದೆ.
ವರ್ಗಾವಣೆಯಾಗಿದ್ದ ತಹಶೀಲ್ದಾರ್ ವೆಂಕಟೇಶಪ್ಪ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ(ಕೆಎಸ್‌ಎಟಿ) ತಡೆಯಾಜ್ಞೆ ತಂದು ಶನಿವಾರ ಅಧಿಕಾರವಹಿಸಿಕೊಳ್ಳಲು ಮುಂದಾಗಿದ್ದು, ಈಗಾಗಲೇ...
ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ವಿವಿಧ ದತ್ತಿ ಪ್ರಶಸ್ತಿಗಳ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು, ಕೋಲಾರ ಜಿಲ್ಲೆಯ ಪ್ರಜಾವಾಣಿ ಜಿಲ್ಲಾ ವರದಿಗಾರರಾದ ಕೆ ಓಂಕಾರಮೂರ್ತಿ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2024ನೇ ಸಾಲಿನ ಅಭಿಮಾನಿ...
ಅಂಗನವಾಡಿ ಮೇಲ್ಚಾವಣಿ ಕುಸಿದು 4 ಮಕ್ಕಳಿಗೆ ಗಾಯವಾಗಿದ್ದು, ಓರ್ವ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಇದ್ದಕ್ಕಿಂದ್ದಂತೆ ಮೇಲ್ಚಾವಣಿ ಕುಸಿದಬಿದ್ದ ಹಿನ್ನೆಲೆ ಮಕ್ಕಳಿಗೆ...
ಬೆಲೆ ಕುಸಿತದಿಂದ ಹಾಕಿ ಬಂಡವಾಳವು ಸಿಗದೆ, ಮಾರುಕಟ್ಟೆಗೆ ಸಾಗಿದ ಬಾಡಿಗೆ ಹಣವೂ ದೊರೆಯದ ಕಾರಣದಿಂದಾಗಿ ಕೋಲಾರ ಜಿಲ್ಲೆಯ ರೈತನೊಬ್ಬ ತಾವು ಬೆಳೆದಿದ್ದ ಬಾಳೆ ಹಣ್ಣನ್ನು ಉಚಿತವಾಗಿಯೇ ಹಂಚಿಸಿದ್ದಾರೆ.
ಕೋಲಾರ ಜಿಲ್ಲೆಯ ಕೋಟೆಕನಹಳ್ಳಿಯ ರೈತ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರವು ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದ್ದರೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ.
ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಂಗಳೂರಿನ ಕೆ ಆರ್...
2015-16ರಿಂದ 2022-23ನೇ ಸಾಲಿನವರೆಗೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗಾಗಿ ಸಂಗ್ರಹಿಸಲಾಗಿರುವ ಒಟ್ಟು 14.55 ಕೋಟಿ ಹಣವನ್ನು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮನಸೋ ಇಚ್ಛೆ ಖರ್ಚು ಮಾಡಿದ್ದಾರೆ. ಡಿಎಂಎಫ್‌ಟಿ ಹಣವನ್ನು ಬೇರೆ ಬೇರೆ...
ಶೈಕ್ಷಣಿಕ ಪ್ರವಾಸಕ್ಕೆಂದು ಕಾರವಾರದ ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ...