ಕೋಲಾರ 

ಮುಳಬಾಗಿಲು | ಅಪ್ರಾಪ್ತೆ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

11 ವರ್ಷದ ಬಾಲಕಿ ಮೇಲೆ 45 ವರ್ಷದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ. ಬಾಲಕಿ ಖಾಸಗಿ ಭಾಗದಲ್ಲಿ ಉರಿ ಬಂದ ಹಿನ್ನೆಲೆ ತನ್ನ ತಾಯಿಗೆ...

ಕೋಲಾರ | ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ತಲಾ 10 ಲಕ್ಷ ನೀಡಲು ಚಿಂತನೆ : ಕೆ.ವಿ.ಪ್ರಭಾಕರ್

ರಾಜ್ಯ ಸರ್ಕಾರದ ಮುಂದಿನ ಬಜೆಟ್‌ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷ ರೂ. ನೀಡಲು ಕ್ರಮವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ನಗರದ...

ಕೋಲಾರ | ಸರ್ಕಾರಿ ನೌಕರರ ‌ಭವನ, ಗುರುಭವನ ನಿರ್ಮಾಣಕ್ಕೆ ಬದ್ಧ : ಕೊತ್ತೂರು ಮಂಜುನಾಥ್ ಆಶ್ವಾಸನೆ

ನಗರದಲ್ಲಿ ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ನಿರ್ಮಿಸಲು ಬದ್ಧನಾಗಿದ್ದು, ಅದು ನನ್ನ ಜವಾಬ್ದಾರಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್‌ ಭರವಸೆ ನೀಡಿದರು. ಕೋಲಾರ ನಗರ ಹೊರವಲಯದ ಶಾಸಕರ ಅತಿಥಿ ಗೃಹದಲ್ಲಿ ಶುಕ್ರವಾರ...

ಕೋಲಾರ | ಮುಳ್ಳಹಳ್ಳಿಯಲ್ಲಿ 10ನೇ ವರ್ಷದ ಲಕ್ಷ ದೀಪೋತ್ಸವ

ಕೋಲಾರ ತಾಲೂಕಿನ ಮದನಹಳ್ಳಿ ಗ್ರಾಮ ಪಂಚಾಯಿತಿಯ ಮುಳ್ಳಹಳ್ಳಿ ಗ್ರಾಮದಲ್ಲಿ ನವೆಂಬರ್‌ 25ರಂದು ಸೋಮವಾರ ರಾತ್ರಿ 7 ಗಂಟೆಗೆ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯದ ಆವರಣದಲ್ಲಿ ಕಾರ್ತಿಕ ಮಾಸದ ಅಂಗವಾಗಿ 10ನೇ ವರ್ಷದ...

ಕೋಲಾರ | ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪದಬಳಕೆ; ಕಾಂಗ್ರೆಸ್‌ ದೂರು

ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್...

ಕೋಲಾರ | ಉದ್ಯಮ ಕಟ್ಟಿ, ಉದ್ಯೋಗದಾತರಾಗಿ : ಮಂಗಳಾನಂದನಾಥ ಸ್ವಾಮೀಜಿ ಕರೆ

ಜಿಲ್ಲೆಯ ಒಕ್ಕಲಿಗರು ಅರಿವಿನ ಮತ್ತು ಆರ್ಥಿಕ ಪರಿಸ್ಥಿತಿಯ ಕೊರತೆಯಿಂದಾಗಿ ಉದ್ಯಮ ಕ್ಷೇತ್ರದಿಂದ ಹಿಂದಿದ್ದಾರೆ. ಕೇವಲ ಕೃಷಿಗೆ ಸೀಮಿತವಾಗದೆ ಉದ್ಯಮಗಳನ್ನು ಕಟ್ಟಿ, ಉದ್ಯೋಗದಾತರಾಗಿ ಎಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಕರೆ ನೀಡಿದರು....

ಕೋಲಾರ | ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನದ ಕೊಡುಗೆ : ಎಂ.ಎಲ್.ಸಿ ಅನಿಲ್ ಕುಮಾರ್

ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ. ಆದರೆ ಎಲ್ಲಾ ಧರ್ಮಗಳಿಗಿಂತಲೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಅನಿಲ್...

ಕೋಲಾರ | ನಗರ ಶಾಸಕರಿಂದ ಅಲ್ಪಸಂಖ್ಯಾತ ನಿಗಮದ ಕಾರುಗಳ ವಿತರಣೆ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನಿರುದ್ಯೋಗಿ ಯುವಜನರ ಆರ್ಥಿಕ ಅಭಿವೃದ್ದಿಗಾಗಿ ಕೊಡಲಾಗುವ ಕಾರುಗಳನ್ನು ಮಂಗಳವಾರ ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಫಲಾನುಭವಿಗಳಿಗೆ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್,...

ಕೋಲಾರ | ವಾಲ್ಮೀಕಿ ಎಲ್ಲಾ ಸಮುದಾಯಗಳಿಗೂ ಆದರ್ಶ ; ಭೈರತಿ ಸುರೇಶ್

ಮಹರ್ಷಿ ವಾಲ್ಮೀಕಿ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು, ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್...

ಕೋಲಾರ | ನಗರಸಭೆಯ ಆಡಳಿತಾಧಿಕಾರಿ ಅವಧಿಯಲ್ಲಿನ ಬಿಲ್ ಬಗ್ಗೆ ಲೋಕಾಯುಕ್ತ ತನಿಖೆಗೆ ತೀರ್ಮಾನ

ಕೋಲಾರ ನಗರಸಭೆಯ ನೂತನ ಸಮಿತಿ ಆಯ್ಕೆಗೂ ಮೊದಲಿನಿಂದ ಆಡಳಿತಾಧಿಕಾರಿ ಅವಧಿಯಲ್ಲಿ ನಗರದಲ್ಲಿ ನಡೆದಿರುವ ಕಾಮಗಾರಿಗಳು ಮತ್ತು ಬಿಲ್‌ಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ತನಿಖೆ ನಡೆಸಲು ಲೋಕಾಯುಕ್ತಗೆ ದೂರು ನೀಡಲು ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ...

ಕೋಲಾರ | ಜನವಿರೋಧಿ ನೀತಿಗಳು ಅನುಸರಿಸುತ್ತಿರುವ ಸರಕಾರಗಳು : ಟಿ.ಎಂ.ವೆಂಕಟೇಶ್ ಖಂಡನೆ

ಕೋಲಾರ ಸಿಪಿಐಎಂ ನಗರ ಸಮ್ಮೇಳನದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ವೆಂಕಟೇಶ್‌ ಆರೋಪ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಟಿ ಎಂ...

ಕೋಲಾರ | ಪರಸ್ಪರ ಹೃದಯಗಳನ್ನು ಬೆಸೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮ

ಅಲ್ಲಿ ಸಂಭ್ರಮವೇ ಮೇಳೈಸಿತ್ತು. ಜಾತಿ-ಧರ್ಮ- ಪಂಥ -ವರ್ಗ- ವರ್ಣ ಭೇದವಿಲ್ಲದೆ ಅಲ್ಲಿ ಪುರುಷರು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮಸೀದಿಯ ಒಳಗೊಂದು ಸುತ್ತು ಹಾಕಿದರು. ಮಸೀದಿಯ ಆವರಣದಲ್ಲಿ ನಡೆಯುವ ಚಟುವಟಿಕೆಗಳನ್ನು ನೋಡಿ ಕಣ್ತುಂಬಿದರು....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X