ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ವಂಚನೆಯ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯತ್ನ ಮಾಡುತ್ತಿದೆ. ಒಕ್ಕೂಟ ವ್ಯವಸ್ಥೆ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದು ಸಾಮಾಜಿಕ ಹೋರಟಗಾರ ಡಾ.ಎಚ್.ವಿ.ವಾಸು ಅಭಿಪ್ರಾಯಪಟ್ಟರು.
ನಗರದ ಸ್ಕೌಟ್ಸ್...
ಗಡಿಯಲ್ಲಿ ಯೋಧರು ದೇಶವನ್ನು ರಕ್ಷಣೆ ಮಾಡಿದರೆ ದೇಶದ ಒಳಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯಯೋಧರಾದ ಅರಣ್ಯ ಇಲಾಖೆ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ...
ಮಕ್ಕಳು, ವಿದ್ಯಾರ್ಥಿಗಳು ಹಾಗೂ ರೈತರು ಸೇರಿ ಪ್ರತಿ ವರ್ಷ 8 ಲಕ್ಷಕ್ಕಿಂತ ಅಧಿಕ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದು ಕಳವಳಕಾರಿ ಸಂಗತಿಯಾಗಿದೆ. ಇದರಿಂದ ದೇಶದ ಅಭಿವೃದ್ಧಿಗೆ ತೊಡುಕಾಗಲಿದ್ದು, ಆತ್ಮಹತ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ...
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಮುನಿಯಪ್ಪನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಸುಮಾರು ಐದು ಸಾವಿರ ನಗ್ನ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿವೆ.
ಕಳೆದ...
ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸಲಹೆ ನೀಡಿದರು.
ಕೋಲಾರ...
ಕಳೆದ 15 ವರ್ಷಗಳಿಂದ 24 ಟಿಎಂಸಿ ನೀರು ಲಭ್ಯವಾಗುತ್ತದೆ ಎಂಬ ಕಾಲ್ಪನಿಕ ಸಂಖ್ಯೆಯನ್ನು ಇಟ್ಟುಕೊಂಡು ಜಿಲ್ಲಾವಾರು ನೀರಿನ ಹಂಚಿಕೆ ಮಾಡಲಾಗಿದೆ. ಆದರೆ, ವರದಿಗಳ ಪ್ರಕಾರ ಎತ್ತಿನಹೊಳೆ ಯೋಜನೆಯ ನೀರಿನ ಇಳುವರಿ ಕೇವಲ 8.5...
ಅಪ್ರಾಪ್ತ ಬಾಲಕಿಯರ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿದ ಆರೋಪದ ಮೇಲೆ ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ವಿರುದ್ಧ ಪೋಕ್ಸೋ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ...
ಅಮೇರಿಕಾದಲ್ಲಿ ನಡೆದ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಅವರಿಗೆ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ವಿಶ್ವದ ಬಹುದೊಡ್ಡ ಕನ್ನಡ ಸಮ್ಮೇಳನವು...
ಕೋಲಾರ ನಗರದ ಬಾಲಕಿಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ಲೋಪಗಳಿದ್ದು, ತಾತ್ಕಾಲಿಕವಾಗಿ ತಡೆ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೂಚಿಸಿದರು.
ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಾಲೇಜು ಕಟ್ಟಡ ಕಾಮಗಾರಿ ಸ್ಥಳಕ್ಕೆ...
ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ...
ಪರಿಸರದ ಎಲ್ಲಾ ವ್ಯವಸ್ಥೆಯೂ ಮಲಿನವಾಗುತ್ತಿದೆ. ಈಗ ನೀರನ್ನು ಬಾಟಲಿಯಲ್ಲಿ ಬಳಸುತ್ತಿದ್ದೇವೆ. ಉಸಿರಾಡುವ ಗಾಳಿಯನ್ನೂ ಖರೀದಿಸುವ ಕಾಲ ದೂರವಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್...
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಆದೇಶಾನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ನೇಮಕ ಮಾಡಿ...