ಕೋಲಾರ 

ಕೋಲಾರ | ಮಾವಿನಕಾಯಿಗೆ ಬೆಲೆ ನಿಗದಿಗೆ ಶ್ರೀನಿವಾಸಪುರ ಭೈರವೇಶ್ವರ ಮಾವು ಬೆಳಗಾರರಿಂದ ಡಿಸಿಗೆ ಮನವಿ

ಮಾವಿನಕಾಯಿಗೆ ಬೆಲೆ ನಿಗದಿ ಪಡಿಸುವಂತೆ ಶ್ರೀನಿವಾಸಪುರ ಶ್ರೀ ಭೈರವೇಶ್ವರ ಮಾವು ಬೆಳೆಗಾರರ ಸಂಘವು ಶುಕ್ರವಾರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಮನವಿ ನೀಡಿ ಒತ್ತಾಯಿಸಿದರು. ಸಂಘದ ಅಧ್ಯಕ್ಷ ಬಿ.ಸೀತಾರಾಮರೆಡ್ಡಿ ಮಾತನಾಡಿ ಶ್ರೀನಿವಾಸಪುರ ಕ್ಷೇತ್ರ ಸೇರಿದಂತೆ...

ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ಹುಟ್ಟುಹಬ್ಬ, ಅಂತರಗಂಗೆ ಬುದ್ಧಿಮಾಂದ್ಯ ಮಕ್ಕಳೊಂದಿಗೆ ಆಚರಣೆ

ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ರವರ 47 ನೇ ಹುಟ್ಟುಹಬ್ಬದ ಪ್ರಯುಕ್ತವಾಗಿ ಕೋಲಾರ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊರವಲಯದ ಅಂತರಗಂಗೆ ಬುದ್ಧಿಮಾಂದ್ಯ ಶಾಲೆಯ...

ಕೋಲಾರ | ಇಂಧನದ ಬೆಲೆ ಏರಿಕೆ ವಿರುದ್ದ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಗರದಲ್ಲಿ ಬುಧವಾರ ಬೃಹತ್...

ಕೋಲಾರದಲ್ಲಿ ಕುಡಿಯುವ ನೀರು, ಮೇವಿನ ಸಮಸ್ಯೆಗೆ ತಕ್ಷಣ ಕ್ರಮ ವಹಿಸಿ: ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನಿಗಾ ವಹಿಸಬೇಕು. ಹಾಗೇಯೇ ಜಾನುವಾರುಗಳ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು...

ಕೋಲಾರ | ಸಮಾಜ ಕಲ್ಯಾಣ ಇಲಾಖೆಯ ಶ್ರೀನಿವಾಸನ್ ನಿಯೋಜನೆ ರದ್ದು ದಲಿತ ಸಂಘಟನೆಗಳ ಸಂಯುಕ್ತರಂಗದ ಹೋರಾಟಕ್ಕೆ ಸಂದ ಜಯ

ದಲಿತ ವಿರೋಧಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ ಅವರ ನಿಯೋಜನೆಯನ್ನು ರದ್ದು ಮಾಡಿದ್ದು ದಲಿತ ಸಂಘಟನೆಗಳ ಸಂಯುಕ್ತ ರಂಗದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಮಂಗಳವಾರ ನಗರದ ನಚಿಕೇತನ...

ಗೃಹಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ: ಶ್ರೀನಿವಾಸಪುರದಲ್ಲಿ ₹955ಕ್ಕೆ ತಲುಪಿದ ಬೆಲೆ; ಜನಸಾಮಾನ್ಯರಲ್ಲಿ ಆತಂಕ

ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆಯ ನಡುವೆಯೇ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಮತ್ತೊಮ್ಮೆ ಹೆಚ್ಚಳಗೊಂಡಿದೆ. ಇದರ ಪರಿಣಾಮವಾಗಿ ಶ್ರೀನಿವಾಸಪುರ ಪಟ್ಟಣದಲ್ಲಿ 14.2 ಕೆ.ಜಿ. ಗೃಹಬಳಕೆಯ ಸಿಲಿಂಡರ್ ದರ ₹955ಕ್ಕೆ...

ಕೋಲಾರ | ಎಸ್ಐಆರ್ ನೋಂದಣಿಗೆ ಸಮಯಾವಕಾಶ ನೀಡುವಂತೆ ಡಿಸಿಗೆ ಜನಪರ ಸಂಘಟನೆಗಳ ಒತ್ತಾಯ

ಎಸ್.ಐ.ಆರ್. ಸಂಬಂಧ ಜನರು ಮತದಾನದ ಹಕ್ಕು ಕಳೆದುಕೊಳ್ಳದಂತೆ ಸೂಕ್ತವಾದ ಕ್ರಮಗಳನ್ನು ವಹಿಸಿ ಸಮಯಾವಕಾಶ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಜಿಲ್ಲೆಯ ಎಡ, ದಲಿತ, ಅಲ್ಪಸಂಖ್ಯಾತರ, ರೈತ, ಕಾರ್ಮಿಕ (ಜನಪರ ಸಂಘಟನೆಗಳು)...

ಕೆಜಿಎಫ್ | ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಂಕಷ್ಟ: ರೈತರ ಸ್ಕೂಟರ್ ಜಾಥಾ ಯಶಸ್ವಿ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (NE-7) ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ಕೃಷಿ ಭೂಮಿಗೆ ಸಂಪರ್ಕ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರಲ್ಲಿ ಜಾಗೃತಿ ಮೂಡಿಸಲು, ಹೊಸ ಕೋಟೆಯಿಂದ ಆಂಧ್ರಪ್ರದೇಶ ಗಡಿಯವರೆಗಿನ ಬಾಧಿತ ವಲಯಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತರ ಸ್ಕೂಟರ್...

ಕೋಲಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ; ವಿಶೇಷಾಧಿಕಾರಿ ನೇಮಕ

ಕೋಲಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ರಾಜ್ಯ ಸರ್ಕಾರ ಉದೇಶಿಸಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗದೊಂದಿಗೆ ಸಮನ್ವಯ ಸಾಧಿಸಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ತಾತ್ಕಾಲಿಕ ವಿಶೇಷಾಧಿಕಾರಿ ನೇಮಕ ಮಾಡಿದೆ. ಬೆಂಗಳೂರಿನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ,...

ಕೋಲಾರ | ಮಾನವೀಯತೆಗೆ ಸಾಕ್ಷಿಯಾದ ಶಾಸಕ ಕೊತ್ತೂರು ಮಂಜುನಾಥ್: ಅನಾರೋಗ್ಯ ಪೀಡಿತ ಬಾಲಕನಿಗೆ ಆರ್ಥಿಕ ನೆರವು

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೋಲಾರ ನಗರದ ಗಾಂಧಿನಗರದ ಬಾಲಕ ಮೋಕ್ಷಿತ್ ರಾಜ್‌ಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಸೂಚನೆಯ ಮೇರೆಗೆ ಕೋಲಾರ...

ಕೋಲಾರ | ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಅಗತ್ಯ ದಾಖಲೆಗಳನ್ನು ರಾಜ್ಯ ಸರಕಾರ ಜನತೆಗೆ ಒದಗಿಸುವಂತೆ ಸಿಪಿಐಎಂ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಪಶ್ಚಿಮ ಬಂಗಾಳದಂತೆ ಆಗದಿರಲು ರಾಜ್ಯ ಕಾಂಗ್ರೆಸ್‌ ಸರಕಾರವು ಪ್ರತಿಯೊಬ್ಬರಿಗೂ ಪರಿಷ್ಕರಣೆಗೆ ಅಗತ್ಯವಿರುವ ದಾಖಲಾತಿಗಳನ್ನು ತುರ್ತಾಗಿ ಒದಗಿಸಲು ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್‌ ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ...

ಕೋಲಾರ | ಯುವ ಕಾಂಗ್ರೆಸ್ ತಾಲೂಕು ಕಾರ್ಯಕಾರಣಿ ಸಭೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀನಿವಾಸ್ ರಾಥೋಡ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಕಾರ್ಯಕಾರಣಿ...

ಈ ಹೊತ್ತಿನ ಪ್ರಮುಖ ಸುದ್ದಿ