ಕೋಲಾರ 

ಕೋಲಾರ | ʼಅಕ್ಕʼ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೋ.ನಾ.ಸ್ವಾಮಿ ಗಾಯನ

ಅಮೇರಿಕಾದ ರಿಚ್‌ಮಂಡ್‌ ನಗರದಲ್ಲಿ 3 ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಅಕ್ಕ ಸಮ್ಮೇಳದಲ್ಲಿ ಕೋಲಾರ ಜಿಲ್ಲೆಯವರಾದ ಅಂತರಾಷ್ಟ್ರೀಯ ಕಲಾವಿದ ಗೋ.ನಾ.ಸ್ವಾಮಿ ಅವರು ಭಾಗವಹಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಕೋಲಾರ ತಾಲೂಕಿನ ಸುಗಟೂರು...

ಕೋಲಾರ | ಅಂಗಾಂಗ ದಾನ ; ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಮಗ ಅಕಾಲಿಕ ಮರಣ ಹೊಂದಿದ ಹಿನ್ನೆಲೆ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೋಲಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರ ನಿವಾಸಿಗಳಾದ ಸಂಜೀವಪ್ಪ, ವಿಜಯ್‌...

ಮುಳುಬಾಗಿಲು | ಶಿಕ್ಷಕಿ ಕೊಲೆ ಪ್ರಕರಣ : 6 ಜನ ಆರೋಪಿಗಳ ಬಂಧನ

ಕೋಲಾರದ ಮುಳುಬಾಗಿಲು ನಗರ ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೇ ನಡೆದ ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್‌ 14ರ ಸಂಜೆ ಶಿಕ್ಷಕಿ ಮುಡಿಯನೂರು ಸರಕಾರಿ ಶಾಲೆಯ ಶಿಕ್ಷಕಿ ದಿವ್ಯಾಶ್ರೀ(43)...

ಮುಳಬಾಗಿಲು | ಎರಡನೇ ತರಗತಿ ಬಾಲಕಿ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಮೊಬೈಲ್‌ ತೋರಿಸುವ ಆಮಿಷವೊಡ್ಡಿ ಎರಡನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಂದೀಪ್‌ ಅಲಿಯಾಸ್‌ ರಘು(23) ಅತ್ಯಾಚಾರವೆಸಗಿರುವ...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ; ಕೋಲಾರದಲ್ಲಿ ಬೃಹತ್ ಪ್ರತಿಭಟನೆ

ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದರು. ನಗರದ ಜಿಲ್ಲಾ...

ಕೋಲಾರ | ರಸ್ತೆಗಳ ಅಭಿವೃದ್ಧಿಗಾಗಿ 15 ಕೋಟಿ ಅನುದಾನ ಬಿಡುಗಡೆ : ಕೊತ್ತೂರು ಮಂಜುನಾಥ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗಾಗಿ ಸರಕಾರದಿಂದ 15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳ ಪಟ್ಟಿ ಕೊಡಿ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ...

ಕೋಲಾರ | ಹಾಸ್ಟೆಲ್‌ ವಾರ್ಡನ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತರಾಟೆ

ವಸತಿ ನಿಲಯಗಳಲ್ಲಿ ಓದುವ ಮಕ್ಕಳು ಆರ್ಥಿಕವಾಗಿ ಹಿಂದುಳಿದವರು. ಸರಕಾರ ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ಕೋಟ್ಯಾಂತರ ರೂ. ಖರ್ಚು ಮಾಡುತ್ತಿದೆ. ನಿಲಯದ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಸಾಧ್ಯವಾಗದ ಸಿಬ್ಬಂದಿಗಳನ್ನು ಬೇರೆಡೆ ವರ್ಗಾವಣೆ ಮಾಡಿ ಎಂದು...

ಕೋಲಾರ | ಗ್ಯಾರಂಟಿ ಯೋಜನೆ ಎಲ್ಲರಿಗೂ ತಲುಪಿಸುವುದು ನಮ್ಮ ಜವಾಬ್ದಾರಿ : ಭೈರತಿ ಸುರೇಶ್

ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ಸಮಿತಿಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹೇಳಿದರು. ನಗರದ ಜಿಲ್ಲಾ...

ಕೋಲಾರ | ಸಹಕಾರ ಸಂಘದಿಂದ ಪತ್ರಕರ್ತರಿಗೆ ಸಾಲ ಸೌಲಭ್ಯ ಶ್ಲಾಘನೀಯ: ಬಿ ವಿ ಗೋಪಿನಾಥ್

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಸಾಲ ಸೌಲಭ್ಯ ಒದಗಿಸುವ ಶಕ್ತಿ ಹೊಂದಿರುವುದು ಸಂತಸದ ವಿಷಯವಾಗಿದ್ದು, 17 ವರ್ಷಗಳ ಸುದೀರ್ಘ ಅವಧಿಯಲ್ಲಿ ಯಶಸ್ವಿ ಕಾರ್ಯ...

ಆ. 19ಕ್ಕೆ ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

2023ರ ವಿಧಾನಸಭಾ ಚುನಾವಣೆಯ ವೇಳೆ ಕೋಲಾರದ ಮಾಲೂರು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ವಿವಿ ಪ್ಯಾಟ್‌ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್‌ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ...

ಬಾಂಗ್ಲಾದಲ್ಲಿ ಹಿಂಸಾಚಾರ; ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ

ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ...

ಮಾಲೂರು ಚುನಾವಣಾ ಫಲಿತಾಂಶ ತಕರಾರು ಅರ್ಜಿ: ಕೋಲಾರದಲ್ಲಿ ಸಿಗದ ದಾಖಲೆ; ಮಾಲೂರಲ್ಲಿ ಪತ್ತೆ!

2023ರ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಸಂಬಂಧ‌ ಹೈಕೋರ್ಟಿಗೆ ಸಲ್ಲಿಸಬೇಕಾದ ದಾಖಲೆಗಳು ಇದೀಗ ಮಾಲೂರಿನ ತಾಲೂಕು ಕಚೇರಿಯ ಖಜಾನೆಯಲ್ಲಿ ಪತ್ತೆಯಾಗಿವೆ. ಮಾಲೂರು ಕ್ಷೇತ್ರದ ವಿಧಾನಸಭಾ ಚುನಾವಣಾ ಫಲಿತಾಂಶ ಸಂಬಂಧ ಬಿಜೆಪಿಯ ಪರಾಜಿತ ಅಭ್ಯರ್ಥಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X