ಕೋಲಾರ 

ಕೆಜಿಎಫ್ | ನಕಲಿ ಬಿತ್ತನೆ ಬೀಜ: ರೈತರಿಗೆ ಲಕ್ಷಾಂತರ ರೂ ನಷ್ಟ..!

ನಕಲಿ ಟೆಮೋಟೋ ಬಿತ್ತನೆ ಬೀಜವನ್ನು ವಿತರಣೆ ಮಾಡಿ ಲಕ್ಷಾಂತರ ರೂಪಾಯಿ ರೈತರಿಗೆ ನಷ್ಟ ಉಂಟು ಮಾಡಿರುವ ಸೆಮಿನೀಸ್ ಕಂಪನಿಯ ವಿರುದ್ದ ಕಾನೂನು ಕ್ರಮ ಕೈಗೊಂಡು ನಷ್ಟವಾಗಿರುವ ನಂದಾಲ ಗಡ್ಡ ರೈತ ಚಂಗಾಲರೆಡ್ಡಿ ರವರಿಗೆ...

ಕೋಲಾರ | ಕೋಳಿ ಸಾಕಾಣಿಕೆ ಕೆಜಿಗೆ 10 ರೂ ಜೊತೆಗೆ ಸ್ವಾಮಿನಾಥನ್ ವರದಿಯಂತೆ ದರ ನಿಗದಿಗೆ ಸುಗಟೂರು ಶ್ರೀಧರ್ ಒತ್ತಾಯ

ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ಸಾಕಾಣಿಕ ವೆಚ್ಚವಾಗಿ 10 ರೂಪಾಯಿ ನಿಗದಿ ಮಾಡಿರುವ ರಾಜ್ಯ ಸರ್ಕಾರದ ಆದೇಶವು ಸ್ವಾಗತವೇ ಆದರೆ ಮುಂದೆ ಸ್ವಾಮಿನಾಥನ್ ಆಯೋಗದ ಪ್ರಕಾರ ಸಾಕಾಣಿಕೆ ವೆಚ್ಚ 20 ರೂ ಹೆಚ್ಚಿಸಲು...

ಕೋಲಾರ | ಮೂರು ವರ್ಷಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಒಟ್ಟು ₹ 3,834 ಕೋಟಿ‌ ಅನುದಾನ: ಶಾಸಕ ಕೊತ್ತೂರು ಮಂಜುನಾಥ್

ಅಭಿವೃದ್ಧಿ ಕಾಮಗಾರಿ, ಗ್ಯಾರಂಟಿ ಯೋಜನೆ ಹಾಗೂ ಹಾಲಿನ ಪ್ರೋತ್ಸಾಹಧನ ಸೇರಿ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು ₹ 3,834.37 ಕೋಟಿ ಅನುದಾನ ಸಿಕ್ಕಿದೆ. ಬರೀ ಅಭಿವೃದ್ಧಿ ಕಾಮಗಾರಿಗೆಂದೇ ₹...

ಕೋಲಾರ | ಬೆಗ್ಲಿ ಹೊಸಹಳ್ಳಿ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ

ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಹಾಗೂ ಸವಿ ನೆನಪು ಫೌಂಡೇಶನ್ ಉದ್ಘಾಟನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕಿ...

ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ

ನಗರದ ಜಿಲ್ಲಾ ಆಸ್ವತ್ರೆಯಲ್ಲಿ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ಸಭೆಗೆ ಮಾಹಿತಿ ನೀಡಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಕಾಲೇಜು ಮಾದರಿಯಲ್ಲೇ...

ಕೆಜಿಎಫ್ | ತಾಲೂಕು ಬಹುಜನ ವಿಚಾರ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ಬಹುಜನ ಸಮಾಜದಲ್ಲಿ ಶೈಕ್ಷಣಿಕ, ಸಾಮಾಜಿಕ ಜಾಗೃತಿ ಮೂಡಿಸುವ ಹಾಗೂ ಮಹಾಪುರುಷರ ಸೈದ್ಧಾಂತಿಕ ಸಂದೇಶಗಳನ್ನು ಪಸರಿಸುವ ಉದ್ದೇಶದಿಂದ ಬಹುಜನ ವಿಚಾರ ವೇದಿಕೆ ತಾಲೂಕು ಘಟಕದ ನೂತನ ಹಂಗಾಮಿ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಬೇತಮಂಗಲದ ಪ್ರವಾಸಿ...

ಕೋಲಾರ | ಬೆಲೆ ಏರಿಕೆ ವಿರುದ್ದ ಸಿಪಿಐಎಂ ನಗರದಲ್ಲಿ ಪ್ರತಿಭಟನೆ

ಪೆಟ್ರೋಲ್ ಬೆಲೆ ಏರಿಕೆಯನ್ನು ತಕ್ಷಣ ವಾಪಸು ಪಡೆಯಲು ಮತ್ತು ನೀಟ್ ಪರೀಕ್ಷೆಯನ್ನು ಅಸಮರ್ಪಕವಾಗಿ ನಿರ್ವಹಿಸಿ ಪ್ರಶ್ನೆ ಪತ್ರಿಕೆಗಳ ಸೊರಿಕೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ...

ಕೋಲಾರ | ವಿದ್ಯಾಸಂಸ್ಥೆಗಳು ವ್ಯಾಪಾರ ದೃಷ್ಟಿಯಲ್ಲಿ ಶಿಕ್ಷಣ ನೀಡಬಾರದು: ಶಾಸಕ ಕೊತ್ತೂರು ಮಂಜುನಾಥ್

ವಿದ್ಯಾ ಸಂಸ್ಥೆಗಳು ವ್ಯಾಪಾರ ದೃಷ್ಟಿಯಲ್ಲಿ ಶಿಕ್ಷಣ ನೀಡದೆ, ವಿದ್ಯಾ ದಾನ ಮಾಡುವ ಮೂಲಕ ಸಮಾಜದಲ್ಲಿ ಸುಜ್ಞಾನ ಭರಿತ ವ್ಯಕ್ತಿಗಳನ್ನು ನಿರ್ಮಾಣ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಮಿಲ್ಲತ್ ನಗರದಲ್ಲಿರುವ ಮಿಲ್ಲತ್...

ಕೆಜಿಎಫ್ | ಗಂದೋಡಹಳ್ಳಿಯಲ್ಲಿ ನೀರಿನ ಅದಾಲತ್: ಮೂಲಭೂತ ಸೌಕರ್ಯಗಳಿಗೂ ಆದ್ಯತೆ

ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ, ಗ್ರಾಮಗಳ ಮೂಲಭೂತ ಸೌಕರ್ಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆಡಳಿತ...

ಕೆಜಿಎಫ್ ಕೋಡಿಗೇನಹಳ್ಳಿ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹ: ಅಧಿಕಾರಿಗಳ ಭರವಸೆ

ಸಮೀಪದ ವೆಂಗಸಂದ್ರ ಕ್ರಾಸ್‌ನಿಂದ ಕೋಡಿಗೇನಹಳ್ಳಿ ಗ್ರಾಮದ ಮೂಲಕ ಮುಳಬಾಗಿಲಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ. 13.75, ಕೋಟಿ ವೆಚ್ಚದ...

2.53 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಶಂಕುಸ್ಥಾಪನೆ

ಕೋಲಾರ: ನಗರದ ವಿವಿಧೆಡೆ ಬೀದಿ ವ್ಯಾಪಾರಿಗಳು ಮತ್ತು ಸಂಚಾರಿ ವ್ಯಾಪಾರಿಗಳನ್ನು ಒಂದೇ ಸೂರಿನಡಿ ತರಲು ಪ್ರಯತ್ನವಾಗಿ ಟಿ.ಚೆನ್ನಯ್ಯ ಸಂತೆ ಮೈದಾನ ಹಾಗೂ ಪ್ರಭಾತ್ ಟಾಕೀಸ್ ರಸ್ತೆ ಪಕ್ಕದಲ್ಲಿ ಸ್ಟ್ರೀಟ್ ವೆಂಡರ್ಸ್ ಜೋನ್ ಅಭಿವೃದ್ಧಿ...

ಕೆಜಿಎಫ್ | ಚೆಕ್ ಡ್ಯಾಂ ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಕಂಗಾಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಗಲಕೊಪ್ಪ ಗ್ರಾಮದಲ್ಲಿನ ಸರ್ಕಾರಿ ಗೋಮಾಳ ಭೂಮಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಚೆಕ್ ಡ್ಯಾಂ ನಾಶಪಡಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತೊಂಗಲಕೊಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ