ಕೋಲಾರ 

ಶ್ರೀನಿವಾಸಪುರ | ಗಾಳಿ-ಮಳೆಗೆ ಮಾವು ಬೆಳೆ ನಾಶ: ರೈತರಿಗೆ ತ್ವರಿತ ಪರಿಹಾರ ನೀಡಲು ಕೆಆರ್‌ಎಸ್ ಪಕ್ಷ ಆಗ್ರಹ

ಶ್ರೀನಿವಾಸಪುರದಲ್ಲಿ ಗಾಳಿ-ಮಳೆಗೆ ಮಾವು ಬೆಳೆ ನಾಶ: ರೈತರಿಗೆ ತ್ವರಿತ ಪರಿಹಾರ ನೀಡಲು ಕೆಆರ್‌ಎಸ್ ಪಕ್ಷ ಆಗ್ರಹ​ಕ್ಷೇತ್ರದ ಅಭ್ಯರ್ಥಿ ಶ್ರೀಮತಿ ಇಂದಿರಾ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಬೃಹತ್ ಬೈಕ್ ರ‍್ಯಾಲಿ ಮಾವು ಬೆಳೆಗಾರರ ನೆರವಿಗೆ...

ಕೋಲಾರ | ಕೇಂದ್ರ ಸರ್ಕಾರ ನೀಟ್‌ ಪರೀಕ್ಷೆ ಹಗರಣದ ನೈತಿಕ ಹೊಣೆ ಹೊರಬೇಕು: ಮೈಲಾಂಡಹಳ್ಳಿ ಮುರಳಿ

ನೀಟ್‌ ಪರೀಕ್ಷೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಇಷ್ಟೊತ್ತಿಗೆ ರಾಜೀನಾಮೆ ನೀಡಬೇಕಿತ್ತು. ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಪೆಟ್ಟು ಬಿದ್ದಿದ್ದರೂ ಯಾವುದೇ ಕ್ರಮ ಆಗಿಲ್ಲ. ಪ್ರಧಾನಿ ನರೇಂದ್ರ...

ಕೋಲಾರ | ಮುಂಗಾರು ಮುನ್ನೆಚ್ಚರಿಕೆ: ಜಿಲ್ಲೆಯಾದ್ಯಂತ ಶಿಥಿಲಗೊಂಡ ಕಟ್ಟಡಗಳ ತೆರವಿಗೆ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಕಟ್ಟುನಿಟ್ಟಿನ ಆದೇಶ

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕೋಲಾರ ಜಿಲ್ಲೆಯ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಜಿಲ್ಲಾಡಳಿತ ಮೊದಲ ಆದ್ಯತೆ ನೀಡಿದೆ ಎಂದು ಕೋಲಾರ ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.ಈ...

ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 94ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಸೋಮವಾರ ನಗರದ ಸಾಯಿಬಾಬಾ ಮಂದಿರ ದೇವೇಗೌಡರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕರ್ತರೊಂದಿಗೆ ಕೇಕ್...

ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಸೋಮವಾರ ನಗರದ ತಮ್ಮ ಕಚೇರಿಯಲ್ಲಿ ಕ್ಷೇತ್ರದ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕೆಲವರಿಗೆ ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು. ಇನ್ನೂ...

ಕೋಲಾರ |ಕಾರ್ಪೋರೇಟ್ ಹಿಡಿತದಲ್ಲಿ ಕಾರ್ಮಿಕರ ಕಾನೂನು ಮೀನಾಕ್ಷಿ ಸುಂದರಂ ಆಕ್ರೋಶ

ಕಾರ್ಮಿಕರಿಗೆ ನೀಡುತ್ತಿದ್ದ ಕೆಲಸದ ಅವಧಿ, ಭದ್ರತೆ, ಸುರಕ್ಷತೆ, ಹಲವು ಸೌಲಭ್ಯಗಳನ್ನು ಕಾನೂನು ಬದ್ದವಾಗಿಯೇ ಕಡಿತ ಮಾಡಿರುವ ಪ್ರಧಾನಿ ಮೋದಿರವರು ಕಾರ್ಪೋರೇಟ್ ಕಂಪನಿಗಳು ಕಾರ್ಮಿಕರನ್ನು ದುಡಿಮೆಯನ್ನು ಲೂಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಿಐಟಿಯು...

ಕೆಜಿಎಫ್‌ | ಬೀದಿ ನಾಯಿ ಕಾಟಕ್ಕೆ ಜನ ಹೈರಾಣ: ಸೂಕ್ತ ಕ್ರಮಕ್ಕೆ ಆಗ್ರಹ

ಕೋಲಾರ ಜಿಲ್ಲೆಯ ಕೆಜಿಎಫ್‌ ನಗರದ ಆಸ್ಪತ್ರೆಗಳು ಮತ್ತು ಶಾಲೆಗಳ ಮುಂದೆ ನಾಯಿಗಳ ಹಿಂಡು ಬೀಡು ಬಿಟ್ಟಿದೆ ಇನ್ನೇನು ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭಗೊಳ್ಳಲಿವೆ ಅದಕ್ಕೂ ಮುನ್ನ ನಗರಸಭೆ ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು...

ಕೋಲಾರ | ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ತಂದೆ, ಇಬ್ಬರು ಮಕ್ಕಳು ನೀರು ಪಾಲು

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್(40), ಮಕ್ಕಳಾದ ಚೇತನ್(13) ಹಾಗೂ ರಾಜೇಶ್(8)...

ಕೋಲಾರ | ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಸಾಮಾನ್ಯ ವರ್ಗದ ಬದುಕಿಗೆ ಸಂಕಷ್ಟ: ಸುನಿಲ್ ಕುಮಾರ್ ಖಂಡನೆ

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿದ್ದನ್ನು ಕೂಡಲೇ ಹಿಂಪಡೆದು ಸಾಮಾನ್ಯ ವರ್ಗದ ಜನರ ರಕ್ಷಣಗೆ ನಿಲ್ಲುವಂತೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಮುಖಂಡ ಲಕ್ಷ್ಮೀಸಾಗರ...

ಕೋಲಾರ | ಜಂಟಿ ಸರ್ವೆ ನಕ್ಷೆಗೆ ಸಹಿ ಮಾಡುವಂತೆ ತಹಶಿಲ್ದಾರ್ ಕೊಠಡಿ ಮುಂದೆ ಭೂ ಸಂತ್ರಸ್ತರಿಂದ ಧರಣಿ

ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ರೈತರ ಜಮೀನುಗಳಿಗೆ ಸಂಬಂಧಿಸಿದ ಜಂಟಿ ಸರ್ವೆ ನಕ್ಷೆಗೆ ತಹಶಿಲ್ದಾರ್ ನಯನಾ ಅವರು ಸಹಿ ಮಾಡುವಂತೆ ಒತ್ತಾಯಿಸಿ ನಗರದ ತಹಸಿಲ್ದಾರ್ ಕೊಠಡಿ ಮುಂದೆ ಶುಕ್ರವಾರ ಭೂಸಂತ್ರಸ್ಥ ಹೋರಾಟ ಸಮಿತಿಯ...

ಕೋಲಾರ| ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಗರದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಪ್ಪಿತಸ್ಥರ ವಿರುದ್ದ...

ಕೋಲಾರ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮೋದಿ ರಾಜೀನಾಮೆಗೆ ಯುವ ಕಾಂಗ್ರೆಸ್ ನಿಗಮ್ ಭಂಡಾರಿ ಒತ್ತಾಯ

ದೇಶದಲ್ಲಿ ನೀಟ್ ಪ್ರಶ್ನೆ ಪರೀಕ್ಷೆ ಸೋರಿಕೆಯಾದರು ಪ್ರಧಾನಿ ಮೋದಿ ಮಾತ್ರ ಇದರ ಬಗ್ಗೆ ಧ್ವನಿ ಎತ್ತಿಲ್ಲ ಯುವ ಕಾಂಗ್ರೆಸ್ ಯಿಂದ ಸಾಕಷ್ಟು ಪ್ರತಿಭಟನೆ ಮಾಡಿದ್ದೇವೆ, ಬಹಳಷ್ಟು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಕೂಡಲೇ ಶಿಕ್ಷಣ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ