ಕೋಲಾರ - ಬೆಂಗಳೂರು - ಯಲಹಂಕ ನಡುವೆ ಪ್ರಯಾಣಿಸುವ ಪ್ರಯಾಣಿಕರು ಎಲೆಕ್ಟ್ರಿಕ್ ರೈಲು (ಮೆಮು) ಸಂಚಾರವಿಲ್ಲದೆ ಹತಾಶರಾಗಿದ್ದಾರೆ. ಕೋಲಾರದವರೆಗೆ ಮೆಮು ರೈಲು ಓಡಿಸಬೇಕೆಂದು ಹಲವಾರು ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ, ಮೆಮು ರೈಲುಗಳ...
ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.
ಮಂಗಳವಾರ ಕರೆಯಲಾಗಿದ್ದ ಬೂತ್ ಪಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಎಚ್...
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ ಬೆಂಗಳೂರಿನ ಅರೆಸಂಸ್ಕರಿತ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಆ ನೀರನ್ನು ಕರೆಗೆ ಹರಿಸುವ ಮೊದಲು ತೃತೀಯ ಹಂತದಲ್ಲಿ ಸಂಸ್ಕರಣೆಗೆ ಒಳಪಡಿಸಬೇಕು. ಅದಕ್ಕಾಗಿ...
ಸಚಿವ ಕೆ.ಎಚ್ ಮುನಿಯಪ್ಪ ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್ ರೇಸ್‌ನಲ್ಲಿ ಮುನಿಯಪ್ಪ ಅವರ ಪುತ್ರ ನರಸಿಂಹರಾಜು ಹೆಸರೂ ಸಹ ಕೇಳಿಬರುತ್ತಿದೆ. ಈ ಬಾರಿ, ಮುನಿಯಪ್ಪ...
ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಕೋಲಾರದ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.
ಕೋಲಾರ ನಗರದ ತಹಶೀಲ್ದಾರ್...
2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ....
"ನಾನು ಎನ್ನುವುದು ಸಹಜ. ಆದರೆ ನಾನತ್ವ ಎಂಬುದು ನನ್ನ ಬಿಟ್ಟರೆ ಬೇರೆ ಯಾರೂ ಇಲ್ಲ ಎಂಬರ್ಥ ಕೊಡುತ್ತದೆ. ಅದರಂತೆ ಹಿಂದೂ ಎಂಬುದು ನಾನು ಅಂದಷ್ಟೆ ಸಹಜ. ಆದರೆ, ಹಿಂದುತ್ವ ಎಂಬುದು ನಾನತ್ವ ಎಂಬುದಕ್ಕೆ...
ಕೋಲಾರ-ಚಿಕ್ಕಬಳ್ಳಾಪುರ ಸಹಕಾರ ಹಾಲು ಒಕ್ಕೂಟದಲ್ಲಿ(ಕೋಚಿಮುಲ್) ಹೊಸದಾಗಿ ನೇಮಕಾತಿ ಪಡೆದಿರುವ ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲನೆ ಮಾಡುವ ಮೂಲಕ ಅಕ್ರಮ ಬಯಲಿಗೆಳೆಯಲು ಮುಂದಾಗಿದೆ.
ಅಭ್ಯರ್ಥಿಗಳ ಸಂದರ್ಶನದ ಅಂಕಗಳನ್ನು ತಿದ್ದಲಾಗಿದ್ದು, ಒಂದು ಹುದ್ದೆಗೆ 20ರಿಂದ...
ನನ್ನಂತ ಸಾಮಾನ್ಯ ಶಾಸಕನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ನನಗೆ ನೋವುಂಟುಮಾಡಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಬೇಸರ ವ್ಯಕ್ತಪಡಿಸಿದರು.
ಇಡಿ ಶೋಧದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು...
ಕೋಲಾರದ ಮೆಕ್ಕೆ ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ʼಭಾರತಿʼ ಎಂಬ ಹೆಸರಿನ ಖಾಸಗಿ ಬಸ್ ಹರಿದು ನಾಯಕನಹಳ್ಳಿಯ ರಾಮಕ್ಕ ಎಂಬ ಮಹಿಳೆ ಮೃತಪಟ್ಟಿದ್ದಾರೆ.
ನಗರದ ಖಾಸಗಿ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ...
ಇತ್ತೀಚೆಗೆ ದಲಿತ ಮಕ್ಕಳಿಂದ ಮಲದ ಗುಂಡಿಯನ್ನು ಸ್ವಚ್ಛತೆ ಮಾಡಿಸಿರುವ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕರಣವು ಜಾತಿಪದ್ಧತಿಯ ಕ್ರೌರ್ಯವನ್ನು ಮತ್ತೆ ಮತ್ತೆ ನೆನಪು ಮಾಡುತ್ತದೆ.
ಜನಸಾಮಾನ್ಯರು ಈ...