ನಾಯಿ ಕಚ್ಚಿದ ಗುರುತುಗಳಿರುವ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಅಬ್ಬತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಗುವಿನ ಮೃತದೇಹ ಪತ್ತೆಯಾಗಿದೆ.
ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...
ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕನನ್ನು ಬಂಧಿಸಲಾಗಿದೆ. ಆದರೆ, ಅವರಿಬ್ಬರ ಬಂಧನವನ್ನು ಖಂಡಿಸಿ ಶಾಲೆಯ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ...
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛ ಮಾಡಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಸಹಿತ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ...
ಕರಾಟೆ ಕ್ರೀಡೆಯಲ್ಲಿ ಕೋಲಾರ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದವರು ಕೀರ್ತಿ ಕೆ ರುಮಾನ ಕೌಸರ್ ಬೇಗಂ ಅವರು. ಲ್ಯಾಬ್ ಟೆಕ್ನಿಷಿಯನ್ ಅಧ್ಯಯನ ಮಾಡಿರುವ ಅವರು ಕರಾಟೆ ಶಿಕ್ಷಕಿಯಾಗಿ ವೃತ್ತಿ ಜೀವನ ನಡೆಸುತ್ತಿದ್ದಾರೆ. ಅವರ...
ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಕೋಲಾರದ ಹೋಪ್ ಹೆಲ್ತ್ ಕೇರ್‌ನ ಸ್ಕ್ಯಾನಿಂಗ್ ಕೇಂದ್ರವನ್ನು ಜಪ್ತಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಜಿಲ್ಲಾ ತಪಸಣಾ...
ಶಾಲೆಗೆ ರಜೆ ನೀಡಬೇಕೆಂದು ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದಾನೆಂಬ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಳಿಬಂದಿದೆ.
ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಕಲುಷಿತ...
ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ತಾನು ನೀಡುತ್ತಿರುವ ಅನುದಾನಗಳಿಗೆ ತನ್ನ ಹೆಸರು ಹಾಕಿಕೊಂಡು ಪ್ರಚಾರ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ, ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸದಾಗಿ...
ಮದ್ಯದ ಅಮಲಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ಕೋಲಾರದ ಕೆಂದಟ್ಟಿ ಬಳಿ ನಡೆದಿದೆ.
ಕೆಂದಟ್ಟಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ...
ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್...
ಕಾಂಗ್ರೆಸ್ ಮುಖಂಡ, ದಲಿತ ನಾಯಕ ಶ್ರೀನಿವಾಸ ಕೊಲೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಮಂಗಳವಾರ ಶ್ರೀನಿವಾಸಪುರ ತಾಲೂಕು ಬಂದ್ ನಡೆಸಿವೆ. ತಾಲೂಕಿನಲ್ಲಿ ಬಂದ್‌ಗೆ ಉತ್ತಮ...