ಕೋಲಾರ: ದೇಶದಲ್ಲಿ ಆಳುವ ಸರ್ಕಾರದ ನೀತಿಗಳಿಂದಾಗಿ ಕಾರ್ಮಿಕರ ಭದ್ರತೆಗಾಗಿ ಇರುವ ಕಾನೂನುಗಳು ಹಂತಹಂತವಾಗಿ ಮರೀಚಿಕೆಯಾಗುತ್ತಿವೆ, ಕಾರ್ಮಿಕರ ಮೇಲಾಗುತ್ತಿರುವ ಅನ್ಯಾಯ, ದಬ್ಬಾಳಿಕೆ ಶೋಷಣೆ ನಿಂತಿಲ್ಲ, ಕಾರ್ಮಿಕರ ಹಕ್ಕುಗಳು ಸಮರ್ಪಕವಾಗಿ ಜಾರಿ ಮಾಡಲು ಸಂಘಟಿತ ಹೋರಾಟ...
ತಾಲೂಕಿನ ಹೋಳೂರು ಭಾಗದಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮವಾಗಿದೆ ಎಂದು ಸಮಿತಿ ಸದಸ್ಯರು ಪ್ರಶ್ನೆ ಮಾಡಿದರೆ ಅವರ ಮನೆ ಮುಂದೆ ಹೋಗಿ ಗಲಾಟೆ ಮಾಡಿದ್ದಾರೆ ಇದಕ್ಕೆಲ್ಲ ಕಾರಣ ಆಹಾರ ಇಲಾಖೆಯೇ ನೇರ ಹೊಣೆಯಾಗಿದೆ ಕೂಡಲೇ...
ಜಿಲ್ಲೆಯಲ್ಲಿ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ತಾಪಮಾನಕ್ಕೆ ಜನ ಕಂಗಾಲಾಗಿದ್ದಾರೆ. ಪ್ರಾಣಿ ಪಕ್ಷಿಗಳ ಪಾಡು ಹೇಳತೀರದು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಸೂರ್ಯನ ಶಾಖದ ಪ್ರಖರತೆ ಹೆಚ್ಚಾಗಿ ಹೊರಗಡೆ ಓಡಾಡಲು...
ಜಿಲ್ಲಾ ಜಾಗೃತಿ ಸಮಿತಿಗೆ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಆಯ್ಕೆ ಮಾಡಿದ್ದು ಕೂಡಲೇ ಜಾಗೃತಿ ಸಮಿತಿಯನ್ನು (ಅಟ್ರಾಸಿಟಿ ಸಮಿತಿ) ವಜಾಗೊಳಿಸಿ ನಿಯಮಾನಸಾರ ನೇಮಕ ಮಾಡುವಂತೆ ಮಾಜಿ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ವಿವಿಧ...
ಜಿಲ್ಲಾ ದೌರ್ಜನ್ಯ ತಡೆ (ಅಟ್ರಾಸಿಟಿ) ಸಮಿತಿಗೆ ದಲಿತ ಸಂಘಟನೆಗಳನ್ನು ನಿರ್ಲಕ್ಷ್ಯ ಮಾಡಿ ಯಾವುದೇ ಅರ್ಜಿ ಆಹ್ವಾನಿಸದೆ ಪ್ರಚಾರವಿಲ್ಲದೆ ಸಮಿತಿಯನ್ನು ರಚನೆ ಮಾಡಿದ್ದು ಕೂಡಲೇ ಸಮಿತಿಯನ್ನು ರದ್ದು ಮಾಡಿ ಹೊಸ ಸಮಿತಿ ರಚನೆ ಮಾಡಬೇಕು...
ರಾಜ್ಯ ಸರಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಪರವಾನಗಿ ಭೂ ಮಾಪಕರ ನಾನಾ ಸಮಸ್ಯೆಗಳನ್ನು ಈಡೇರಿಸುವಂತೆ ಅಗ್ರಹಿಸಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರವೇ ಸಂಘಟನೆಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರವೇ...
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಜಂಟಿಯಾಗಿ ಕಾರ್ಯಪ್ರವೃತ್ತರಾಗಬೇಕು. ಮಾದಕ ದ್ರವ್ಯ ವ್ಯಸನದ ವಿರುದ್ಧ ‘ಜೀರೋ ಟಾಲರೆನ್ಸ್’ ನೀತಿಯನ್ನು ಅನುಸರಿಸಲಾಗುವುದು...
ಡಿಎಪಿ ಹಾಗೂ ಯೂರಿಯಾ ರಸಗೊಬ್ಬರಗಳ ಜೊತೆ ಇತರೆ ರಸಗೊಬ್ಬರ ಉತ್ಪನ್ನಗಳ ಕಡ್ಡಾಯ ಖರೀದಿ ಜೋಡಣೆ ವಿರೋಧಿಸಿ ರಸಗೊಬ್ಬರ ಸರಕು ಸಾಗಾಣಿಕೆ ವೆಚ್ಚದ ಹೊಣೆಯನ್ನು ಉತ್ಪಾದಕ ಕಂಪನಿಗಳೇ ಹೊರಬೇಕು, ರಸಗೊಬ್ಬರ ಖರೀದಿಗೆ ರೈತರ ಗುರುತು...
ಕಾಂಗ್ರೆಸ್ ಪಕ್ಷ ಸ್ಥಾಪನೆಯಾದಾಗಿನಿಂದ ಮುಸಲ್ಮಾನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದೇವೆ, ಕಾಂಗ್ರೆಸ್ ಪಕ್ಷ ಈಗ ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ನಾವು ಸಹ ನಿಮ್ಮ ಜೊತೆ ಇರಲು ಇಷ್ಟ ಪಡುವುದಿಲ್ಲ ಎಂದು ಉಲಮಾ ಮೌಲಾನಾ...
ಸದಾ ಹಸನ್ಮುಖಿಯಾಗಿ ಎಲ್ಲಾ ಸಮುದಾಯಗಳ ಜೊತೆಗೆ ಬೆರೆಯುತ್ತಿದ್ದ ಕುರುಬ ಸಮಾಜದ ಹಿರಿಯ ಚೇತನ, ಮುಗ್ಧ ಮನಸ್ಸಿನ ಕೆ.ವೈ ರಾಮಸ್ವಾಮಿ ಅವರ 80 ವರ್ಷಗಳ ಸಾರ್ಥಕ ಜೀವನದೊಂದಿಗೆ ಇಹಲೋಕದ ಪಯಣ ಮುಗಿಸಿದ್ದು ಅವರಿಗೆ ಭಾವಪೂರ್ಣ...
ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಪ್ರಸ್ತುತ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಇಂತಹ ಆರೋಗ್ಯ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಆನಂದ ಮಾರ್ಗ ಶಾಲೆಯ ಆಚಾರ್ಯ...
ದಾವಣಗೆರೆ ದಕ್ಷಿಣ ಉಪಚುನಾವಣೆ ವಿಚಾರವಾಗಿ ನಸೀರ್ ಅಹಮದ್ ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವುದು ವಿಪಕ್ಷಗಳ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. 2028ರ ವಿಧಾನಸಭೆ ಚುನಾವಣೆ ಮುಂದಿದ್ದು, ಮತ್ತೆ ಪಕ್ಷವನ್ನು ಅಧಿಕಾರಕ್ಕೆ...