ಕೋಲಾರ 

ಕೋಲಾರ | ಮಳೆ ಕೊರತೆ; ಕೈ ಸೇರದ ಬೆಳೆ

ಮಳೆ ಆಶ್ರಯದಲ್ಲಿ ಬೆಳೆಯುವ ಬೆಳೆಗಳು ಮಳೆ ಕೊರತೆಯಿಂದಾಗಿ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮುಖ್ಯ ಆಹಾರ ಬೆಳೆ ರಾಗಿ ಬಿತ್ತನೆ ಮಾಡಿದ್ದು, ಬೆಳೆ ಹಲವು ಹಂತದಲ್ಲಿದೆ. ಕೆಲವು ಕಡೆ ಬೆಳೆ...

ಕೋಲಾರ | ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಶನಿವಾರ ನಡೆದಿದೆ. ತಾಲೂಕಿನ ಮೀಣಸಂದ್ರದ ಗ್ರಾಮದ ಅನಿಲ್ ಕುಮಾರ್ ಹತ್ಯೆಯಾದ ದುರ್ದೈವಿ. ಅವರು ಜಯಮಂಗಲ...

ಕೋಲಾರ | ಸಂಸದರು ಯುವಕರಲ್ಲಿ ಹಿಂದು ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಬೀದಿ ರಂಪಾಟ ಮಾಡಿದ ತಪ್ಪನ್ನು ಮರೆ ಮಾಚಿಕೊಳ್ಳಲು ವಿನಾಕಾರಣ ಕಾಂಗ್ರೆಸ್ ಶಾಸಕರ ವಿರುದ್ಧ ಆರೋಪ ಮಾಡುತ್ತಿರುವ ಸಂಸದ ಎಸ್ ಮುನಿಸ್ವಾಮಿ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಕಾಂಗ್ರೆಸ್‍ನಿಂದಲೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ...

ಸಿಎಂ ಇಬ್ರಾಹಿಂ ಅವರನ್ನು ಮತ್ತೆ ಕಾಂಗ್ರೆಸ್‌ಗೆ ಸೇರಿಸಬಾರದು: ಶಾಸಕ ಕೊತ್ತೂರು ಮಂಜುನಾಥ್

ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಿ, ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿರುವ ಸಿಎಂ ಇಬ್ರಾಹಿಂ ಅವರನ್ನು ಮತ್ತೆ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬಾರದು ಎಂದು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್ ಏಳಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ ನಂಜೇಗೌಡ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ. 2019ರರಲ್ಲಿ ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿಗೆ...

ಜೆಡಿಎಸ್-ಬಿಜೆಪಿ ಮೈತ್ರಿ: ಬೇಸರಗೊಂಡ ಹಲವರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ

ಜೆಡಿಎಸ್‌–ಬಿಜೆಪಿ ಮೈತ್ರಿಯಿಂದಾಗಿ ಎರಡೂ ಪಕ್ಷಗಳಲ್ಲಿ ಹಲವರು ಅಸಮಾಧಾನ ಹೊಂದಿದ್ದಾರೆ. ಅವರಲ್ಲಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೇ ನಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, "ಪಕ್ಷವು...

ಕೋಲಾರ | ಸವರ್ಣೀಯ ಮಹಿಳೆಯಿಂದ ಹಲ್ಲೆ; ದಲಿತ ಯುವಕ ಆತ್ಮಹತ್ಯೆ

ಸವರ್ಣೀಯ ಮಹಿಳೆಯೊಬ್ಬರು ಪೊರಕೆಯಿಂದ ಹಲ್ಲೆ ನಡೆಸಿದರೆಂಬ ಕಾರಣಕ್ಕೆ ಮನನೊಂದ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಉಳಗೆರೆ ಗ್ರಾಮದಲ್ಲಿ ನಡೆದಿದ್ದು, ನಾಲ್ವರ ವಿರುದ್ಧ ಆತ್ಮಹತ್ಯೆ ಪ್ರಕರಣ ಮತ್ತು...

ಕೋಲಾರ | ಬಿಜೆಪಿ ರಾಜ್ಯ ಪ್ರವಾಸಕ್ಕೆ ಚಾಲನೆ; ಕಾಂಗ್ರೆಸ್‌ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಕಾವೇರಿ ನೀರು, ಬರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ವಿಚಾರ ಇಟ್ಟುಕೊಂಡು ರಾಜ್ಯ ಪ್ರವಾಸ ನಡೆಸುತ್ತಿದ್ದೇವೆ ಎಂದು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪ ತಿಳಿಸಿದರು. ರಾಜ್ಯ ಸರ್ಕಾರದ...

ಕೋಲಾರ | ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು; ಅನಗತ್ಯ ವಿವಾದ ಉಂಟು ಮಾಡಿದರು: ಬರಗೂರು

ಪಠ್ಯ ಪುಸ್ತಕಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಪಠ್ಯ ಪುಸ್ತಕಗಳು ಪಕ್ಷಗಳ ಪುಸ್ತಕಗಳಾಗಬಾರದು. ನಾವು ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು. ಆದರೆ, ಬಳಿಕ ಅನಗತ್ಯ ವಿವಾದ ಉಂಟು ಮಾಡಲಾಯಿತು ಎಂದು ಹಿರಿಯ ಸಾಹಿತಿ...

ಕೋಲಾರ | ಅರಣ್ಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ; ವಿಷ ಸೇವಿಸಿದ ಇಬ್ಬರು ಮಹಿಳೆಯರು

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಬೆಳೆನಾಶ ವಿರೋಧಿಸಿ ಭಾನುವಾರ ಕೀಟನಾಶಕ ಕುಡಿದಿದ್ದ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ರೀನಿವಾಸಪುರದ ಶ್ಯಾಮಲಾ ಗೋಪಾಲರೆಡ್ಡಿ ಹಾಗೂ ಲಕ್ಷ್ಮಿದೇವಮ್ಮ...

ಕೋಲಾರ | ತಂದೆಯಿಂದಲೇ ಮಗಳ ಮರ್ಯಾದೆಗೇಡು ಹತ್ಯೆ; ಆರೋಪಿ ಬಂಧನ

ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸಿದಳು ಎಂಬ ಕಾರಣಕ್ಕೆ ತನ್ನ ತಂದೆಯೇ ಮಗಳನ್ನು ಮರ್ಯಾದೆಗೇಡು ಹತ್ಯೆ ಮಾಡಿ, ಸಮಾಧಿ ಮಾಡಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ...

ಕೋಲಾರ | ಕೊಳವೆಬಾವಿ ಕೊರೆಯುವ ಮೊದಲು ಪ್ರಾಧಿಕಾರದ ಅನುಮತಿ ಅಗತ್ಯ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಕೊಳವೆಬಾವಿಗಳನ್ನು ಕೊರೆಯುವ ಮೊದಲು ಪ್ರಾಧಿಕಾರದ ಅನುಮತಿ ಪಡೆಯಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಸಭೆ ಉದ್ದೇಶಿಸಿ ಮಾತನಾಡಿದರು. "ಯಾವುದೇ ಹರಿಯುವ ನೀರಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X