ಕೋಲಾರ 

ಮುಳಬಾಗಿಲು | ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡುವುದು ಗೊತ್ತು, ಕೆಳಗೆ ಇಳಿಸುವುದೂ ಗೊತ್ತು

ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡುವುದು ಗೊತ್ತು ಹಾಗೂ ಕೆಳಗೆ ಇಳಿಸುವುದೂ ಗೊತ್ತು. ಮುಂದೆ ಎಲ್ಲಾ ಮುಸಲ್ಮಾನರು ನ್ಯಾಯ ಸಿಗುವವರೆಗೆ ಪಕ್ಷಾತೀತವಾಗಿ ನಸೀರ್ ಅಹಮದ್‌ ಪರ ನಿಲ್ಲಬೇಕು ಹಾಗೂ ಕಾಂಗ್ರೆಸ್ ನಡೆಯನ್ನು...

ಕೋಲಾರ |ಅಂಬೇಡ್ಕರ್ ಪ್ರಶಸ್ತಿ, ಸಿ.ಎಂ.ಮುನಿಯಪ್ಪಗೆ ಸನ್ಮಾನ

ರಾಜ್ಯ ಸರ್ಕಾರದ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲೆಯ ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿ.ಎಂ.ಮುನಿಯಪ್ಪ ಅವರಿಗೆ ಹುತ್ತೂರು ಹೋಬಳಿಯ ಸಮಾಜ ಸೇವಕ ಕಲ್ಲಂಡೂರು ರಾಜು ಶ್ರೀನಿವಾಸಪ್ಪ ನೇತೃತ್ವದಲ್ಲಿ ಮುಖಂಡರು ಸನ್ಮಾನಿಸಿದರು. ‌ನಗರದ...

ಕೋಲಾರ | ನಸೀರ್ ಅಹಮದ್‌ ವಜಾ ಮಾಡಿದ್ದಕ್ಕೆ ಉಲಮಾಗಳ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್‌ ಅವರನ್ನು ವಜಾ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲೆಯ ಮುಸ್ಲಿಂ ಉಲಮಾಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ನಗರದ...

ಕೋಲಾರ | ಪ್ರತಿಯೊಂದು ಗ್ರಾಮದಲ್ಲಿ ಡೇರಿಗೆ ಹೊಸ ಕಟ್ಟಡಗಳನ್ನು ನಿರ್ಮಿಸುವ ಗುರಿ: ಚೆಲುವನಹಳ್ಳಿ ನಾಗರಾಜ್

ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದ್ದು ಅವರಿಗೆ ಮತ್ತಷ್ಟು ಆಸರೆಯಾಗುವ ನಿಟ್ಟಿನಲ್ಲಿ ಕೋಮುಲ್ ವತಿಯಿಂದ ಸೌಲಭ್ಯಗಳ ಜೊತೆಗೆ ಪ್ರತಿಯೊಂದು ಗ್ರಾಮದಲ್ಲಿ ಹೊಸ ಕಟ್ಟಡಗಳನ್ನು ಕಟ್ಟುವ ಗುರಿ ಹೊಂದಲಾಗಿದೆ ಎಂದು ಕೋಮುಲ್ ನಿರ್ದೇಶಕ...

ಕೋಲಾರ |ಮೈಲಾಂಡಹಳ್ಳಿ‌ ಮುರಳಿ ನೇತೃತ್ವದಲ್ಲಿ ಸಿ.ಎಂ.ಮುನಿಯಪ್ಪಗೆ ಸನ್ಮಾನ

ರಾಜ್ಯ ಸರ್ಕಾರದ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ದಲಿತ ಮುಖಂಡ ಸಿ.ಎಂ.ಮುನಿಯಪ್ಪ ಅವರಿಗೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರು ಸನ್ಮಾನಿಸಿದರು. ‌ಸಿ.ಎಂ ಮುನಿಯಪ್ಪ ಅವರ ನಿವಾಸಕ್ಕೆ...

ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೊಳಿಸಿ: ಸಿಪಿಐಎಂ ಆಗ್ರಹ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿರುವ ಮೀಸಲಾತಿಯನ್ನು ಹೆಚ್ಚು ಮಾಡಲು ರಾಜ್ಯ ಸರ್ಕಾರವು ಕಳುಹಿಸಿರುವ ಮಸೂದೆಗೆ ಕೇಂದ್ರ ಸರ್ಕಾರವು ಒಪ್ಪಿಗೆಯನ್ನು ನೀಡಿ ಸಂವಿಧಾನದ 9...

ಕೋಲಾರ | ‘ನಸೀರ್ ಅಹ್ಮದ್‌ರನ್ನು ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿಸಿ’ – ಮುಸ್ಲಿಂ ಮುಖಂಡರ ಪ್ರತಿಭಟನೆ

ವಿಧಾನ ಪರಿಷತ್‌ ಸದಸ್ಯ ನಸೀರ್ ಅಹ್ಮದ್‌ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಿ ವಾಪಸ್‌ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಮುಸ್ಲಿಂ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು. ಶುಕ್ರವಾರ ಮಧ್ಯಾಹ್ನ ನಮಾಜ್‌...

ಕೋಲಾರ | ಹೂಹಳ್ಳಿ ಗ್ರಾಮದ ನಿವೇಶನಗಳಿಗೆ ಹಕ್ಕು ಪತ್ರ ವಿತರಣೆಗೆ ಡಿಸಿಗೆ ಮನವಿ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಳಸನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದಲ್ಲಿನ ನಿವೇಶನಗಳಿಗೆ ಹಕ್ಕು ಪತ್ರ ವಿತರಿಸುವಂತೆ ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು ಸುಮಾರು 15 ವರ್ಷಗಳಿಂದ...

ಕೋಲಾರ |ಕೊಂಡರಾಜಹಳ್ಳಿ ಪಿಡಿಒ ರಾಮಕೃಷ್ಣಪ್ಪ ವರ್ಗಾವಣೆ ಮಾಡಿ ಪಂಚಾಯತಿ ಉಳಿಸಲು ಗ್ರಾಮಸ್ಥರ ಒತ್ತಾಯ

ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಎಂ. ರಾಮಕೃಷ್ಣಪ್ಪ ರವರ ವಿರುದ್ಧದ ಅಕ್ರಮಗಳ ತನಿಖೆ, ಶಿಸ್ತು ಕ್ರಮ ಜರುಗಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು...

ಕೋಲಾರ |ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ...

ಅಂಬೇಡ್ಕರ್ ಜಾರಿ ಮಾಡಿದ ಕಾರ್ಮಿಕ ಕಾನೂನುಗಳನ್ನು ಮರು ಜಾರಿ ಮಾಡಬೇಕೆಂದು ಸಿಐಟಿಯು ಒತ್ತಾಯ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ರವರು ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ಜಾರಿಯಾಗಿದ್ದ ಎಲ್ಲಾ ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರವು 1 ಏಪ್ರಿಲ್ 2026 ರಿಂದ ದೇಶದಾದ್ಯಂತ ಕಾರ್ಮಿಕ ಸಂಹಿತೆಗಳನ್ನು ಜಾರಿ...

ದಲಿತರು ಶಿಕ್ಷಣ ಉದ್ಯೋಗಕ್ಕೆ ಸೀಮಿತಗೊಳ್ಳದೆ ಉದ್ಯಮಿಗಳಾಗುವಂತೆ ಡಿಸಿ ಎಂ.ಆರ್ ರವಿ ಕರೆ

ಕೋಲಾರ: ಸಮಾಜದಲ್ಲಿ ದಲಿತರು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಅಷ್ಟೇ ಸೀಮಿತಗೊಳ್ಳದೆ ಉದ್ಯಮಿಯಾಗಿ ನೂರಾರು ಜನಕ್ಕೆ ಉದ್ಯೋಗ ನೀಡುವಷ್ಟು ಮಟ್ಟಿಗೆ ಬೆಳೆಯಬೇಕು ಜೊತೆಗೆ ಬೇರೆ ಬೇರೆ ವರ್ಗಗಳಂತೆ ತಾವುಗಳು ಸಹ ಎಲ್ಲಾ ಕ್ಷೇತ್ರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ