ಕೋಲಾರ 

ದಲಿತರಿಗೆ, ರೈತರಿಗೆ, ಬಡವರಿಗೆ ಅನ್ಯಾಯ ತಹಶಿಲ್ದಾರ್ ನಯನ ಅವಧಿಯ ಸಾಗುವಳಿ ಚೀಟಿ ಆದೇಶಗಳ ತನಿಖೆಗೆ ಒತ್ತಾಯ

ಕೋಲಾರ: ತಹಶೀಲ್ದಾ‌ರ್ ನಯನ ಅವರ ಅವಧಿಯಲ್ಲಿನ ಆರ್.ಆರ್.ಟಿ.ಕೇಸಸ್, ಆರ್.ಆರ್.ಟಿ ತಿದ್ದುಪಡಿ, ಎಲ್.ಎಸ್.ಡಿ.ಖಾತೆ, ಹಾಗೂ ಸಾಗುವಳಿ ಚೀಟಿ ಸಂಬಂಧಿಸಿದ ಎಲ್ಲಾ ಆದೇಶಗಳನ್ನು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳವಾರ...

ದೇವರಿಗಿಂತ ಪೌರಕಾರ್ಮಿಕರು ಶ್ರೇಷ್ಠ ಅವರಿಂದಾಗಿ ನೆಮ್ಮದಿ: ಕೊತ್ತೂರು ಮಂಜುನಾಥ್,

ಕೋಲಾರ: ದೇವರಿಗೆ ನಮಸ್ಕಾರ ಹಾಕುವ ‌ಬದಲು ಪೌರಕಾರ್ಮಿಕರಿಗೆ ನಮಿಸಬೇಕು. ಏಕೆಂದರೆ‌ ನಾವೆಲ್ಲಾ ಆರೋಗ್ಯವಂತರಾಗಿರಲು ಕಾರಣ ಪೌರಕಾರ್ಮಿಕರು. ಅವರು ನಮ್ಮ ಸುತ್ತಮುತ್ತಲಿನ ‌ಪರಿಸರ ಸ್ವಚ್ಛಗೊಳಿಸದಿದ್ದರೆ ಜನರಿಗೆ ಕಾಯಿಲೆ ‌ಬಂದು ಆಸ್ಪತ್ರೆಗಳು ಭರ್ತಿಯಾಗಿರುತ್ತಿದ್ದವು ಎಂದು ಶಾಸಕ...

ಮಾಲೂರು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

ಮಾಲೂರು ತಾಲೂಕಿನ ಕುಂಬಾರಪೇಟೆಯಲ್ಲಿ ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ ಲಕ್ಷ್ಮೀನಾರಾಯಣ ಅವರ ಮನೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೂಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ,...

ಕೋಲಾರ | ಎಸ್‌ಎಫ್‌ಸಿ 7.25 ನಿಧಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಮನವಿ

ಕೋಲಾರ ಜಿಲ್ಲೆಯ ಎಲ್ಲ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್‌ಎಫ್‌ಸಿ(State Finance Commission) ಮುಕ್ತ ನಿಧಿ 7.25 ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ನೀಡುವಂತೆ ಮನವಿ ಮಾಡಲಾಗಿದೆ. ಪ್ರಧಾನಮಂತ್ರಿ...

ರಾಜ್ಯದ ಅರ್ಹ ಪಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲು ಸರ್ಕಾರಕ್ಕೆ ಮನವಿ: ವಿ ಎಂ ಮುನಿಯಪ್ಪ

ಕೆಲವು ಕಾರಣಾಂತರಗಳಿಂದ ಅರ್ಹ ಪಲಾನುಭವಿಗಳು ರೇಷನ್ ಕಾರ್ಡ್ ಮಾಡಿಸಲು ಸಾಧ್ಯವಾಗಿಲ್ಲ. ಕೂಡಲೇ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರಿಗೆ ಪತ್ರ ಬರೆದು ರಾಜ್ಯಾದ್ಯಂತ ರೇಷನ್ ಕಾರ್ಡ್ ಮಾಡಿಕೊಳ್ಳಲು ಅವಕಾಶ...

ಕೋಲಾರ | ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಉತ್ತಮ ರೀತಿಯಲ್ಲಿ ಬಾಳಿಕೆ ಬರುವಂತೆ ಹಾಗೂ ಕ್ರೀಡಾಪಟುಗಳಿಗೆ ಉಪಯುಕ್ತವಾದ ರೀತಿಯಲ್ಲಿ ಕ್ರೀಡಾಂಗಣವನ್ನು ಮಾಡಿಕೊಡಬೇಕು. ಗುತ್ತಿಗೆದಾರ ಗುಣಮಟ್ಟದ ಕಾಮಗಾರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ನಗರದ ಜಿಲ್ಲಾ ಒಳಾಂಗಣ...

ಕೋಲಾರ | ದಸಂಸ ತಾಲೂಕು ಪದಾಧಿಕಾರಿಗಳ ಆಯ್ಕೆ

ಯುವಕರನ್ನು ಹಂತ ಹಂತವಾಗಿ ಸಂಘಟಿಸುವ ನಿಟ್ಟಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೋಲಾರ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಲೂಕಿನ ವೇಮಗಲ್ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ...

ಕಾಂಗ್ರೆಸ್‌ನ ಕೆ ವೈ ನಂಜೇಗೌಡ ಶಾಸಕ ಸ್ಥಾನ ಅಸಿಂಧು, ಮತಗಳ ಮರು ಎಣಿಕೆಗೆ ಹೈಕೋರ್ಟ್‌ ಸೂಚನೆ

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿ ಕೆ ವೈ ನಂಜೇಗೌಡ ಆಯ್ಕೆಯಾಗಿದ್ದನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿದೆ. ಬಿಜೆಪಿ ಪರಾಜಿತ ಅಭ್ಯರ್ಥಿ ಕೆ ಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ...

ಕೋಲಾರ | ಹೈವೇಯಲ್ಲಿ ಸಿಮೆಂಟ್ ಕಳ್ಳತನ; ಲಾರಿ ಡ್ರೈವರ್‌ಗಳ ವಿರುದ್ಧ ಗಂಭೀರ ಆರೋಪ

ಆಂಧ್ರದಿಂದ ಪ್ರತಿನಿತ್ಯ ಬೆಂಗಳೂರಿಗೆ ಬರುವ ಸಿಮೆಂಟ್ ಲಾರಿ ಡ್ರೈವರ್‌ಗಳು ನಡು ರಸ್ತೆಯಲ್ಲಿ ಸಿಮೆಂಟ್‌ ಕದ್ದು ಅರ್ಧ ರೇಟಿಗೆ ಮಾರಾಟ ಮಾಡುವ ದೃಶ್ಯಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ಸಮೀಪದ ಹೈವೇ...

ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಾಮಾನ್ಯ ಸಭೆ, ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಕೋಲಾರ : ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಗುರಿ ಸಾಧನೆಯ ಹಿತದೃಷ್ಟಿಯಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಕೋಲಾರ ಜಿಲ್ಲಾ ಘಟಕದ ಸಾಮಾನ್ಯ ಸಭೆ...

ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ಸಮಾವೇಶ

ಕೋಲಾರ : ಸೀರತ್ ಅಭಿಯಾನ ಸಮಿತಿ ಹಾಗೂ ಜಮಾತೆ ಇಸ್ಲಾಮಿ ಹಿಂದ್ ಕೋಲಾರ ಸಮಿತಿ ವತಿಯಿಂದ ಇಂದು ನಗರದ ಸ್ಕೌಟ್ಸ್ ಭವನದಲ್ಲಿ ಸೀರತ್ ಅಭಿಯಾನ ಪ್ರಯುಕ್ತ ಸಾರ್ವಜನಿಕ ಸಮಾವೇಶ ಕಾರ್ಯಕ್ರಮ ನಡೆಯಿತು. ಪ್ರವಾದಿ ಮುಹಮ್ಮದ್...

ಶಿಕ್ಷಕಿ ಮೇಲೆ ಹಲ್ಲೆ ಖಂಡನೀಯ :ಸೂಕ್ತ ರಕ್ಷಣೆಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಒತ್ತಾಯ

ಬೇತಮಂಗಲ: ಮಾಲೂರು ತಾಲೂಕಿನಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿರುವ ಕೃತ್ಯವನ್ನು ಖಂಡಿಸುತ್ತಾ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡುವ ಮೂಲಕ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ನೊಂದ ಶಿಕ್ಷಕಿಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X