ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಗೆ ನೂತನ ಕಚೇರಿ ಕಟ್ಟಡದ ಸೌಲಭ್ಯ ದೊರೆತಿದೆ. ತಾಲ್ಲೂಕಿನಲ್ಲಿ ನಿರ್ಮಿತಿ ಕೇಂದ್ರ ಯೋಜನೆಯಡಿ ಸುಮಾರು 61 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ...
ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಶಾಸಕ ಕೊತ್ತೂರು ಮಂಜುನಾಥ್ ಅವರು ತಮ್ಮ ಸ್ವಂತ ಹಣದಿಂದ ₹50 ಸಾವಿರ ಆರ್ಥಿಕ ನೆರವನ್ನು ಶಾಸಕರ ಪರವಾಗಿ ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್ ಅವರ ಮೂಲಕ...
ಕೆಜಿಎಫ್ ತಾಲೂಕಿನ ಗಡಿಭಾಗದ ಎನ್.ಜಿ. ಹುಲ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಕದರಿಗಾನಕುಪ್ಪ, ಗಂಧೋಡಹಳ್ಳಿ ಮತ್ತು ಎಂ. ಕೊತ್ತೂರು ಗ್ರಾಮಗಳಲ್ಲಿ ಶಾಸಕಿ ಎಂ. ರೂಪಕಲಾ ಅವರು ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ (ಸಂಪರ್ಕ ರಸ್ತೆ...
ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ ಇಲಾಖೆಯಲ್ಲಿ ಕರ್ತವ್ಯಕ್ಕೆ ಗೈರಾಗಿರುವ ಸಿಬ್ಬಂದಿಯನ್ನು ಪತ್ತೆಹಚ್ಚಿ, ಟಿಸಿ ಬದಲಾವಣೆಗೆ ಲಂಚ ಪಡೆಯುವ ಅಧಿಕಾರಿಗಳ...
ನನ್ನ ಕೈಗೆ ಸಿಕ್ಕಿಕೊಂಡರೆ ಯಮನ ಕೈಗೆ ಸಿಕ್ಕಿಕೊಂಡಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಏನೇನು ಮಾಡಿದ್ದೀರಿ ಎಂಬುದು ನನಗೆ ಗೊತ್ತು. ಇನ್ನು ಮುಂದೆ ನಿಮ್ಮ ಕಳ್ಳಾಟ ನಡೆಯುವುದಿಲ್ಲ. ಸಮಯಕ್ಕೆ ಸರಿಯಾಗಿ ಅಧಿಕಾರಿಗಳ ಹಾಜರಾತಿ ನನಗೆ...
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಧ್ಯಕ್ಷ್ಯ , ಉಪಾಧ್ಯಕ್ಷರ ಚುನಾವಣೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಎಂ.ಪಿ.ಸಿ.ಎಸ್. ಅಧ್ಯಕ್ಷ ಮೋಹನ್ ರೆಡ್ದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು...
ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಹೆಸರಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಶಸ್ತ್ರಾಸ್ತ್ರಗಳೊಂದಿಗೆ ನಿಯೋಜಿಸುವಂತೆ ಸೂಚಿಸಿರುವುದಾಗಿ ಹೇಳಲಾದ ವಾಟ್ಸಾಪ್ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ರೈತರು ಭಯಭೀತರಾಗಿದ್ದಾರೆ. ಸಂದೇಶದ...
ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷೆಯ 'ಪ್ರಜಾಸೇವಾ ಆಂದೋಲನ'ಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಜಿ. ರಾಮಲಿಂಗಾರೆಡ್ಡಿ ಅವರು ಶನಿವಾರ ಜೂನಿಯರ್ ಕಾಲೇಜು ಆವರಣದಲ್ಲಿ...
ಅಲ್ ಅಹ್ಮದೀಯ ಎ ಒನ್ ಹುಮನ್ ರೈಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಗರದ ಉಸ್ಮಾನ್ ನಗರದ ಸುಲ್ತಾನ್ ತಿಪ್ಪಸಂದ್ರದಲ್ಲಿ 10 ಬಡ ಜೋಡಿಗಳಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿವಾಹವಾದ ಜೋಡಿಗಳಿಗೆ ಜೀವನಕ್ಕೆ...
ರಾಜ್ಯ ಸರಕಾರದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ ವಿರುದ್ಧಕಾರ್ಯಕ್ರಮವನ್ನು ಸಂಸದ ಎಂ. ಮಲ್ಲೇಶ್ ಬಾಬು ಅವರು ಬಹಿಷ್ಕಾರ ಮಾಡಿ ಹೊರ ನಡೆಯುವ ಮೂಲಕ ಅಸಮಾಧಾನ...
ಸರ್ಕಾರದಿಂದ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ದೊರೆಯುತ್ತಿದ್ದರೂ, ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ಏಕೆ ಎಂಬುದನ್ನು ಪತ್ತೆಹಚ್ಚಲು ಸಮೀಕ್ಷೆ ನಡೆಸುವ ಅಗತ್ಯವಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೂ ರಾಜ್ಯ ಸರ್ಕಾರ ಸಮರ್ಪಕ ಹಾಗೂ ಕಠಿಣ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್...