ಕೋಲಾರ 

ಕೋಲಾರ | ಹಾಸ್ಟೆಲ್‌ಗೆ ಅನಾಮಿಕ ಯುವಕನ ಪ್ರವೇಶ; ಪೋಕ್ಸೋ ಪ್ರಕರಣ ದಾಖಲು

ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್‌ಗೆ ಅನಾಮಿಕ ಯುವಕನೊಬ್ಬ ಪ್ರವೇಶ ಕೊಟ್ಟಿದ್ದು, ಬಾಲಕಿಯರು ಭಯದಿಂದ ನಡುಗುವ ಪರಿಸ್ಥಿತಿ ನಿರ್ಮಾಣವಾಗಿದ್ದ ಘಟನೆ ಗುರುವಾರ ರಾತ್ರಿ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ...

ರೇಷ್ಮೆ ಗೂಡು ಬೆಲೆ ತೀವ್ರ ಕುಸಿತ; ಹರಿದು ಚಿಂದಿ ಬಟ್ಟೆಯಂತಾದ ರೇಷ್ಮೆ ಬೆಳೆಗಾರರ ಬದುಕು

ಮಳೆ ಕೊರತೆ, ರೋಗಬಾಧೆ, ಹವಾಮಾನ ವೈಪರೀತ್ಯದಂಥ ಸವಾಲುಗಳನ್ನು ವಿಪರೀತ ಶ್ರಮದಿಂದ ಎದುರಿಸಿ ರೈತರು ದಾಖಲೆ ಪ್ರಮಾಣದಲ್ಲಿ ರೇಷ್ಮೆ ಬೆಳೆಯುತ್ತಿದ್ದರೂ ಅದಕ್ಕೆ ಸರಿಯಾದ ಮಾರುಕಟ್ಟೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವತ್ತೂ ಪ್ರಯತ್ನಿಸಿಯೇ...

ಕೋಲಾರ | ನಾಪತ್ತೆಯಾಗಿದ್ದ ಟೊಮೆಟೊ ಲಾರಿ ಪತ್ತೆ; 21 ಲಕ್ಷ ರೂ.ಗಳೊಂದಿಗೆ ಚಾಲಕ ಪರಾರಿ

ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು...

ಕೋಲಾರದಿಂದ ಟೊಮೆಟೋ ತುಂಬಿಕೊಂಡು ಜೈಪುರಕ್ಕೆ ಹೊರಟಿದ್ದ ಲಾರಿ ನಾಪತ್ತೆ!

ಜು.27ರಂದು ಸುಮಾರು 21 ಲಕ್ಷ ಮೌಲ್ಯದ ಟೊಮೆಟೋ ತುಂಬಿಕೊಂಡು ಜೈಪುರಕ್ಕೆ ಹೊರಟಿದ್ದ ಲಾರಿ ಲಾರಿ ಚಾಲರಿಬ್ಬರ ಮೇಲೆ ಕಳ್ಳತನದ ಅನುಮಾನ; ಮಂಡಿ ವ್ಯಾಪಾರಿಗಳಿಂದ ಕೋಲಾರ ನಗರ ಠಾಣೆಗೆ ದೂರು ಟೊಮೆಟೋ ಬೆಲೆ ಗಗನಕ್ಕೇರುತ್ತಿರುವ ಮಧ್ಯೆಯೇ ಕಳ್ಳತನದ...

ಟೊಮೆಟೊ ಬಂಪರ್ | 45 ದಿನಗಳಲ್ಲಿ ₹4 ಕೋಟಿ ಲಾಭ ಪಡೆದ ರೈತ

ಅಡುಗೆ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿದೆ. ಕಳೆದ ಎರಡು ತಿಂಗಳಿನಿಂದ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೆ.ಜಿ ಟೊಮೆಟೊ 120ರಿಂದ 140 ರೂ.ಗೆ ಮಾರಾಟವಾಗುತ್ತಿದೆ. ದುಬಾರಿ ಬೆಲೆಯ ಸಂದರ್ಭದಲ್ಲಿ ಟೊಮೆಟೊ ಬೆಳೆದಿದ್ದ ಆಂಧ್ರಪ್ರದೇಶದ ರೈತರೊಬ್ಬರು...

ಮಳೆಯ ಅಬ್ಬರ; ಟೊಮೆಟೊ ಬೆಲೆ ಮತ್ತಷ್ಟು ಏರಿಕೆ!

ಇತ್ತೀಚಿನ ದಿನಗಳಲ್ಲಿ, ಬೆಂಗಳೂರಿನ ಬೀದಿ ಬದಿ ಮತ್ತು ತಳ್ಳುಗಾಡಿ ತರಕಾರಿ ವ್ಯಾಪಾರಿಗಳು ಟೊಮೆಟೊ ಮಾರಾಟದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ತಮ್ಮ ಜೀವನ ನಿರ್ವಹಣೆಗೆ ಒಂದಷ್ಟು ದುಡ್ಡು ನೋಡಲು ಟೊಮೆಟೊ ಬೆಲೆ ನೆರವಾಗುತ್ತಿದೆ ಎಂಬು...

ಶ್ರೀನಿವಾಸಪುರ l ದಲಿತ ವಿದ್ಯಾರ್ಥಿ ಕೊಲೆ; ಇಬ್ಬರ ಬಂಧನ

ದಲಿತ ವಿದ್ಯಾರ್ಥಿಯೊಬ್ಬನನ್ನು ದಲಿತ ಸಮುದಾಯಕ್ಕೇ ಸೇರಿದ ಕೆಲವು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಈ ದುರ್ಘಟನೆಯಿಂದಾಗಿ ವಿಶಾಲ ದಲಿತ ಸಮುದಾಯದೊಳಗೆ ಜೀವಂತವಾಗಿರುವ ಜಾತಿ ವ್ಯವಸ್ಥೆಯ ಕರಾಳತೆ...

ಕೋಲಾರ | 106 ಅಕ್ರಮ ವೈದ್ಯಕೀಯ ಕ್ಲಿನಿಕ್‌ಗಳು ಪತ್ತೆ; ಕೂಡಲೇ ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶ

ಅನಧಿಕೃತವಾಗಿ ಸ್ಥಾಪಿಸಿರುವ ವೈದ್ಯಕೀಯ ಕ್ಲಿನಿಕ್‌ಗಳು ಮತ್ತು ಅನಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ...

ತಲಾ 10 ಕೆಜಿ ಅಕ್ಕಿ ಕೊಟ್ಟರೆ, ‘ನುಡಿದಂತೆ ನಡೆದ ಸರ್ಕಾರ’ವೆಂದು ನಾವೇ ಹೇಳುತ್ತೇವೆ: ಬಿಜೆಪಿ ಸಂಸದ

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ, ಈಗ ಐದು ಕೆ.ಜಿ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್‌ ಭರವಸೆ ನೀಡಿರುವ...

15 ಕೆಜಿ ಟೊಮೆಟೊ ಬರೋಬ್ಬರಿ ₹2,200ಕ್ಕೆ ಮಾರಾಟ

ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ 15 ಕೆಜಿ ಟೊಮೆಟೊ ಬಾಕ್ಸ್‌ ಬರೋಬ್ಬರಿ 2,200 ರೂ.ಗೆ ಮಾರಾಟವಾಗಿದೆ. ಈ ಮಾರುಕಟ್ಟೆಯು ದೇಶದ ಹೆಚ್ಚಿನ ಭಾಗಗಳಿಗೆ ಟೊಮೆಟೊ ರಫ್ತು ಮಾಡುವ ಕೇಂದ್ರವಾಗಿದೆ. ಜೊತೆಗೆ, ಇಲ್ಲಿಂದ ಮಾರಾಟವಾಗುವ...

ಮರ್ಯಾದೆಗೇಡು ಹತ್ಯೆ: ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆಗೈದಿರುವ ಮರ್ಯಾದೆಗೇಡು ಹತ್ಯೆ ಪ್ರಕರಣ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ಯುವತಿಯ ಸಾವಿನ ಸುದ್ದಿ ಕೇಳಿ, ಆಕೆಯ ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...

ಕೋಲಾರ | ಸಾವಿರದ ಗಡಿ ದಾಡಿದ ಟೊಮೆಟೊ ಬೆಲೆ

ಮುಂಗಾರು ಮಳೆಯಾಗಿಲ್ಲ. ಕೆರೆ-ಕಟ್ಟೆಗಳಲ್ಲಿ ನೀರಿಲ್ಲ. ಪಂಪ್‌ಸೆಟ್‌ನಲ್ಲಿ ನೀರು ಬರುತ್ತಿಲ್ಲ. ಬೆಳೆಗಳು ಒಣಗುತ್ತಿವೆ. ಇಳುವರಿ ಕಡಿಮೆಯಾಗುತ್ತಿದೆ. ಇದರಿಂದಾಗಿ, ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೋಲಾರ ಎಪಿಎಂಸಿಯಲ್ಲಿ 15 ಕೆ.ಜಿ ತೂಕದ ಟೊಮೆಟೊ ಬಾಕ್ಸ್‌ ಬರೋಬ್ಬರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X