ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯೊಬ್ಬಳ ಫೋಟೊವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅದನ್ನು ಆಕೆಯ ತಂದೆಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಕಿರಾತಕನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯುವತಿಯ ಫೋಟೊವನ್ನು ಅಸಭ್ಯವಾಗಿ...
ಸ್ತ್ರೀಶಕ್ತಿ ಸಂಘಗಳ ಮೂಲಕ ಪಡೆದುಕೊಂಡಿದ್ದ ಸಾಲವನ್ನು ಮರುಪಾವತಿ ಮಾಡುವಂತೆ ನೋಟೀಸ್ ನೋಡಲು ತೆರಳಿದ್ದ ಅಧಿಕಾರಿಗಳನ್ನು ಮಹಿಳೆಯರು ತರಾಟೆಗೆ ತೆಗೆಡುಕೊಂಡು, ಸಾಲ ಮನ್ನಾ ಮಾಡಬೇಕೆಂದು ವಾಗ್ವಾದ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ...
ಶಾಲೆಯ ಶಿಕ್ಷಕಿಯನ್ನು ಬೇರೊಂದು ಶಾಲೆಗೆ ನಿಯೋಜನೆ ಮಾಡಿದ್ದನ್ನು ವಿರೋಧಿಸಿ ಗ್ರಾಮಸ್ಥರು ಸರ್ಕಾರಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿರುವ ಕುಂದರಸನಹಳ್ಳಿ ಗ್ರಾಮದಲ್ಲಿ ಸರ್ಕಾರಿ...
ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗೆ ಕೋಲಾರ ಸೆಷನ್ಸ್ ನ್ಯಾಯಾಲಯ 30 ವರ್ಷ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.
ಕಳೆದ ವರ್ಷ 2022ರ ಅಕ್ಟೋಬರ್ 9ರಂದು...
ಕೆ ಎಚ್ ಮುನಿಯಪ್ಪ ವಿರುದ್ಧ ಹಿಂದೊಮ್ಮೆ ‘ಮುನಿಯಪ್ಪ ಹಠಾವೋ ಕಾಂಗ್ರೆಸ್ ಬಚಾವೋ’ ಎಂಬ ಅಭಿಯಾನ ನಡೆದಿತ್ತು. ಒಂದು ಕಾಲದಲ್ಲಿ ಕೇವಲ ನಾಲ್ಕು ಎಕರೆ ಜಮೀನು ಹೊಂದಿದ್ದ ಬಡ ದಲಿತ ಇಂದು ಕರ್ನಾಟಕದ ವಿವಿಧೆಡೆ...
ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...
ಸಾವಿರಾರು ಮೈಲಿಗಳ ದೂರದಿಂದ ಭಾರತಕ್ಕೆ ಬಂದು ಮೃತಪಟ್ಟು ಇಲ್ಲಿಯೇ ಸಮಾಧಿಯಾದ ಯೂರೋಪಿಯನ್ನರ ಸ್ಮಶಾನವೀಗ ಅವಸಾನದ ಅಂಚಿಗೆ ತಲುಪಿದೆ ಎಂದು ಯೂರೋಪಿಯನ್ ಸ್ಮಶಾನದ ಬಗ್ಗೆ ಅಧ್ಯಯನ ಮಾಡಿರುವ ಸುರೇಶ್ ಬಾಬು ವಿಷಾದ ವ್ಯಕ್ತಪಡಿಸಿದ್ದಾರೆ.
ಕೋಲಾರ ಜಿಲ್ಲೆಯ...
ಕಲ್ಲು ಕ್ವಾರಿ ಸ್ಫೋಟಗೊಂಡ ಪರಿಣಾಮ ಬಂಡೆಕಲ್ಲು ಬಿದ್ದು 28 ವರ್ಷದ ಕ್ವಾರಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ಕೆಬಿ ಹೊಸಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿವೆ.
ಮೃತ ಕಾರ್ಮಿಕನನ್ನು ಯಾದಗಿರಿ...
ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಉದ್ಯೋಗಿಗಳು ತಮ್ಮ ವೇತನ ಹಚ್ಚಳಕ್ಕಾಗಿ ಒತ್ತಾಯಿಸಿ ಕೋಲಾರದಲ್ಲಿರುವ ಕಂಪನಿಯ ಕಚೇರಿ ದುರು ಪ್ರತಿಭಟನೆ ನಡೆಸಿದ್ದಾರೆ.
ಶೀಘ್ರವೇ ವೇತನ ಹೆಚ್ಚಳ ಮಾಡಬೇಕೆಂದು ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅವರ...
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಮತ ಎಣಿಕೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ಅವಕಾಶ...
ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು
ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...