ಕೋಲಾರ 

ಮಾಲೂರು | ಬಿಜೆಪಿ ಅಭ್ಯರ್ಥಿ ಪರ ಮುನಿಸ್ವಾಮಿ ಮತಯಾಚನೆ; ‌ಸ್ಥಳೀಯರಿಂದ ತರಾಟೆ

ಬಿಜೆಪಿಗೆ ಮತ ಹಾಕುವುದಿಲ್ಲ ಎಂದ ಮಾಲೂರು ಗ್ರಾಮಸ್ಥರು ಮಾಲೂರು ಕ್ಷೆತ್ರದಲ್ಲಿ ಪ್ರಬಲ ಪೈಪೋಟಿಗೆ ತಯಾರಾಗಿರುವ ವಿಜಯ ಕುಮಾರ ಕರ್ನಾಟಕ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತಿದ್ದಂತೆ ಎಲ್ಲ ಪಕ್ಷಗಳಿಂದ ಭರಾಟೆ ಪ್ರಚಾರ ನಡೆಯುತ್ತಿದೆ. ಮಾಲೂರು ಕ್ಷೇತ್ರದ...

ಕೋಲಾರ | ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್‌ ವಿರುದ್ಧ ಸ್ಥಳೀಯ ಮುಖಂಡರ ಅಸಮಾಧಾನ

ಹಿಂದೆ ಬಿಜೆಪಿಯನ್ನು ನೇರವಾಗಿ ಬೆಂಬಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಯಾರನ್ನು ಬೆಂಬಲಿಸಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ನೇರವಾಗಿ ಬೆಂಬಲಿಸಿದ ಕೊತ್ತೂರು ಮಂಜುನಾಥ್‌ ಅವರಿಗೆ ಕೋಲಾರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್‌ನ...

ಕೋಲಾರ | ಬಿಜೆಪಿ ಅಭ್ಯರ್ಥಿಗಳ ಪರ ನಟ ದರ್ಶನ್ ಪ್ರಚಾರ

ಬಿಜೆಪಿ ಪರವಾಗಿ ನಟ ಸುದೀಪ್‌ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ನಡುವೆ, ನಟ ದರ್ಶನ್‌ ಕೂಡ ಬಿಜೆಪಿಯ ವಿವಿಧ ಅಭ್ಯರ್ಥಿಗಳ ಪರವಾಗಿ ಕಣಕ್ಕಿಳಿದು, ಪ್ರಚಾರ ಆರಂಭಿಸುತ್ತಿದ್ದಾರೆ. ಶುಕ್ರವಾರ ಕೋಲಾರ ಜಿಲ್ಲೆಯ...

ಚುನಾವಣೆ 2023 | ಅಭಿವೃದ್ಧಿ ಕಾಣದ ಕೋಲಾರ ಕ್ಷೇತ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ತ್ರೀಕೋನ ಸ್ಪರ್ಧೆ ಸಾಧ್ಯತೆ

ಈ ಬಾರಿ ಹೊಸಬರಿಗೆ ಅವಕಾಶ ನೀಡಲು ಮುಂದಾಗಿರುವ ಕೋಲಾರದ ಜನತೆ 'ಸಿದ್ಧರಾಮಯ್ಯ ಹಿಂದೆ ಸರಿದ ನಂತರ ಬದಲಾದ ಕ್ಷೇತ್ರದ ರಾಜಕೀಯ ಲೆಕ್ಕಾಚಾರ' 2023ರ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗಲೇ ಅತಿಹೆಚ್ಚು ಸದ್ದು ಮಾಡಿದ ಕ್ಷೇತ್ರಗಳ...

ಚುನಾವಣೆ 2023 | ಬಿಜೆಪಿಗೆ ನೆಲೆ ಇಲ್ಲದ ಕೋಲಾರದಲ್ಲಿ ‘ಅಮುಲ್-ನಂದಿನಿ ವಿವಾದ’ದ ಪ್ರಭಾವವೇನು?

‘ಹಾಲು ಮತ್ತು ರೇಷ್ಮೆಯ ನಾಡು’ ಕೋಲಾರದಲ್ಲಿ ಪ್ರತಿ ಚುನಾವನೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಸ್ತುತ, ಜಿಲ್ಲೆಯಲ್ಲಿ ಬಿಜೆಪಿಯ ಒಬ್ಬನೇ ಒಬ್ಬ ಶಾಸಕನೂ ಇಲ್ಲ. ಚಿನ್ನದ ಗಣಿ ಜಿಲ್ಲೆ ಕೋಲಾರವನ್ನು ‘ಹಾಲು ಮತ್ತು...

ಕೋಲಾರ | ಬಾಲಕನ ಮೇಲೆ ನಾಯಿಗಳ ದಾಳಿ; ಪ್ರಾಣಾಪಾಯದಿಂದ ಬಾಲಕ ಪಾರು

ಕೋಲಾರದ ರಹಮತ್‌ ನಗರದಲ್ಲಿ ಗುರುವಾರ ರಾತ್ರಿ ಬೀದಿನಾಯಿಗಳು ಬಾಲಕನನ್ನು ಅಟ್ಟಾಡಿಸಿ ಗಾಯಗೊಳಿಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನಿಗೆ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ರಹಮತ್‌ ನಗರದ ಬಾಬು ಎಂಬುವರ ಪುತ್ರ...

ಕೋಲಾರ | ಹಸು ಹೊಟ್ಟೆಯಿಂದ 15 ಕೆಜಿ ಪ್ಲಾಸ್ಟಿಕ್‌ ಹೊರತೆಗೆದ ವೈದ್ಯರು!

ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿ ಕಡಿಮೆ ಮಾಡಿದ್ದ ಹಸು ಹಸುಗಳನ್ನು ಮೇಯಲು ಬಿಡುವಾಗ ಎಚ್ಚರಿಕೆ ವಹಿಸುವಂತೆ ಸಲಹೆ 15 ಕೆಜಿ ಪ್ಲಾಸ್ಟಿಕ್‌ ತಿಂದು ಹೊಟ್ಟೆಯಲ್ಲಿಟ್ಟುಕೊಂಡು ಬಳಲುತಿದ್ದ ಹಸುವಿಗೆ ಪಶು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಪ್ಲಾಸ್ಟಿಕ್‌...

ಕೋಲಾರ | ಅಂಬೇಡ್ಕರ್‌ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ದಿನ್ನೆಹೊಸಳ್ಳಿ ಗ್ರಾಮದಲ್ಲಿ ಅಶಾಂತಿಯ ವಾತಾವರಣ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಡಾ. ಬಿ.ಆರ್‌ ಅಂಬೇಡ್ಕರ್‌ ಜನ್ಮ ದಿನಾಚರಣೆ ಕಳೆದು ಮೂರು ದಿನಗಳಾಗಿವೆ. ಇದರ ಬೆನ್ನಲ್ಲೆ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದು ಅಪಮಾನ ಮಾಡಿರುವ...

ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಸಜ್ಜಾದ ಕೋಲಾರ; ಪ್ರಜಾಪ್ರಭುತ್ವದ ಉಳಿವಿಗೆ ರಾಹುಲ್ ಪ್ರಚಾರ

ಏಳು ಲಕ್ಷ ಜನರ ಸಮ್ಮುಖದಲ್ಲಿ ನಡೆಯಲಿರುವ ಜೈ ಭಾರತ ಸತ್ಯಾಗ್ರಹ ರಾಹುಲ್ ಅನರ್ಹತೆ ಪ್ರಶ್ನಿಸಿ ಸತ್ಯಾಗ್ರಹಕ್ಕೆ ಮುಂದಾದ ಕಾಂಗ್ರೆಸ್ ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯ ಕಾಂಗ್ರೆಸ್‌ ಹಮ್ಮಿಕೊಂಡಿರುವ ಜೈ ಭಾರತ್‌ ಸತ್ಯಾಗ್ರಹ ಯಾತ್ರೆಗೆ ಕಾಂಗ್ರೆಸ್ ಮುಖಂಡ ರಾಹುಲ್...

ಕೋಲಾರ | ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್‌ ಮುಖಂಡ ವಿ ಆರ್‌ ಸುದರ್ಶನ್ ವಿದಾಯ

ಕೋಲಾರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ ವಿಧಾನ ಪರಿಷತ್ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್‌ ಮುಖಂಡ ವಿ ಆರ್ ಸುದರ್ಶನ್ ಅವರು ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಕೋಲಾರ ನಗರದಲ್ಲಿ ಶನಿವಾರ...

ಕೋಲಾರ | ಏ.13ಕ್ಕೆ ಜಾನುವಾರುಗಳೊಂದಿಗೆ ಸಂಸದರ ಕಚೇರಿಗೆ ರೈತರಿಂದ ಮುತ್ತಿಗೆ

ಅಮುಲ್‌ – ನಂದಿನಿ ವಿಲೀನ ವಿರೋಧಿಸಿ ಪ್ರಭಟನೆ ಎಪಿಎಂಸಿ ಆವರಣದಲ್ಲಿ ನಡೆದ ರೈತ ಸಂಘದ ಸಭೆ ಕೆಎಂಎಫ್‌ನ ನಂದಿನಿ ಮತ್ತು ಅಮುಲ್‌ ವಿಲೀನ ವಿರೋಧಿಸಿ ‘ಗೋ ಬ್ಯಾಕ್‌ ಅಮುಲ್‌’ ಎಂಬ ಘೋಷಣೆಯೊಂದಿಗೆ ಏಪ್ರಿಲ್‌ 13ರಂದು ಜಾನುವಾರುಗಳೊಂದಿಗೆ...

ಹೈಕಮಾಂಡ್‌ ನಿರ್ಧರಿಸಿದರೆ ಕೋಲಾರದಲ್ಲೂ ಸ್ಪರ್ಧೆ: ಸಿದ್ದರಾಮಯ್ಯ

ವರುಣಾದಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಕೋಲಾರದಲ್ಲಿಯೂ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದನಿದ್ದೇನೆ. ಪಕ್ಷದ ಹೈಕಮಾಂಡ್‌ ಇಲ್ಲಿಯೂ ಸ್ಪರ್ಧಿಸಲು ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಏಪ್ರಿಲ್‌ 9ರಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X