ಕೋಲಾರ 

ಕಾಂಗ್ರೆಸ್ ಸರ್ಕಾರಕ್ಕೆ ಕಪ್ಪು ಚುಕ್ಕೆ ತರಲು ಹೊರಟ ತಹಶಿಲ್ದಾರ್ ಎಸಿ ವಿರುದ್ದ ಕಾನೂನು ಕ್ರಮಕ್ಕಾಗಿ ಧರಣಿ

ಕೋಲಾರ: ತಹಸೀಲ್ದಾರ್ ನಯನ ಮತ್ತು ಉಪ ವಿಭಾಗಾಧಿಕಾರಿ ಡಾ.ಮೈತ್ರಿ ರವರ ಅಧಿಕಾರಾವಧಿಯಲ್ಲಿನ ಆರ್.ಆರ್.ಟಿ ಮತ್ತು ತಿದ್ದುಪಡಿ ಕೇಸುಗಳನ್ನು ತನಿಖೆಗೆ ಹಾಗೂ ದಲಿತರ ಭೂಮಿಗಳ ವಿಚಾರಗಳಲ್ಲಿ ಆದೇಶಗಳಾಗಿರುವ ಎಲ್ಲಾ ಪ್ರಕರಣಗಳನ್ನು ಬೆಂಗಳೂರಿನ ಪ್ರಾದೇಶಿಕ ಆಯುಕ್ತರು...

ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ: ದಿನೇಶ್ ಗುಂಡೂರಾವ್.

ಕೋಲಾರ: ರಾಜ್ಯದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ನಗರದ ಎಸ್ ಎನ್ ಆರ್ ಆಸ್ಪತ್ರೆ ಆವರಣದಲ್ಲಿ...

ತನಿಖಾ ವರದಿ ಬಳಿಕ ರಾಮಚಂದ್ರ ರಾವ್ ವಿರುದ್ಧ ಕ್ರಮ: ಗೃಹ ‌ಸಚಿವ

ಕೆಜಿಎಫ್ : ಶಿಡ್ಲಘಟ್ಟ ನಗರಸಭೆ‌ ಆಯುಕ್ತೆ ಅಮೃತಗೌಡರಿಗೆ ಬೆದರಿಕೆ ಪ್ರಕರಣದಲ್ಲಿ ಕಾಂಗ್ರೇಸ್ ಮುಖಂಡ ರಾಜೀವ್ ಗೌಡ ಬಂಧನ ಶೀಘ್ರ ವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.ಜಿಲ್ಲೆಯ ಕೆಜಿಎಫ್ ನಲ್ಲಿ ಭಾರತ ಮಿಸಲುಪಡೆ...

ಆರೋಗ್ಯ ಇಲಾಖೆಯ 30 ಕೋಟಿ ವೆಚ್ಚದ ಸೌಲಭ್ಯಗಳಿಗೆ ಇಂದು ದಿನೇಶ್ ಗುಂಡೂರಾವ್ ಲೋಕಾರ್ಪಣೆ

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ 30 ಕೋಟಿ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ...

ನಾಗಲಾಪುರ ಬೆಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ : ಕೊತ್ತೂರು ಮಂಜುನಾಥ್

ಕೋಲಾರ: ತಾಲೂಕಿನ ನಾಗಲಾಪುರ ಬೆಟ್ಟದಲ್ಲಿರುವ ಶ್ರೀ ಕ್ಷೇತ್ರ ವೀರಭದ್ರ ಸ್ವಾಮಿ ದೇವಾಲಯದ ಭಕ್ತಾದಿಗಳ ಅನುಕೂಲಕ್ಕಾಗಿ ಸುಮಾರು 50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ, ದಾಸೋಹ ಭವನ, ಶೌಚಾಲಯ, ಸ್ನಾನದ ಕೊಠಡಿ, ದ್ವಾರಬಾಗಿಲು ನಿರ್ಮಾಣಕ್ಕೆ...

ಜ.25 ರಂದು ತಾಲೂಕು ಮಟ್ಟದಲ್ಲಿ ಸವಿತಾ ಮಹರ್ಷಿ ಜಯಂತ್ಯೋತ್ಸವ: ರವೀಂದ್ರ

ಕೆಜಿಎಫ್: ಸರ್ಕಾರ ನಿಗದಿಪಡಿಸಿರುವ ಜನವರಿ 25ರಂದು ಸವಿತಾ ಮಹರ್ಷಿ ಜಯಂತ್ಯೋತ್ಸವವನ್ನು ಶಾಸಕಿ ಎಂ ರೂಪಕಲಾ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ತೂಕಲ್...

ಕ್ಯಾಲೆಂಡರ್ ವಿತರಿಸಿ ಸಂಕ್ರಾಂತಿ ಹಬ್ಬದ ಶುಭ ಹಾರೈಸಿದ : ಅಧ್ಯಕ್ಷ ನಾರಾಯಣಸ್ವಾಮಿ

ಕೆಜಿಎಫ್: ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಕೆ ಜಿ ಎಫ್ ಶಾಖೆಯ ಅಧ್ಯಕ್ಷರಾದ ದೇವರಹಳ್ಳಿ ಎಂ ನಾರಾಯಣಸ್ವಾಮಿ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ಹಿರಿಯ ಉಪಾಧ್ಯಕ್ಷ ಮುರುಗೇಶ್ ನೇತೃತ್ವದಲ್ಲಿ ಸರ್ಕಾರಿ ಮಾದರಿಗಿರಿಯ ಪ್ರಾಥಮಿಕ...

ಭೋವಿ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು: ಸಂಸದ ಎಂ.ಮಲ್ಲೇಶ್ ಬಾಬು

ಕೋಲಾರ: ಭೋವಿ ಜನಾಂಗವು ಹಿಂದಿನಿಂದಲೂ ವಿದ್ಯಾಭ್ಯಾಸದ ಕಡೆ ಗಮನ ಹರಿಸದೆ ಕಲ್ಲು, ಮಣ್ಣು, ಕೆರೆ ಕಟ್ಟೆಗಳನ್ನು ಕಟ್ಟುವ ಕೆಲಸವನ್ನು ಮಾಡಿಕೊಂಡು ಜೀವನ ಮಾಡಿಕೊಂಡು ಬಂದವರರು ಯಾರು ಕೂಡ ದೊಡ್ಡ ಅಧಿಕಾರಿಗಳಾಗಲಿಲ್ಲ ಜನಾಂಗವು ಶಿಕ್ಷಣಕ್ಕೆ...

ಕೋಲಾರ | ಜ.17ರಂದು ಜಲಾಗ್ರಹ ಸಮಾವೇಶ

ಬಯಲು ಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನದಿ, ನಾಲೆ, ಕರೆ, ಕಟ್ಟೆಗಳು ಬತ್ತಿಹೋಗಿವೆ. ಈ ಮಳೆಯಾಶ್ರಿತ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ...

ಕೋಲಾರ ಕ್ಷೇತ್ರದಲ್ಲಿ 15.19 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೋಲಾರ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟೇ ಅಭಿವೃದ್ದಿ ಕೆಲಸ ಮಾಡಿದರೂ ಅದನ್ನು ಸಹಿಸದ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಅವರಿಗೆ ಏನಾದರೂ ಧೈರ್ಯ ಇದ್ದರೆ ನೇರವಾಗಿ ಬಂದು ಹಳ್ಳಿಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಪರಿಶೀಲನೆ ನಡೆಸಲಿ...

10 ಎಕರೆ ಪ್ರದೇಶದಲ್ಲಿ ನಿರ್ಗತಿಕರಿಗೆ ಆಶ್ರಯ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕೆಜಿಎಫ್: ನಿರ್ಗತಿಕ,ಅನಾಥರಿಗೆ, ಸೂಕ್ತ ಮೂಲಭೂತ ಸೌಕರ್ಯ ಹಾಗೂ ಮಧ್ಯ ವ್ಯಸನಿಗಳಿಗೆ ಕೌನ್ಸೆಲಿಂಗ್ ಮೂಲಕ ಪರಿಹಾರ ನೀಡುವ ಮೂಲಕ ಅವರ ಜೀವನ ಮಟ್ಟದ ಸುಧಾರಿಸಲು ಆಶ್ರಯ ಕಲ್ಪಿಸಲು ಕೆಬಿಸಿ ಟ್ರಸ್ಟ್ ಸ್ಥಾಪಕ ಜಾವೀದ್ ಮುಂದಾಗಿರುವುದು...

ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ಟ್ರಾಫಿಕ್‌ಗೆ ತೀವ್ರ ತೊಂದರೆಯಾಗುತ್ತಿದೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಕನ್ನಡಪರ ಹಾಗೂ ರೈತ ಸಂಘಟನೆಗಳ ಮುಖಂಡರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಎಂ.ಜಿ. ರಸ್ತೆಯ...

ಈ ಹೊತ್ತಿನ ಪ್ರಮುಖ ಸುದ್ದಿ